ಕೊಪ್ಪಳ: ಬಡ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುವ ಉದ್ದೇಶದಿಂದ ಜಾರಿಯಲ್ಲಿರುವ ಆಯುಷ್ಮಾನ್ ಭಾರತ್ ಯೋಜನೆಯೇ ಕೆಲ ಖಾಸಗಿ ಆಸ್ಪತ್ರೆಗಳ ಹಣ ಸುಲಿಗೆ ಕೇಂದ್ರವಾಗುತ್ತಿರುವ ಘಟನೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿರುವ ಮಲ್ಲಿಕಾರ್ಜುನ ಮಲ್ಟಿಸ್ಪೆಷಾಲಿಟಿ...
ಬೆಂಗಳೂರು: ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ನೀಡಲು ಮುಂದಾಗಿದೆ. ಇನ್ಮುಂದೆ ಮಹಿಳೆಯರು ₹30,000ರಿಂದ ₹3 ಲಕ್ಷದವರೆಗೆ ವೈಯಕ್ತಿಕ ಸಾಲ (Personal Loan) ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು...
ಬೆಂಗಳೂರು: ಬಾಲಿವುಡ್ ನಟ ಶಾರೂಖ್ ಖಾನ್ ಅವರ ಹಿರಿಯ ಪುತ್ರ ಆರ್ಯನ್ ಖಾನ್ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಬೆಂಗಳೂರಿನ ಒಂದು ಹೈ-ಎಂಡ್ ಪಬ್ನಲ್ಲಿ ಸಾರ್ವಜನಿಕವಾಗಿ ಮಿಡಲ್ ಫಿಂಗರ್ ತೋರಿಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್...
ಬೆಂಗಳೂರು: ಕನ್ನಡ ಚಿತ್ರರಂಗವನ್ನು ಕಾದಿಟ್ಟಿರುವ ಬಹುನಿರೀಕ್ಷಿತ ಸಿನಿಮಾ ‘45’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಶಿವರಾಜ್ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರಣ ಸಿನಿಮಾ ಬಿಡುಗಡೆಗೆ ಅಭಿಮಾನಿಗಳಲ್ಲಿ ಅಪಾರ...
ನವದೆಹಲಿ: ಸಂಸ್ಕರಿಸಿದ ಆಹಾರಗಳ ಸೇವನೆ, ಮಲೆನಾಡು ರೈತರ ಸಮಸ್ಯೆಗಳು ಮತ್ತು ಸ್ಯಾಟಲೈಟ್ ರಿಂಗ್ ರೋಡ್ ಯೋಜನೆಗೆ ಭೂಮಿ ನೀಡಿದ ರೈತರ ಪರಿಹಾರ ಪ್ರಸ್ತಾಪ—ಈ ಮೂರು ಪ್ರಮುಖ ವಿಷಯಗಳು ಇಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ಪ್ರತಿಧ್ವನಿಸಿವೆ. ಕರ್ನಾಟಕದ...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಹೊಸ ಎಸ್ಪಿ ಅನ್ಶುಕುಮಾರ್ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಇದರಿಂದ ವ್ಯಸನಗಳಿಗೆ ಬಲಿಯಾದ ಹಲವಾರು ಖೈದಿಗಳು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಿಬ್ಬಂದಿ ಕಂಡಲ್ಲಿ “ಬೀಡಿ ಕೊಡಿ...
ತುಮಕೂರು: ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ರನ್ನು ಮುಂದಿನ ಮುಖ್ಯಮಂತ್ರಿ (CM) ಆಗಿ ನೇಮಿಸಬೇಕು ಎನ್ನುವ ಆಗ್ರಹ ತುಮಕೂರಿನಲ್ಲಿ ಜೋರಾಗಿದೆ. ದಲಿತಪರ ಸಂಘಟನೆಗಳು ಇಂದು ನಗರದಲ್ಲಿ ಭಾರೀ ಮಟ್ಟದ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಯನ್ನು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆರ್ಎಸ್ಎಸ್ ವಿರುದ್ಧ ಸುರೇಶ್ ಗೌಡ ಅವರು ಮಾಡಿದ ಗಂಭೀರ ಆರೋಪಗಳ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ತನಿಖೆಗೆ ಆದೇಶಿಸಿದೆ. ಬುಧವಾರ ಮುಖ್ಯಮಂತ್ರಿ ಕಚೇರಿಯು ಗೃಹ ಸಚಿವ ಡಾ....
ಹಾವೇರಿ: ಕಳೆದ ಒಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದ ಗುಡ್ಡದ ಸಮೀಪ ಇರುವ ಜಮೀನಿನಲ್ಲಿ ಬುಧವಾರ ಬೆಳಗ್ಗೆ ಚಿರತೆ ಬಲೆಗೆ ಬಿದ್ದಿದೆ....
ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಬಿಜೆಪಿ ರೆಬೆಲ್ಸ್ ತಂಡ ಮತ್ತೆ ಸಕ್ರಿಯಗೊಂಡಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ಧದ ದೂರುಗಳನ್ನು ಹೊತ್ತು ಹಲವು ರೆಬೆಲ್ ನಾಯಕರು ದೆಹಲಿಗೆ ತೆರಳಿದ್ದು, ಅವರ ಸಂಚಾರ ರಾಜಕೀಯ...