ಚಾಮರಾಜನಗರ, ಸೆಪ್ಟೆಂಬರ್ 1, 2025:ಶ್ರೀ ಕೃಷ್ಣ ಪ್ರತಿಷ್ಠಾನದ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಮಡಿಕೆ ಒಡೆಯುವ ಉತ್ಸವ ಚಾಮರಾಜನಗರದಲ್ಲಿ ಭಕ್ತಿಭಾವನೆ, ವೈಭವ ಹಾಗೂ ಸಂಭ್ರಮದ ಮೇಳವಾಗಿ ನಡೆದು ಗಮನ ಸೆಳೆದಿತು. ದೇವನಾಮ...
ವಾಷಿಂಗ್ಟನ್: ಭಾರತದ ರಷ್ಯಾ ತೈಲ ಆಮದಿಗೆ ಸಂಬಂಧಿಸಿದಂತೆ ಅಮೆರಿಕದ ಶ್ವೇತಭವನದ ಮಾಜಿ ವ್ಯಾಪಾರ ಸಲಹೆಗಾರ ಪೀಟರ್ ನವರೊ ನೀಡಿದ ವಿವಾದಾತ್ಮಕ ಹೇಳಿಕೆ ಹೊಸ ಜಾತಿ ಚರ್ಚೆಗೆ ತರುತ್ತಿದೆ. ನವರೊ ಅವರು ಭಾರತೀಯ ರಾಜಕೀಯ ಮತ್ತು ಸಾಮಾಜಿಕ...
ಬೆಂಗಳೂರು, ಸೆಪ್ಟೆಂಬರ್ 01, 2025:ರಾಜ್ಯ ವಸತಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯ ನಡುವೆ, ನಟಿ ಹಾಗೂ ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಹೆಸರು ಹೊರಬಿದ್ದಿದ್ದು, ಈ ವಿಚಾರಣೆಗೆ ಅವರು...
ಮೈಸೂರು: ಎಲ್ಲಾ ಜಾತಿ-ಧರ್ಮಗಳ ಸಮಗ್ರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭಗೀರಥ ಜಯಂತಿ ಕಾರ್ಯಕ್ರಮದ ವೇಳೆ ಹೇಳಿದ್ದಾರೆ. ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ, ಉಪ್ಪಾರ ಸಮುದಾಯ ಭವನಕ್ಕೆ ಶಂಕುಸ್ಥಾಪನೆ...
ಬೆಂಗಳೂರು: “ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು....
ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ್ದ ಈಶಾನ್ಯ ಭಾರತದ ಮೂಲದ ಯುವಕನಿಗೆ ಕಂಡಕ್ಟರ್ ಕಪಾಳಮೋಕ್ಷ ಮಾಡಿದ ಘಟನೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಘಟನೆ ದೇವನಹಳ್ಳಿ–ಮೆಜೆಸ್ಟಿಕ್ ಮಾರ್ಗದ ಬಸ್ನಲ್ಲಿ ನಡೆದಿದ್ದು, ಟಿಕೆಟ್...
ಬೆಂಗಳೂರು: ವೇಗವಾಗಿ ವಿಸ್ತರಿಸುತ್ತಿರುವ ಬೆಂಗಳೂರು ನಗರವನ್ನು ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ. ಸೆಪ್ಟೆಂಬರ್ 2 ರಿಂದ ಬಿಬಿಎಂಪಿ ಬದಲಾಗಿ ಗ್ರೇಟರ್ ಬೆಂಗಳೂರು ಆಡಳಿತ ಜಾರಿಗೆ ಬರುತ್ತಿದೆ....
ಮೈಸೂರು: ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಬೇಡಿ” ಎಂಬ ಸಂದೇಶ ನೀಡಿದ್ದಾರೆ. ದೇವಾಲಯದ ಬಳಿ ಪ್ರಾರ್ಥನೆ...
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇಂದು ಧರ್ಮಸ್ಥಳ ಸತ್ಯ ಯಾತ್ರೆ ಆಯೋಜಿಸಲಾಗಿದೆ....
ಬೆಂಗಳೂರು: ಆನ್ಲೈನ್ ಹಾಗೂ ಆಫ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ, ಇನ್ಫೋರ್ಸ್ಮೆಂಟ್ ಡೈರೆಕ್ಟೊರೇಟ್ (ಇ.ಡಿ) ಅಧಿಕಾರಿಗಳ ವಿರುದ್ಧ ತೀವ್ರ ಆರೋಪ ಹೊರಹಾಕಿದ್ದಾರೆ. “ನಾನು ಸತ್ತರೆ ಇ.ಡಿ ಅಧಿಕಾರಿಗಳೇ ಹೊಣೆ” ಎಂದು ನ್ಯಾಯಾಲಯದ...