ಬೆಂಗಳೂರು: ಚಲಿಸುತ್ತಿದ್ದ ಬೈಕ್ನಲ್ಲೇ 34 ವರ್ಷದ ವ್ಯಕ್ತಿಗೆ ಹೃದಯಾಘಾತವಾಗಿ ನಡುರಸ್ತೆಯಲ್ಲೇ ಪ್ರಾಣ ಬಿಟ್ಟಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಸ್ತೆಯಲ್ಲಿ ಕುಸಿದು ಬಿದ್ದ ಪತಿ ಜೀವ ಉಳಿಸಲು ಪತ್ನಿ ಕೈಮುಗಿದು ಅಂಗಲಾಚಿದರೂ ಯಾರೊಬ್ಬರೂ ನೆರವಿಗೆ ಬರದ...
ವರ್ಷಾಂತ್ಯದಲ್ಲಿ ವಿದೇಶಿ ಜೀವ ಸಂಕುಲ ಸಂರಕ್ಷಣೆಯತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ, ದಕ್ಷಿಣ ಆಫ್ರಿಕಾದ ಇಂದುನಾ ಪ್ರೈಮೇಟ್ ಮತ್ತು ಪ್ಯಾರಟ್ ಪಾರ್ಕ್ನಿಂದ ಕಪ್ಪು ಟೋಪಿಯ ಕ್ಯಾಪುಚಿನ್ ಕೋತಿಗಳನ್ನು (Sapajus Apella) ಯಶಸ್ವಿಯಾಗಿ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ನೀಡಿರುವ ನೋಟಿಸ್ಗೆ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರ ಉತ್ತರ...
ಬೆಂಗಳೂರು: ಗ್ರಾಮೀಣ ಹಾಗೂ ಅರಣ್ಯ ಪ್ರದೇಶಗಳಲ್ಲಿ ಹಾವು ಕಚ್ಚಿದಾಗ ಸಕಾಲದಲ್ಲಿ ಚಿಕಿತ್ಸೆ ಸಿಗದೆ ಪ್ರಾಣಾಪಾಯ ಎದುರಿಸುವ ಪ್ರಕರಣಗಳು ಇಂದಿಗೂ ಹೆಚ್ಚಾಗಿವೆ. ಆದರೆ ಇನ್ನು ಮುಂದೆ ಹಾವು ಕಚ್ಚಿತೆಂದು ಆತಂಕಪಡಬೇಕಾಗಿಲ್ಲ. ರಾಜ್ಯದ ವಿಜ್ಞಾನಿಯೊಬ್ಬರು ಹಾವಿನ ವಿಷವನ್ನು ಕೇವಲ...
ಶಿವಮೊಗ್ಗ: ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಭಾರತದಲ್ಲಿ ನದಿಗಳಿಗೆ ಪೂಜ್ಯ ಸ್ಥಾನವಿದ್ದರೂ, ಅವುಗಳ ಸ್ವಚ್ಛತೆ ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕರ್ನಾಟಕದಲ್ಲಿ ಹರಿಯುವ 12 ನದಿಗಳ ಇಂದಿನ ಸ್ಥಿತಿಯೇ ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ರಾಜ್ಯಾದ್ಯಂತ ಒಟ್ಟು 693.75 ಕಿ.ಮೀ. ಉದ್ದದ ನದಿಗಳು...
ಮಡಿಕೇರಿ: ವಿರಾಜಪೇಟೆ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ಭಾನುವಾರ ಪ್ರಾಥಮಿಕವಾಗಿ ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೇರಳ ನೋಂದಣಿಯ ಖಾಸ್ತಿ ಬಸ್, ಮೈಸೂರು ಪ್ರವಾಸಿ ವಾಪಸ್ ಕರೆದಿನ...
ಕಲಿಯುಗದ ಕಾಮಧೇನು, ಕಲ್ಪವೃಕ್ಷ ಖ್ಯಾತಿಯ ಮಂತ್ರಾಲಯ ಗುರು ಶ್ರೀರಾಘವೇಂದ್ರಸ್ವಾಮಿಗಳು ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಮನದಲ್ಲಿ ನಿಂತಿದ್ದಾರೆ. ರಾಯರ ಕುರಿತ ಹಲವು ಭಕ್ತಿಗೀತೆಗಳು ಈಗಾಗಲೇ ಪ್ರಸಿದ್ಧವಾಗಿದ್ದರೂ, ಹೊಸ “ರಾಯರ ದರ್ಶನ” ಆಲ್ಬಂದಲ್ಲಿ ಈಗಾಗಲೇ ಯಾರೂ ಹೇಳದ ಕೆಲವು...
ವೀಕೆಂಡ್ನಲ್ಲಿ ಸ್ನೇಹಿತರೊಂದಿಗೆ ಹೋಟೆಲ್ನಲ್ಲಿ ಪಾರ್ಟಿ ನಡೆಸುತ್ತಿದ್ದ ವೇಳೆ ಪೊಲೀಸರು ಧಿಡೀರ್ ಎಂಟ್ರಿ ನೀಡಿದ ಪರಿಣಾಮ ಭಯಗೊಂಡ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿದ ಘಟನೆ ಬೆಂಗಳೂರು ಹೆಚ್ಎಎಲ್ (HAL) ಪೊಲೀಸ್ ಠಾಣಾ ವ್ಯಾಪ್ತಿಯ ಎಇಸಿಎಸ್ ಲೇಔಟ್ನ...
ಸೋಮವಾರದಿಂದ ಜಿಬಿಎ (GBE) ಚುನಾವಣೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೀಸಲಾತಿ ಇನ್ನೂ ಅಂತಿಮವಾಗಿಲ್ಲವಾದರೂ, 369 ವಾರ್ಡ್ಗಳಲ್ಲಿ ಸ್ಪರ್ಧಿಸಲು ಆಸಕ್ತಿ ಇರುವವರ ಮಾಹಿತಿ...
ಕನ್ನಡದ ಬಹುಬೇಡಿಕೆ ತಾರೆ ದರ್ಶನ್ ತೂಗುದೀಪ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಕಳೆದ ಗುರುವಾರ ಡಿಸೆಂಬರ್ 11ರಂದು ಗ್ರ್ಯಾಂಡ್ ಆಗಿ ತೆರೆಕಂಡಿದೆ. ನಿರೀಕ್ಷೆಯಂತೆ ಸಿನಿಮಾ ಉತ್ತಮ ಪ್ರದರ್ಶನ ಮುಂದುವರಿಸಿಕೊಂಡಿದ್ದು, ಬಿಡುಗಡೆಯಾದ ನಾಲ್ಕೇ...