ಹುಬ್ಬಳ್ಳಿ: ರಾಜ್ಯದ ಯೂಟ್ಯೂಬ್ ಚಾನಲ್ಗಳ ಮೇಲಿನ ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಭವಿಷ್ಯದಲ್ಲಿ ಯೂಟ್ಯೂಬ್ ಚಾನಲ್ ಆರಂಭಿಸಲು ಪರವಾನಗಿ (ಲೈಸೆನ್ಸ್) ಕಡ್ಡಾಯಗೊಳಿಸಲು ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ಎಲೆಕ್ಟ್ರಾನಿಕ್...
ಮೈಸೂರು: ಮೈಸೂರಿನ ದಸರಾ ಸಂಭ್ರಮಕ್ಕೂ ಮುನ್ನ, ಅರಮನೆಯಲ್ಲಿ ಇಂದು (ಮಂಗಳವಾರ) ರಾಜವಂಶೀಯ ಧಾರ್ಮಿಕ ವಿಧಿವಿಧಾನಗಳ ಭಾಗವಾಗಿ ಸಿಂಹಾಸನ ಜೋಡಣೆ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ ಮಧ್ಯಾಹ್ನ 1 ಗಂಟೆಯವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ರಾಜವಂಶಸ್ಥರಾದ...
ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗದ ಯೋಜನೆ ವಿಳಂಬವಾಗಲು ರಾಜ್ಯ ಸರ್ಕಾರ ಮತ್ತು ಸಚಿವ ಸಂತೋಷ ಲಾಡ್ ಅವರನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ನೇರವಾಗಿ ಹೊಣೆದಾರರನ್ನಾಗಿ ಮಾಡಿದ್ದಾರೆ. ಸೋಮವಾರ ಮಾಧ್ಯಮದೊಂದಿಗೆ ಮಾತನಾಡಿದ...
ಚಿಕ್ಕಮಗಳೂರು: “ದೇವರ ಮೇಲೆ ಕಲ್ಲು ತೂರಿದ್ರೆ, ಪೆಟ್ರೋಲ್ ಬಾಂಬ್ ಹಾಕಿದ್ರೆ, ಪಾಕಿಸ್ತಾನ ಜಿಂದಾಬಾದ್ ಕೂಗಿದ್ರೆ ಸುಮ್ಮನೆ ನೋಡುವವರು ಹೇಡಿಗಳು, ಬೆರಕೆಯವರು. ಆದರೆ ಶುದ್ಧ ರಕ್ತದವರು ಸುಮ್ಮನಿರಲ್ಲ,” ಎಂಬುದಾಗಿ ಬಿಜೆಪಿ ನಾಯಕ ಮತ್ತು ಎಂಎಲ್ಸಿ ಸಿ.ಟಿ. ರವಿ...
ಬೆಂಗಳೂರು: “ಸಂವಿಧಾನವನ್ನು ಓದಿಲ್ಲದೇ ಜನತೆಗೆ ಪ್ರಜಾಪ್ರಭುತ್ವ ಕಲಿಸುತ್ತಿರುವವರನ್ನು ಜನರು ಚೆನ್ನಾಗಿ ಗುರುತಿಸಿಕೊಳ್ಳಬೇಕು,” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿ ನಾಯಕ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾನು ಮುಷ್ತಾಕ್ ಅವರ ದಸರಾ ಉದ್ಘಾಟನೆ ಸಂಬಂಧ...
ಬೆಂಗಳೂರು: ದೀರ್ಘ ವಿರಾಮದ ಬಳಿಕ, ಬೆಂಗಳೂರಿನ HAL (Hindustan Aeronautics Limited) ವಿಮಾನ ನಿಲ್ದಾಣವು ಮತ್ತೆ ವಾಣಿಜ್ಯ ವಿಮಾನ ಸೇವೆಗೆ ತೆರೆಯಲು ಸಜ್ಜಾಗುತ್ತಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಮೇಲಿನ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ...
ಬೆಂಗಳೂರು: ಚಾಮುಂಡಿ ಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನೆ ಸಂಬಂಧಿಸಿದ ಅರ್ಜಿಗಳನ್ನು ನ್ಯಾಯಾಲಯವು ವಜಾಗೊಳಿಸಿದೆ. ಸರ್ಕಾರದ ಪರ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ ಅವರು, ಲೇಖಕಿಯನ್ನು ಹಿಂದೂ ವಿರೋಧಿ ಎಂದು ಹೇಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ....
ಬೆಂಗಳೂರು, ಸೆ.13:ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಪಡೆದ ಮತ್ತು ರಾಜಕೀಯದಲ್ಲಿ ಅಜಾತಶತ್ರು ವ್ಯಕ್ತಿತ್ವದಿಂದ ಎಲ್ಲರ ಮನಸ್ಸು ಗೆದ್ದಿದ್ದ ಡಾ. ಅಂಬರೀಶ್ ಅವರಿಗೆ `ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳು ಮತ್ತು ಹಿರಿಯ ನಟಿ ತಾರಾ...
ಹಾಸನ, ಸೆಪ್ಟೆಂಬರ್ 13:ಹೃದಯಾಘಾತ, ರಸ್ತೆ ಅಪಘಾತ ಮತ್ತು ದೇಶದ ಬೆಳವಣಿಗೆ ಸಂಬಂಧಿತ ವಿಷಯಗಳ ಬಗ್ಗೆ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಬಿಂಬಿಸಿದ ಅಂಕಿಅಂಶಗಳು ಭಾರಿ ಚರ್ಚೆಗೆ ಗ್ರಾಸವಾಗಿವೆ. ಹಾಸನದ ಚನ್ನರಾಯಪಟ್ಟಣದಲ್ಲಿ ‘ನಮ್ಮೂರ ಗಣಪ ಮಂಟಪ’...