ಮೈಸೂರು ನಗರದಲ್ಲಿ 2025ರ ದಸರಾ ಹಬ್ಬ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ನಡೆಯಲಿದ್ದು, ಈ ಬಾರಿ 11 ದಿನಗಳವರೆಗೆ ಹಬ್ಬದ ಸಂಭ್ರಮ ವಿಸ್ತರಿಸಲಾಗಿದೆ. ಕನ್ನಡದ ಖ್ಯಾತ ಲೇಖಕಿ ಹಾಗೂ ಬುಕ್ಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್...
ಬೆಂಗಳೂರು: ಜಾತಿಗಣತಿ (Caste Census) ವೇಳೆ ಒಕ್ಕಲಿಗ ಸಮುದಾಯದ ಉಪಜಾತಿಗಳನ್ನು ಮೊದಲು ದಾಖಲಿಸಲು ಒಕ್ಕಲಿಗರ ಜಾಗೃತಿ ಸಭೆ ನಡೆಯುತ್ತಿದೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದಸ್ವಾಮಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರು, ಶಾಸಕರು,...
ಬೆಂಗಳೂರು: “ಗ್ರೇಟರ್ ಬೆಂಗಳೂರು – ಇದು ಯಾರಿಗೆ, ಏತಕ್ಕಾಗಿ?” ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದರು. ಅವರು ರಾಮನಗರ ಕೆಎಸ್ಆರ್ಟಿಸಿಬಸ್ ನಿಲ್ದಾಣದ ಬಳಿ ಐಜೂರು ಸರ್ಕಲ್ನಲ್ಲಿ ನಡೆಯುತ್ತಿರುವ ಬಿಡದಿ ಸ್ಮಾರ್ಟ್...
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಮೇಲೆ ಲೈಂಗಿಕ ಕಿರುಕುಳ ಮತ್ತು ದುರ್ವರ್ತನೆ ಆರೋಪ ಕೇಳಿ ಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳಲ್ಲಿರುವವರು ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ...
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ಈ ವರ್ಷ ನಗರದ ರಸ್ತೆಗಳಲ್ಲಿ ಹೆಚ್ಚಾದ ವಾಹನ ಸಂಖ್ಯೆ, ಭಾರೀ ದಟ್ಟಣೆ ಮತ್ತು ಮಳೆಯ ಕಾರಣದಿಂದ ಹೆಚ್ಚು...
ಬೆಂಗಳೂರು: ಬೆಳ್ಳಂಬೆಳಗ್ಗೆ ಕೆಂಗೇರಿ ಬಳಿಯ ವಳಗೆರೆಹಳ್ಳಿ ಸರ್ವೆ ನಂಬರ್ನಲ್ಲಿ ಜಿಡಿಎಸ್ ಮುಖಂಡ ಹನುಮಂತೇಗೌಡ ಕಬ್ಜ ಮಾಡಿದ್ದ ಭೂಮಿಯನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ. ಜೆಸಿಬಿ ಕಾರ್ಯಾಚರಣೆಯಲ್ಲಿ 75 ಕೋಟಿ ಮೌಲ್ಯದ 1.5 ಎಕರೆ ಭೂಮಿ ಅಧಿಕಾರದಿಂದ ವಶಪಡಿಸಿಕೊಂಡು...
ಬೆಂಗಳೂರು: ರಾಜ್ಯದಲ್ಲಿ ಜಾತಿ ಗಣತಿಯು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಒಕ್ಕಲಿಗ ಸಮುದಾಯವು ನಾಳೆ ಸೆಪ್ಟೆಂಬರ್ 20 ರಂದು ಮಹತ್ವದ ಸಭೆ ನಡೆಸುತ್ತಿದೆ. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ನಡೆಯಲಿರುವ ಸಭೆಯಲ್ಲಿ ಸಮುದಾಯದ ಪ್ರಮುಖ...
ಬೆಂಗಳೂರು: ‘ಐಟಿ ರಾಜಧಾನಿ’ ಎಂಬ ಹೆಗ್ಗಳಿಕೆಗೆ ವಿರುದ್ಧವಾಗಿ, ಬೆಂಗಳೂರು ನಗರದ ರಸ್ತೆ ಪರಿಸ್ಥಿತಿ ಮತ್ತು ಟ್ರಾಫಿಕ್ ಸಮಸ್ಯೆ ಈಗ ನಗರವನ್ನು “ಡಂಬ್ ಸಿಟಿ” ಆಗಿ ಗುರುತಿಸಲಾಗುತ್ತಿದೆ. ಸ್ಟಾರ್ಟ್ಅಪ್ ಜಿಪ್ಪಿಯ ಸಿಇಒ ಮಧವ್ ಕಾಸ್ತೂರಿಯಾ ಲಿಂಕ್ಡ್ಇನ್ನಲ್ಲಿ ಬರೆದಿರುವ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ ಎಂಬುದು ಸುಳ್ಳು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಅವರು ನಗರದ ಯಲಹಂಕ ಬಳಿಯ ರೆಸಾರ್ಟ್ನಲ್ಲಿ ನಡೆದ 2 ದಿನಗಳ ರಾಜಕೀಯ ಚಿಂತನ ಶಿಬಿರದಲ್ಲಿ ಮಾತನಾಡಿದರು....
ಹುಬ್ಬಳ್ಳಿ: ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ “ವೀರಶೈವ – ಲಿಂಗಾಯತ” ಎಂದು ಬರೆಯಬೇಕು ಎಂಬ ಒಗ್ಗಟ್ಟಿನ ನಿರ್ಧಾರ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಶೇಖರಿಸಲಾಯಿತು. ನೂರಾರು ಮಠಾಧೀಶರು ಹಾಗೂ ಧಾರ್ಮಿಕ ನಾಯಕರು ಭಾಗವಹಿಸಿದ ಈ ಸಮಾವೇಶದಲ್ಲಿ, ವೀರಶೈವ-ಲಿಂಗಾಯತ...