ವಿಜಯಪುರ/ಬೆಳಗಾವಿ: ರಾಜ್ಯದಾದ್ಯಂತ ಕಬ್ಬು ಬೆಳೆಗಾರರ ಹೋರಾಟ ಉಗ್ರ ಸ್ವರೂಪ ಪಡೆದಿದೆ. ಪ್ರತಿಭಟನೆಯ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಚಿವರು ರೈತರನ್ನು ಸಮಾಧಾನಪಡಿಸಲು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಮತ್ತು ಗುರ್ಲಾಪುರ...
ಬೆಂಗಳೂರು/ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವಕ್ಕೆ ಮುನ್ನದ ಪ್ರಮುಖ ಧಾರ್ಮಿಕ ವಿಧಿಯಾದ ಗೂಟ ಪೂಜೆ ಬುಧವಾರ ಕಾರ್ತಿಕ ಹುಣ್ಣಿಮೆ ದಿನದಂದು ವೈದಿಕ ಶ್ರುತಿಯ...
ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಕಬ್ಬು ಬೆಳೆಗಾರರು ಕಳೆದ ಏಳು ದಿನಗಳಿಂದ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಈ ಹಿನ್ನೆಲೆ ಸರ್ಕಾರ ಮಾತುಕತೆ ಮುಂದಾಗಿದ್ದು, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಬುಧವಾರ ರೈತರೊಂದಿಗೆ...
ಬೆಂಗಳೂರು: ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಗಳು ಸೇರಿದಂತೆ ಒಟ್ಟು 9 ಮಂದಿಯನ್ನು ಅಮಾನತು ಮಾಡಲಾಗಿದೆ.ಅಮಾನತುಗೊಂಡವರಲ್ಲಿ ಘಟಕ ವ್ಯವಸ್ಥಾಪಕ ಎಂ.ಜಿ. ಕೃಷ್ಣ, ಸಂಚಾರ...
ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮತ್ತೊಂದು ದೊಡ್ಡ ವರ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು “ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ”ವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.ಮುಂದಿನ ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ...
ಮೈಸೂರು: ಬೆಂಗಳೂರಿನ “ಗ್ರೇಟರ್ ಬೆಂಗಳೂರು” ಮಾದರಿಯಲ್ಲೇ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು “ಗ್ರೇಟರ್ ಮೈಸೂರು” ಆಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬೃಹತ್ ಯೋಜನೆಗೆ ಹಸಿರು ನಿಶಾನೆ ತೋರಿದ್ದಾರೆ. ಈ ಘೋಷಣೆಯು ಮೈಸೂರಿನ ರಿಯಲ್ ಎಸ್ಟೇಟ್ ವಲಯದಲ್ಲಿ ಹೊಸ...
ಬೆಳಗಾವಿ: ಮೋಸ ಹೋಗೋರು ಇರೋವರೆಗೂ ಮೋಸ ಮಾಡೋರು ಇದ್ದೇ ಇರುತ್ತಾರೆ ಎನ್ನುವ ಮಾತು ಮತ್ತೆ ಸಾಬೀತಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಪಾನ್ನ ಅಕ್ಕಿ ಕಾರ್ಖಾನೆಯ ಡೀಲರ್ಶಿಪ್ ಕೊಡಿಸುವ ನೆಪದಲ್ಲಿ ನಿವೃತ್ತ ಪೊಲೀಸೊಬ್ಬರು ಸುಮಾರು ₹12.5 ಲಕ್ಷ ರೂಪಾಯಿ...
ಬೆಂಗಳೂರು: ವಿಜಯಪುರ ಜಿಲ್ಲೆಯ ಬಾಬಾನಗರದ ಪ್ರಗತಿಪರ ರೈತ ಸಿದ್ರಾಮಪ್ಪ ಬಿರಾದಾರ್ ಅವರು ಕೇವಲ ಒಂದು ಎಕರೆ ಭೂಮಿಯಲ್ಲಿ ಸಾವಯವ ವಿಧಾನದಲ್ಲಿ ‘ರೆಡ್ ಡೈಮಂಡ್’ ತಳಿಯ ಪೇರಲ ಹಣ್ಣು ಬೆಳೆಸಿ ರಾಜ್ಯದ ಕೃಷಿ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ....
ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿಯ ಬಿರುಗಾಳಿ ಜೋರಾಗಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂಬ ಕೂಗು ಬಿಹಾರಿ ಮತದಾರರಿಂದ ಕೇಳಿಬಂದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರೆ, ಈಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ...
ಬೆಂಗಳೂರು: ವರ್ತೂರು ಪೊಲೀಸರಿಂದ ಪಶ್ಚಿಮ ಬಂಗಾಳದ ಮನೆಕೆಲಸದಾಕೆ ಸುಂದರಿ ಬೀಬಿ ಮೇಲೆ ಹಲ್ಲೆ ನಡೆದ ಘಟನೆ ನನ್ನ ಗಮನಕ್ಕೂ ಬಂದಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಅವರು ಪೊಲೀಸ್ ಆಯುಕ್ತರಿಂದ ಘಟನೆಯ ಕುರಿತು...