ಬೆಂಗಳೂರು: ಕರ್ನಾಟಕದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರು ನಗರದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ತುರ್ತುಆಧಾರದ ಮೇಲೆ ಆಸ್ಪತ್ರೆಗೆ ದಾಖಲಿಸಲಾಗಿದ್ದು,...
ಉಡುಪಿ: ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿ ಕೃಷ್ಣಮಠಕ್ಕೆ ಆಗಮಿಸಲಿದ್ದಾರೆ. ಈ ಭೇಟಿಯು ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅವಧಿಯ ಅಂಗವಾಗಿ ಆಯೋಜಿಸಲಾದ...
ಬೆಂಗಳೂರು: ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗದಲ್ಲಿ ಇಂದು ಬೆಳಿಗ್ಗೆ ತಾಂತ್ರಿಕ ತೊಂದರೆಯಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು ಒಂದು ಗಂಟೆಯ ಕಾಲ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದು, ಕೆಲಸಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಪರದಾಡಿದ್ದಾರೆ...
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೋಣಿಕೊಪ್ಪಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಮಹಿಳೆಯರ ನಡುವೆ ನಡೆದ ಅಮಾನುಷ ಘಟನೆ ಒಂದು ವರ್ಷ ಬಳಿಕ ಬೆಳಕಿಗೆ ಬಂದಿದೆ. 2024ರ ಜೂನ್ 29ರಂದು ನಡೆದ ಈ ಘಟನೆಗೆ ಸಂಬಂಧಿಸಿದ...
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ಬುಧವಾರ (ಅಕ್ಟೋಬರ್ 29) ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇನೋವಾ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನಗೊಂಡ ಘಟನೆ ಆತಂಕ ಉಂಟುಮಾಡಿದೆ. ಹುಣಸೂರು ಮೂಲದ ಚಂದ್ರಶೇಖರ್...
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (CMIDP) ಅಡಿ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ....
ಬೆಂಗಳೂರು: ವಿಶ್ವದ ಅತಿದೊಡ್ಡ ವೃತ್ತಿಪರ ನೆಟ್ವರ್ಕ್ ಲಿಂಕ್ಡ್ಇನ್ (LinkedIn) ತನ್ನ ವಾರ್ಷಿಕ ರ್ಯಾಂಕಿಂಗ್ ಕಾರ್ಯಕ್ರಮದಡಿ 2025ರ ಬೆಂಗಳೂರಿನ ಟಾಪ್ 10 ಸ್ಟಾರ್ಟಪ್ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಈ ಪಟ್ಟಿ ಉದ್ಯೋಗಿಗಳ ಬೆಳವಣಿಗೆ, ತೊಡಗಿಸಿಕೊಳ್ಳುವಿಕೆ, ಉದ್ಯೋಗಾಸಕ್ತಿ ಹಾಗೂ ಪ್ರತಿಭೆ...
ಬೆಂಗಳೂರು: ಚಾಲಕರಹಿತ ಕಾರುಗಳೆಂದರೆ ಟೆಸ್ಲಾ ಅಥವಾ ಗೂಗಲ್ನಂತಹ ವಿದೇಶಿ ಕಂಪನಿಗಳ ಹೆಸರುಗಳು ಮಾತ್ರ ಕೇಳಿಬರುತ್ತಿದ್ದ ಕಾಲ ಕಳೆದಿದೆ. ಈಗ, ತಂತ್ರಜ್ಞಾನದ ರಾಜಧಾನಿಯಾದ ಬೆಂಗಳೂರಿನಲ್ಲೇ ಭಾರತದ ಮೊದಲ ಸಂಪೂರ್ಣ ಸ್ವದೇಶಿ ನಿರ್ಮಿತ ಚಾಲಕರಹಿತ ಕಾರು — ‘ವಿರಿನ್...
ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂಚಲನಕಾರಿ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಯತ್ನಾಳ್ ಅವರು, “ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಸಂಭವಿಸಲಿದೆ....
ಯಶವಂತಪುರ: ಶಾಸಕ ಎಸ್.ಟಿ.ಸೋಮಶೇಖರ್ ಅವರು ಕನ್ನಡದ ರತ್ನ ಪುನೀತ್ ರಾಜ್ಕುಮಾರ್ ಅವರ ಸಾಮಾಜಿಕ ಸೇವಾ ಮನೋಭಾವವನ್ನು ಎಲ್ಲರೂ ಅನುಸರಿಸಬೇಕು ಎಂದು ಕರೆ ನೀಡಿದ್ದಾರೆ. ಅವರು ಮಾತನಾಡುತ್ತಾ, “ಪುನೀತ್ ರಾಜ್ಕುಮಾರ್ ಅವರು ಶಾಂತವಾಗಿ ಜನಸೇವೆಯನ್ನು ಮಾಡುತ್ತಿದ್ದರು. ಬಡವರ,...