ಬೆಂಗಳೂರು: ನಟ ಚಿಕ್ಕಣ್ಣ ನಾಯಕನಾಗಿ ಅಭಿನಯಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಜೋಡೆತ್ತು’ ಹೊಸ ವರ್ಷದ ಆರಂಭದೊಂದಿಗೆ ಚಿತ್ರೀಕರಣಕ್ಕೆ ಸಜ್ಜಾಗಿದೆ. ಸುಧಾಕರ್ ಎಸ್ ರಾಜ್ ಅವರ ಚೊಚ್ಚಲ ನಿರ್ದೇಶನದ ಈ ಸಿನಿಮಾ ಜನವರಿ 5ರಿಂದ ಅಧಿಕೃತವಾಗಿ ಶೂಟಿಂಗ್ ಆರಂಭಿಸಲಿದೆ....
ದಾವಣಗೆರೆ: ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ ದಾವಣಗೆರೆಯಲ್ಲಿ ಡೆವಿಲ್ ಸಿನಿಮಾದ ಯಶಸ್ಸಿನ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಭೇಟಿಯಾದರು. ಈ ವೇಳೆ ದರ್ಶನ್ ಅಭಿಮಾನಿಗಳಿಗೆ ಶಾಂತಿ ಮತ್ತು ಸಂಯಮ ಕಾಪಾಡಿಕೊಳ್ಳುವಂತೆ ಅವರು ಮನವಿ ಮಾಡಿದರು....
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್ ಸಿನಿಮಾದ ಪ್ರಚಾರ ಕಾರ್ಯಕ್ರಮದ ವೇಳೆ ನಟ ಕಿಚ್ಚ ಸುದೀಪ್ ಆಡಿದ ಮಾತುಗಳು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿವೆ. ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸದೇ ಮಾತನಾಡಿದರೂ, ಆ ಹೇಳಿಕೆಗಳು ಚಾಲೆಂಜಿಂಗ್ ಸ್ಟಾರ್...
ಬೆಂಗಳೂರು: ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು,...
ರಾಜ್ಯ ಸರ್ಕಾರವು ಖಾಲಿ ಹಾಗೂ ಲಭ್ಯವಿರುವ ಒಟ್ಟು 569 ಮದ್ಯದ ಸನ್ನದುಗಳನ್ನು (Liquor Licenses) ಪಾರದರ್ಶಕ ಇ-ಹರಾಜು (E-Auction) ಮೂಲಕ ಹಂಚಿಕೆ ಮಾಡಲು ಅಧಿಸೂಚನೆ ಹೊರಡಿಸಿದೆ. ಹೆಚ್ಚುವರಿ ರಾಜಸ್ವ ಸಂಗ್ರಹಣೆಯ ಉದ್ದೇಶದಿಂದ ಈ ಮಹತ್ವದ ಕ್ರಮ...
ಬೆಂಗಳೂರು ಕೆಂಗೇರಿ ವ್ಯಾಪ್ತಿಯ ಬೆಂಗಳೂರು ಆಸ್ಪತ್ರೆಯ ಹಿಂಭಾಗದಲ್ಲಿರುವ ಮುನೀಶ್ವರ ದೇಗುಲ ರಸ್ತೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪೊಲೀ ಪಟಾಲಂಗಳ ಗುಂಪು ಈ ರಸ್ತೆಯನ್ನು ತಮ್ಮ ಮೋಜು–ಮಸ್ತಿಯ ತಾಣವನ್ನಾಗಿ ಮಾಡಿಕೊಂಡಿರುವುದು ಪತ್ತೆಯಾಗಿದೆ...
ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಡಾ. ಆರ್. ಸುನಂದಮ್ಮ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 18, 2025 (ಗುರುವಾರ) ರಂದು ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ...
ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ‘ಆರೋಗ್ಯ ಸೇತು – ಸಂಚಾರಿ ಆರೋಗ್ಯ ಘಟಕ’ ಯೋಜನೆ ಮಹತ್ವದ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಬೆಳಗಾವಿ ಜಿಲ್ಲಾ...
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಬಂಧನದ ಭೀತಿ ಎದುರಾಗಿದೆ. ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಶಾಸಕರು ತಲೆಮರೆಸಿಕೊಂಡಿದ್ದು, ಸಿಐಡಿ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿ ಸಮಸ್ಯೆಯೇ ಇಲ್ಲ, ಅವೆಲ್ಲವೂ ಸೋಷಿಯಲ್ ಮೀಡಿಯಾ ಸೃಷ್ಟಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಬೆಂಗಳೂರಿನಲ್ಲಿ ಹೊಂಡಗುಂಡಿ ಬಿದ್ದ...