ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಐತಿಹಾಸಿಕ ರಸೆಲ್ ಮಾರುಕಟ್ಟೆಯನ್ನು ಆಧುನಿಕ ಸ್ಪರ್ಶದೊಂದಿಗೆ ಪುನರ್ ಅಭಿವೃದ್ಧಿಪಡಿಸುವಂತೆ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಅಧಿಕಾರಿಗಳಿಗೆ ಸೂಚನೆ ನೀಡಿದೆ. ಶಿವಾಜಿನಗರ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ ಜಿಬಿಎ...
ಬೆಳಗಾವಿ: ನಗರಸಭೆ, ಪುರಸಭೆ ಹಾಗೂ ಹಳ್ಳಿಗಳ ಜನವಸತಿ ಪ್ರದೇಶಗಳಿಂದ ಉತ್ಪತ್ತಿಯಾಗುತ್ತಿರುವ ಗೃಹ ತ್ಯಾಜ್ಯ ನೀರು ನೇರವಾಗಿ ಹಾಗೂ ಪರೋಕ್ಷವಾಗಿ ಕರ್ನಾಟಕದ 12 ನದಿಗಳಿಗೆ ಸೇರುತ್ತಿರುವುದರಿಂದ ನದಿಗಳ ನೀರು ತೀವ್ರವಾಗಿ ಮಾಲಿನ್ಯಗೊಳ್ಳುತ್ತಿದೆ ಎಂದು ಅರಣ್ಯ ಹಾಗೂ ಪರಿಸರ...
ರಾಮನಗರ: ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಶಾಂತಿ ಉಳಿಯುವುದಿಲ್ಲ, ದೊಡ್ಡ ಮಟ್ಟದ ಹೋರಾಟ ನಡೆಯಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರಬುದ್ಧ...
ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕಳ್ಳತನಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರು ನಿರತರಾಗಿದ್ದ ಸಂದರ್ಭದಲ್ಲಿ, ಎಎಸ್ಐ ಅಮೃತಾಬಾಯಿ...
ಬೆಳಗಾವಿ: ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025 ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದೆ. ಇದು ದೇಶದಲ್ಲೇ ದ್ವೇಷ ಭಾಷಣ...
ಬೆಳಗಾವಿ:ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಸಂಬಂಧ ಒಟ್ಟು 12 ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ...
ಬೆಂಗಳೂರು, ಡಿಸೆಂಬರ್ 18: ಸಾಮಾನ್ಯವಾಗಿ ಕಾನೂನು, ಪೊಲೀಸ್ ಮತ್ತು ನ್ಯಾಯಾಂಗ ವ್ಯವಸ್ಥೆ ಸರ್ಕಾರದ ಆಡಳಿತದ ಭಾಗ. ಆದರೆ, ಬೆಂಗಳೂರಿನ ಒಂದು ಅಪಾರ್ಟ್ಮೆಂಟ್ ತನ್ನದೇ ಆದ ಕಾನೂನು, ಪೊಲೀಸ್ ಹಾಗೂ ನ್ಯಾಯ ವ್ಯವಸ್ಥೆ ರೂಪಿಸಿಕೊಂಡು ದಂಡ ವಸೂಲಿ...
ಬೆಳಗಾವಿ:ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ ಕುರಿತು ಚಿಂತನೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್...
ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಆರೋಪಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಲೆಕ್ಷನ್ ಕಿಂಗ್ ಅಂದ್ರೆ ಅದು ವಿಜಯೇಂದ್ರ. ಅವರ ಕಲೆಕ್ಷನ್ ಮತ್ತು ವರ್ಗಾವಣೆ ದಂಧೆ...
ಬೆಳ್ತಂಗಡಿ:ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎರಡನೇ ಬಾರಿ ಗಡೀಪಾರು ಆದೇಶ ಹೊರಡಿಸಲಾಗಿದೆ. ಪುತ್ತೂರು ವಿಭಾಗಾಧಿಕಾರಿ (ಎ.ಸಿ) ಸ್ಟೆಲ್ಲಾ ವರ್ಗೀಸ್ ಅವರು ತಮ್ಮ ಹಿಂದಿನ ಆದೇಶವನ್ನು ಮಾರ್ಪಡಿಸಿ, ಕಾನೂನು ಪ್ರಕ್ರಿಯೆಗಳನ್ನು ಸರಿಪಡಿಸಿ...