ಬೆಂಗಳೂರು:ರಾಜಧಾನಿ ಬೆಂಗಳೂರಿನ ರಸ್ತೆಗುಂಡಿ, ಕಸ ಮತ್ತು ಟ್ರಾಫಿಕ್ ಸಮಸ್ಯೆಗಳ ಕುರಿತು ಐಟಿ ದಿಗ್ಗಜರು ಹಾಗೂ ಉದ್ಯಮಪತಿಗಳು ಅಸಮಾಧಾನ ವ್ಯಕ್ತಪಡಿಸಿರುವ ಬಳಿಕ, ಇದೀಗ ಮಾಜಿ ಕ್ರಿಕೆಟರ್ ಸುನೀಲ್ ಜೋಶಿ (Sunil Joshi) ಕೂಡ ನಗರದ ಟ್ರಾಫಿಕ್ ಜಾಮ್...
ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿರಂತರ ಪ್ರಯತ್ನದ ಫಲವಾಗಿ, ಕೇಂದ್ರ ಸರ್ಕಾರ ರಾಜ್ಯಕ್ಕೆ ದೀಪಾವಳಿ ಉಡುಗೊರೆಯಾಗಿ ಹೊಸ ರೈಲು ಸೇವೆಯನ್ನು ಘೋಷಿಸಿದೆ. ಡಿಸೆಂಬರ್ 8ರಿಂದ ಬೆಂಗಳೂರು–ಹುಬ್ಬಳ್ಳಿ ನಡುವೆ ದೈನಂದಿನ ‘ಸೂಪರ್ ಫಾಸ್ಟ್ ವಿಶೇಷ...
ಬೆಂಗಳೂರು: “ಡಿಸಿಎಂ ಆಗುತ್ತೀರೋ ಅಥವಾ ಜೈಲಿಗೆ ಹೋಗುವಿರೋ” ಎಂದು ಬಿಜೆಪಿ ಮಾಡಿದ ಟೀಕೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. “ನಾನು ಬಿಜೆಪಿಯವರು ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿಲ್ಲ, ನಾನು ಹುದ್ದೆಯ ಸಮೇತ ಅಧಿಕಾರಿಯ ಕುರಿತು...
ಕರುನಾಡಿನ ಜೀವನದಿ ಕಾವೇರಿಯ (Kaveri) ಪವಿತ್ರ ತೀರ್ಥೋದ್ಭವ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯ ದರ್ಶನಕ್ಕಾಗಿ ತಲಕಾವೇರಿಗೆ ಆಗಮಿಸಲು ಸಿದ್ಧರಾಗಿದ್ದಾರೆ. ಪ್ರತಿ ವರ್ಷ ಘಟಿಸುವ ಈ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ...
ಜಿಬಿಎ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದ ಮನೆಗಳಿಗೆ ಒಸಿ ಪಡೆಯುವುದರಿಂದ ವಿನಾಯಿತಿ ನೀಡಿದ ಸರ್ಕಾರ ಇದೀಗ ರಾಜ್ಯದ ಇತರ ಮಹಾನಗರ ಪಾಲಿಕೆಗಳು ಹಾಗೂ ಪುರಸಭೆಗಳಿಗೂ ಇದೇ ಅನುಮೋದನೆ ನೀಡಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಕಲಂ...
ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಚಿವ ಹಾಗೂ ಎಂಎಲ್ಸಿ ಎಚ್. ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೀಡುವ ಯೋಜನೆಗೆ ಮಾನದಂಡವೇ ಇಲ್ಲ ಎಂದು ಅವರು ಪ್ರಶ್ನಿಸಿದ್ದಾರೆ....
ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಸರ್ಕಾರ ‘ಮುಗ್ಗು’ ಹಾಕಿದೆ. ಸರ್ಕಾರಿ ಶಾಲೆಗಳು, ಮೈದಾನಗಳು, ದೇವಸ್ಥಾನಗಳು ಮತ್ತು ಪುರಾತತ್ವ ಇಲಾಖೆ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸುವಂತಿಲ್ಲ ಎಂಬ ಮಹತ್ವದ ತೀರ್ಮಾನವನ್ನು ರಾಜ್ಯ...
ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ಸಿನಿಮಾಗಳಲ್ಲಿ ಆಯ್ಕೆ ವಿಷಯದಲ್ಲಿ ಹೆಚ್ಚು ಚೂಸಿ ಆಗಿದ್ದರೂ, ಸಾಧನೆಗಳ ಪಟ್ಟಿಯನ್ನು ಹೆಚ್ಚಿಸುತ್ತಲೇ ಇದ್ದಾರೆ. ಈಗ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಮಾಡಿದ್ದಾರೆ. ವಿಶ್ವ...
ಮೈಸೂರು: “ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಸಿದ್ದರಾಮಯ್ಯ ಅವರು ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಇರಬೇಕು” ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನವೆಂಬರ್ ಕ್ರಾಂತಿ ಎಂಬುದರ...
ಬೆಳಗಾವಿ: ರಾಜ್ಯ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಸದ್ದು ಮಾಡುತ್ತಿದ್ದರೆ, ಇತ್ತ ಬಿಜೆಪಿ ಶಿಬಿರದಲ್ಲೂ ಆಂತರಿಕ ಅಶಾಂತಿ ಸ್ಪಷ್ಟವಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಣದ ಚಟುವಟಿಕೆ ಸೈಲೆಂಟಾಗಿ ಜೋರಾಗಿದೆ.ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬುಧವಾರ ಸಂಜೆ...