ಬೆಂಗಳೂರು: ಡಿಎಂಕೆ ಮುಖಂಡ ದಯಾನಿಧಿ ಸ್ಟಾಲಿನ್ ಅವರ ಸನಾತನ ಧವರ್i ಕೊನೆಗಾಣಿಸುವ ಹೇಳಿಕೆಂiÀiನ್ನು ಪ್ರಯಾಂಕ್ ಖರ್ಗೆಗೆ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ, ಅವರ...
ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಜ್ವರ, ಶೀತ, ಡೆಂಘಿ ಹಾಗೂ ಮಲೇರಿಯಾ ರೋಗಗಳು ಜನರನ್ನು ಭಾಧಿಸುತ್ತಿವೆ, ಈ ವರ್ಷವು ರಾಜ್ಯದಲ್ಲಿ ಡೆಂಘಿ ಮತ್ತು ಮಲೇರಿಯಾ ರೋಗಿಗಳ ಸಂಖ್ಯೆ ಏರಿಕೆಯಾಗಿದೆ, ರಾಜ್ಯ ರಾಜಧಾನಿಯಲ್ಲೂ ಕೂಡ ಡೆಂಘಿ, ಮಲೇರಿಯಾ ಪ್ರಕರಣಗಳು...
ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysuru Expressway) ಓಡಾಡುವವರಿಗೆ ನೆಮ್ಮದಿಯ ಸುದ್ದಿಯೊಂದು ಬಹಿರಂಗಗೊಂಡಿದೆ. ಹೌದು ಸೂಕ್ತ ರಸ್ತೆ ಸುರಕ್ಷತಾ ಕ್ರಮ ಜರುಗಿಸಿದ್ದರಿಂದ ಕಳೆದ ತಿಂಗಳ ಆಗಸ್ಟ್ ತಿಂಗಳಲ್ಲಿ ಅಪಘಾತಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ...
ಪ್ರಸಿದ್ಧ ಪುಣ್ಯ ಕ್ಷೇತ್ರವಾದ ತಿರುಪತಿಯ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಸಿಹಿಸುದ್ದಿ ದೊರೆತಿದೆ. ‘ಶ್ರೀನಿವಾಸ ಸೇತು’ ಎಲಿವೇಟೆಡ್ ಎಕ್ಸ್ಪ್ರೆಸ್ವೇ (Srinivasa Sethu elevated expressway)ಯನ್ನು ಇದೇ ಸೆ.18 ರಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಸಿಎಂ ವೈ.ಎಸ್....
ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ಬದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ತಮಟೆ ಚಳವಳಿ ನಡೆಸಲಾಯಿತು. ಕನ್ನಡ ಚಳವಳಿ ವಾಟಾಳ್...
ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023 ಮತ್ತು 24ನೇ ಸಾಲಿನ ಶ್ರಮ ಶಕ್ತಿ ಯೋಜನೆ ಅಡಿ ಅಲ್ಪಸಂಖ್ಯಾತ ವರ್ಗದ ಕುಲ ಕಸುಬುದಾರರಿಗೆ ತರಬೇತಿ ನೀಡಿ, ಕಲಾತ್ಮಕ & ತಾಂತ್ರಿಕ ಕೌಶಲ್ಯ ವೃದ್ಧಿಸಿಕೊಂಡು ಅದೇ...
ನಮ್ಮ ತಪ್ಪು ಎಲ್ಲಾಗಿದೆ ಎಂಬುದನ್ನು ನೋಡಿ ಸರಿಪಡಿಸಿಕೊಳ್ಳುತ್ತೇನೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ಬೆಂಗಳೂರು, ಸೆಪ್ಟೆಂಬರ್ 02: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದು, ಬಿಜೆಪಿ ಹೈಕಮಾಂಡ್ ಸಹ ಗೆಲ್ಲುವ ನಾಯಕರನ್ನ ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಮಾಜಿ...
ಬೆಂಗಳೂರು, ಸೆಪ್ಟೆಂಬರ್ 02: 2019 ರ ಚುನಾವಣಾ ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿದಿದ್ದು, ಈ ಕುರಿತು ಮಾಜಿ...
ಬೆಂಗಳೂರು, ಸೆಪ್ಟೆಂಬರ್ 02: ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ತೊಂದರೆಯಾಗಿ ಸೆಪ್ಟೆಂಬರ್ 11 ರಂದು ಬಂದ್ಗೆ ಕರೆ ನೀಡಿದ್ದು, ಈ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಈ...