ಬೆಂಗಳೂರು: ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಹೆಚ್ಚಿನ ಮಹಿಳೆಯರು ಶಕ್ತಿ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದು 68,76,571 ಮಂದಿ ಪ್ರಯಾಣ ಮಾಡಿದ್ದಾರೆ.ರಾಜ್ಯ ಸರ್ಕಾರ ಸೋಮವಾರ ಗಣೇಶ ಚತುರ್ಥಿ ಅಂಗವಾಗಿ ರಜೆ ಘೋಷಿಸಿದೆ, ಈ ಹಿನ್ನೆಲೆಯಲ್ಲಿ ಹೆಚ್ಚಿನ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮೆಟ್ರೋ ಯೋಜನೆಗಳಿಗೆ ಚಾಲನೆ ನೀಡುವುದಿದ್ದರೆ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸುತ್ತಾರೆ. ಅಷ್ಟೇ ಅಲ್ಲ, ಮೆಟ್ರೋ ಪ್ರಯಾಣದ ವೇಳೆ ಯುವಕ, ಯುವತಿಯರು ಸೇರಿ ಎಲ್ಲ ಪ್ರಯಾಣಿಕರ ಜತೆ ಮಾತುಕತೆ ನಡೆಸುತ್ತಾರೆ....
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕರ್ಮ ಜಯಂತಿಯ ದಿನದಂದೇ ಕರಕುಶಲಕರ್ಮಿಗಳ ಏಳಿಗೆ ದಿಸೆಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ದ್ವಾರಕಾದಲ್ಲಿರುವ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಭಾನುವಾರ ಚಾಲನೆ ನೀಡಿದ್ದಾರೆ. ಸುಮಾರು 13 ಸಾವಿರ ಕೋಟಿ...
ಮಹಾರಾಷ್ಟ್ರ: ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಹಬ್ಬದ ಸಿದ್ಧತೆಗಳು ಭರದಿಂದ ಸಾಗಿವೆ, ಭಾರತದಾದ್ಯಂತ ಗಣೇಶನನ್ನು ಆರಾಧಿಸಲಾಗುತ್ತದೆಯಾದರೂ ಮುಂಬೈ ಮಹಾನಗರದ ಗಣೇಶೋತ್ಸವ ಯಾವಾಗಲೂ ಒಂದು ಕೈ ಮೇಲು ಎಂದೇ ಹೇಳಬಹುದು,ಜಗದ್ವಿಖ್ಯಾತ ಲಾಲ್ ಬಾಗ್ಚಾ ರಾಜಾ ಗಣೇಶನ ವಿಗ್ರಹದ ಫಸ್ಟ್...
ಹೈದರಾಬಾದ್: ಭಾರತ್ ಜೋಡೋ ಯಾತ್ರೆಯ ಎರಡನೇ ಹಂತದ ವಿಚಾರ ಪರಿಗಣನೆಯಲ್ಲಿದೆ ಎಂಉ ಕಾಂಗ್ರೆಸ್ ತಿಳಿಸಿದೆ, ಹೈದರಾಬಾದನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಿಡಬ್ಲ್ಯುಸಿ ಸದಸ್ಯರ ಸಭೆಯಲ್ಲಿ ಈ ವಿಷಯ ಚರ್ಚೆಯಾಗಿದ್ದು ಕೆಲವು ನಾಯಕರು ಭಾರತ್ ಜೋಡೋ ಯಾತ್ರೆಯ ಎರಡನೇ...
ಬೆಂಗಳೂರು: ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ನೀಡಲಾಗುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಇದೀಗ ನಂದಿ ಅವಾರ್ಡ್ ಲೋಗೊ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಗೊ ಲಾಂಚ್ ಮಾಡಿ ಶುಭ ಕೋರಿದ್ದಾರೆ.ಕರ್ನಾಟಕ...
ಮೈಸೂರು: ಸೆಪ್ಟೆಂಬರ್ 12ರಂದು ನಡೆದ ರಾಜ್ಯದ ಸರ್ವ ಪಕ್ಷಗಳ ಸಭೆಯಲ್ಲಿ ಯಾವ ಕಾರಣಕ್ಕೂ ಕಾವೇರಿ ನೀರು ನಿಯಂತ್ರಣ ಮಂಡಳಿ ಆದೇಶ ಪಾಲಿಸಬಾರದು, ತಮಿಳುನಾಡಿಗೆ ನೀರು ಬಿಡಬಾರದು ಎಂಬ ನಿರ್ಣಯವಾಗಿತ್ತು. ಸರ್ಕಾರವೇ ಇದನ್ನು ಘೋಷಿಸಿತ್ತು. ಆದರೆ, ಈ...
ಬೆಂಗಳೂರು: ಜವಾನ್ ಸಿನಿಮಾದ ಮೂಲಕ ಸಿನಿರಂಗಕ್ಕೆ ಮರಳಿದ ಪ್ರಿಯಾಮಣಿಗೆ ಪುಂಡನೊಬ್ಬ ಆಂಟಿ ಎಂದು ಕರೆದಿದ್ದು ಪ್ರಿಯಾಮಣಿ ಅವರು ಕೋಪಗೊಂಡು ಖಡಕ್ ಆಗಿ ಉತ್ತರ ನೀಡಿದ್ದಾರೆ, ಜವಾನ್ ಸಕ್ಸಸ್ನ ಋಷಿಯಲ್ಲಿದ್ದಾರೆ ಈ ಸಂದರ್ಭದಲ್ಲಿ ಅವರಿಗೆ ಪುಂಡನೊಬ್ಬ ಪ್ರಿಯಾಮಣಿಗೆ...
ದಾವಣಗೆರೆ: ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಲಿರುವ ಕಾವೇರಿ ತೀರ್ಥವನ್ನು ಪಡೆಯಲು ಜನರು ಇನ್ಮುಂದೆ ‘ತುಲಾ ಸಂಕ್ರಮಣ’ ದಿನದಂದು ತಲಕಾವೇರಿಗೆ ಧಾವಿಸುವ ಅಗತ್ಯವಿಲ್ಲ. ಏಕೆಂದರೆ, ಭಾರತೀಯ ಅಂಚೆ ಇಲಾಖೆಯು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಯ...
ಬೆಂಗಳೂರು: ಮುಂಬರುವ ಲೋಕಸಭಾ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲುವಿನ ಗುರಿ ಹೊಂದಿರುವ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಬಿಜೆಪಿಯ ಪ್ರಭಾವಿ ನಾಯಕ ಆರ್.ಅಶೋಕ್ ಅವರ ಕ್ಷೇತ್ರದಲ್ಲಿಯೇ ಆಪರೇಷನ್...