ಬೆಂಗಳೂರು: ಕನ್ನಡ ಭಾಷೆ ಮತ್ತು ಸಾಹಿತ್ಯದ ಪ್ರಚಾರಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಪ್ರತಿವರ್ಷ ಆಯೋಜಿಸುವ ಪುಸ್ತಕ ಮಾರಾಟ, ಈ ಬಾರಿ ನವೆಂಬರ್ 2025ರ ಪೂರ್ತಿ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲೇ ನಡೆಯಲಿರುವ ಈ ಮಾರಾಟದಲ್ಲಿ ಎಲ್ಲಾ...
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಮುಂದುವರಿಸಬೇಕೆಂದು ಒಂದು ಬಣ ಒತ್ತಾಯಿಸುತ್ತಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಬೇಕೆಂದು ಮತ್ತೊಂದು ಬಣ ಒತ್ತಾಯಿಸುತ್ತಿದೆ. ಆದರೆ, ಕಾಂಗ್ರೆಸ್...
ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಕಸದ ಗಾಡಿಗಳೇ ಬರದ ಕಾರಣ ಜನತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಗ್ಗೆರೆ, ಚಿಕ್ಕಪೇಟೆ, ಅವೆನ್ಯೂ ರಸ್ತೆ, ಕಬ್ಬನ್ಪೇಟೆ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಕಳೆದ ಎರಡು ವಾರಗಳಿಂದ ಕಸದ ವಾಹನಗಳು ಕಾಣಿಸದೇ...
ಬೆಂಗಳೂರು, ಅ.30: “ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ನನ್ನ ಹೇಳಿಕೆಗೆ ನಾನು ಇಂದಿಗೂ ಬದ್ಧನಾಗಿದ್ದೇನೆ. ಅದರ ಸಂಬಂಧಪಟ್ಟ ಸಾಕ್ಷ್ಯಗಳು ಮತ್ತು ಹೇಳಿಕೆಗಳು ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ಲಭ್ಯವಿವೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ....
ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಅವರಿಗೆ ಇದೀಗ ನೆಮ್ಮದಿ ಸಿಕ್ಕಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ...
ಬೆಂಗಳೂರು: ಸ್ಯಾಂಡಲ್ವುಡ್ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗೂ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದು,...
ಬೆಂಗಳೂರು: ಆನ್ಲೈನ್ ಖರೀದಿಯಲ್ಲಿ ನಂಬಿಕೆಗೆ ಧಕ್ಕೆ ಉಂಟುಮಾಡುವ ರೀತಿಯ ವಿಚಿತ್ರ ವಂಚನೆ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸಾಫ್ಟ್ವೇರ್ ಎಂಜಿನಿಯರ್ ಪ್ರೇಮಾನಂದ್ ₹1.85 ಲಕ್ಷ ಮೌಲ್ಯದ ಸ್ಯಾಮ್ಸಂಗ್ ಫೋನ್ ಅಮೆಜಾನ್ ಆ್ಯಪ್ನಲ್ಲಿ ಬುಕ್ ಮಾಡಿದ್ದರು. ಆದರೆ ಡೆಲಿವರಿ...
ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಗಳು ತೆರೆಮರೆಯಲ್ಲಿ ನಡೆಯುತ್ತಿರುವಾಗಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ 2028ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿ, ಹೊಸ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ. “ನನ್ನ ಸ್ನೇಹಿತರು ಮತ್ತು ಬೆಂಬಲಿಗರು ನಾನು ಮುಂದಿನ ಚುನಾವಣೆಯಲ್ಲೂ...
ಬೆಳಗಾವಿ, ಅಕ್ಟೋಬರ್ 30, 2025: ಬಿಜೆಪಿ ಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪೋದಿಲ್ಲ”...
ಬೆಂಗಳೂರು, ಅಕ್ಟೋಬರ್ 30, 2025: ನಗರದ ಸ್ವಚ್ಛತೆಯತ್ತ ಬದ್ಧವಾಗಿರುವ ಬಿಎಸ್ಡಬ್ಲ್ಯೂಎಂಎಲ್ (Bengaluru Solid Waste Management Limited) ಅಧಿಕಾರಿಗಳು ರಸ್ತೆಗಳಿಗೆ ಕಸ ಎಸೆದವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬನಶಂಕರಿ ಸೆಕೆಂಡ್ ಸ್ಟೇಜ್ನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿ...