ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ, ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಬಗ್ಗೆ ಹೃದ್ರೋಗ ತಜ್ಞರು ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ತಾಪಮಾನದ ಏರಿಳಿತಗಳು ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಬೆಂಗಳೂರಿನ...
ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ (Prakash Rai) ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ. ಪ್ರಕಾಶ್...
ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ತಲೆಸುತ್ತು ಕಾಣಿಸಿಕೊಂಡಿದ್ದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospitals) ಹೋಗಿದ್ದರು. ಇಂದು ಯಾವುದೇ...
ಬೆಂಗಳೂರು: ಬಿಜೆಪಿಯಲ್ಲಿ ವಿಜಯೇಂದ್ರ ಹಠವೋ ಬಣದ ಕೈ ಮೇಲಾಗುತ್ತಿರುವಂತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ, ನಿರ್ಲಕ್ಷಿಸಲ್ಪಟ್ಟಿದ್ದ ವಿಜಯೇಂದ್ರ ವಿರೋಧಿ ಬಣದ ಪ್ರತಾಪ್ ಸಿಂಹ ಎಂಬ ಔಟ್ ಡೇಟಡ್ ಅರೆಬರೆ ರಾಜಕಾರಣಿಗೆ ಬಿಜೆಪಿ ಐಟಿ...
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಬಿಬಿಎಂಪಿ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಪರಿಷತ್ ನಿಂದ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಹತ್ತು...
ಬೆಂಗಳೂರು: ಕೋವಿಡ್ ಲಸಿಕೆ ಹೃದಯಾಘಾತಕ್ಕೆ (Heart attack) ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ...
ಕೊಪ್ಪಳ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಭಾಗವಾದ ಮಹಿಳೆಯರ ಫ್ರೀ ಬಸ್ ವ್ಯವಸ್ಧೆ ಜಾರಿಯಲ್ಲಿದೆ, ಈ ಉಚಿತ ಯೋಜನೆಯಿಂದ ಬೊಕ್ಕಸಕ್ಕೆ ಹೊರೆಯಾಗಿದೆ ಎಂಬೆಲ್ಲಾ ಮಾತುಗಳು ಸಹ ಒಂದು ಕಡೆ ಕೇಳಿ ಬಂದಿದೆ, ಇದೀಗ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊವೊಂದು ತಡೆಗೋಡೆಗೆ ಢಿಕ್ಕಿಯಾಗಿ ಅರ್ಧಕ್ಕೇ ಪೀಸ್ ಪೀಸ್ ಆದ ಘಟನೆ ನಡೆದಿದೆ. ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ನೈಸ್ ರಸ್ತೆಯಲ್ಲಿ...
ಮಂಡ್ಯ: ಫೋಟೋ ತೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ (Cauvery Water) ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ, ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್...
ಬೆಂಗಳೂರು: ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ, ಬುಧವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ...