ಮೈಸೂರು: ಮೈಸೂರು ವಿಭಾಗದ ಎಂಟು ಜಿಲ್ಲೆಗಳಲ್ಲಿ ಒಟ್ಟು 4089 ಹಾವು ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇವರಲ್ಲಿ 4084 ಮಂದಿಗೆ ಚಿಕಿತ್ಸೆ ದೊರೆತಿದ್ದು,...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಪವರ್ ಫೈಟ್ ಹೊಸ ತಿರುವು ಪಡೆದುಕೊಂಡಿದ್ದು, ಡೆಪ್ಯುಟಿ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ – ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನದ...
ರಾಮನಗರ: ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಎಸ್ಡಿಪಿಐ ಮುಖಂಡರ ವಿರುದ್ಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ....
ಬೆಂಗಳೂರು: ಹಿಂದುಳಿದವರು, ದಲಿತರು ಮತ್ತು ಮಹಿಳೆಯರ ಮೀಸಲಾತಿ ವ್ಯವಸ್ಥೆಯನ್ನು ಬೆಂಬಲಿಸಿದ್ದು ಕಾಂಗ್ರೆಸ್ ಪಕ್ಷ, ವಿರೋಧಿಸಿದ್ದು ಬಿಜೆಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ 2023-24 ಮತ್ತು ಇ-ಸ್ವತ್ತು...
ಕೋವಿಡ್-19 ಸಾಂಕ್ರಾಮಿಕದ ನಂತರ ಭಾರತದಲ್ಲಿ ಮತ್ತೊಂದು ಅಪಾಯಕಾರಿ ಸೋಂಕು ಮತ್ತೆ ತಲೆದೋರಿದೆ. ಅದು ಸ್ಕ್ರಬ್ ಟೈಫಸ್ (Scrub Typhus). ಇದು ಚಿಗ್ಗರ್ ಮೈಟ್ಸ್ ಎಂದು ಕರೆಯುವ ಸಣ್ಣ ಕೆಂಪು ಹುಳು ಕಡಿತದಿಂದ ಹರಡುವ ಬ್ಯಾಕ್ಟೀರಿಯಾ ಸೋಂಕು....
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ವಿರುದ್ಧ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ, ಬಿಜೆಪಿ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು....
ಚಿಕ್ಕಮಗಳೂರು: ಖಾಸಗಿ ಕಾಲೇಜಿನಲ್ಲಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜು ಹೊರಗೆ ಕಳುಹಿಸಿರುವ ಘಟನೆ ವೈರಲ್ ಆಗಿದೆ. ವಿದ್ಯಾರ್ಥಿಗಳು ಸಮವಸ್ತ್ರದ ಜೊತೆ ಕಪ್ಪು ವಸ್ತ್ರ ಧರಿಸಿದ್ದರು. ಇದನ್ನು ಕಾರಣವೆಂದು ಆಡಳಿತ ಮಂಡಳಿ...
ಹುಬ್ಬಳ್ಳಿ(ಧಾರವಾಡ): ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಬೆಂಗಳೂರು-ಕಂಟೋನ್ಮೆಂಟ್–ಬೀದರ್ ಮತ್ತು ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಿದ್ದಾರೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು 24 ಮತ್ತು 25 ಡಿಸೆಂಬರ್ 2025 ರಲ್ಲಿ ಈ ವಿಶೇಷ...
ಬೆಂಗಳೂರು: ಸಿಲಿಕಾನ್ ಸಿಟಿಯ ಹೆಗ್ಗುರುತುಗಳಲ್ಲಿ ಒಂದಾದ ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಹೂವುಗಳ ಹಬ್ಬ (Flower Show) ಲಕ್ಷಾಂತರ ಜನರನ್ನು ಸೆಳೆದಿದೆ. ಕೇವಲ ನಾಲ್ಕು ದಿನಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ...
ರಾಮನಗರ: ರಾಜ್ಯ ರಾಜಕಾರಣದಲ್ಲಿ ಶ್ರೀಗಳ ಪಾತ್ರದ ಬಗ್ಗೆ ನಡೆದಿರುವ ಚರ್ಚೆಗೆ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು “ಶ್ರೀಗಳು ಧರ್ಮ ರಕ್ಷಣೆ ಮಾಡಬೇಕು, ರಾಜಕೀಯಕ್ಕೆ ಎಂಟ್ರಿ...