ಬೆಂಗಳೂರು (ಆ.26): ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕಾಂಗ್ರೆಸ್ ಪಕ್ಷದ ಒಳಗೆಲ್ಲಾ ತೀವ್ರ ವಿರೋಧ ವ್ಯಕ್ತವಾಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ...
ಮೈಸೂರು (ಆ.25): ನಾಡಹಬ್ಬ ದಸರಾ ಮಹೋತ್ಸವದ (Dasara Festival 2025) ಸಿದ್ಧತೆ ಜೋರಾಗಿದೆ. ಮೈಸೂರಿಗೆ ಈಗಾಗಲೇ ಎರಡನೇ ತಂಡದ ದಸರಾ ಗಜಪಡೆ ಆಗಮಿಸಿದ್ದು, ಅರಮನೆ ಆವರಣದಲ್ಲಿ ಆನೆಗಳ ತೂಕ ಮಾಪನದ ಮೂಲಕ ಸಿದ್ಧತೆ ಆರಂಭವಾಗಿದೆ. ವಿಶೇಷವೆಂದರೆ,...
ಬೆಂಗಳೂರು: ಗಣೇಶ ಚತುರ್ಥಿಯ ಹಬ್ಬದ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ವಿವಿಧ ಊಹಾಪೋಹಗಳು ಕೇಳಿಬರುತ್ತಿದ್ದು, ಬೆಂಬಲಿಗರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿಯವರು ದುರ್ಬಲವಾಗಿ...
ಯಶವಂತಪುರ, ಬೆಂಗಳೂರು: ಬರುವ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಯಶವಂತಪುರ ಕ್ಷೇತ್ರದ ಶಾಸಕ ಶ್ರೀ ಎಸ್.ಟಿ. ಸೋಮಶೇಖರ್ ನಾಗರಿಕರಿಗೆ ಮನವಿ ಮಾಡಿದ್ದಾರೆ. ಮಣ್ಣಿನ ಗಣಪತಿ ವಿಗ್ರಹಗಳನ್ನೇ ಬಳಸಿ, ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ವಿಗ್ರಹಗಳಿಂದ...
ಬೆಂಗಳೂರು (ಆ.26): ನಗರದ ರಸ್ತೆಗಳಲ್ಲಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ (BBMP) ಬಿಗಿವಾದ ನಿಯೋಜನೆಯೊಂದಿಗೆ ತೊಡಗಿದೆ. ಸೋಮವಾರ ತಡರಾತ್ರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪೇಚಿದ ರಸ್ತೆಗಳ ಪರಿಸ್ಥಿತಿಯನ್ನು ತಾವು ಪ್ರತ್ಯಕ್ಷವಾಗಿ ಪರಿಶೀಲಿಸಿದರು....
ಬೆಂಗಳೂರು (ಆ.25): ಬೂಕರ್ ಪ್ರಶಸ್ತಿ ಪುರಸ್ಕೃತ ಭಾನು ಮುಷ್ತಾಕ್ ಅವರನ್ನು ಮೈಸೂರು ದಸರಾ 2025 ಉದ್ಘಾಟಕರಾಗಿ ಆಯ್ಕೆ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.ಬಿಜೆಪಿ ನಾಯಕರು ಹಾಗೂ ಶಾಸಕ ಮುನಿರತ್ನ ಸರ್ಕಾರದ ನಿರ್ಧಾರವನ್ನು...
ಮಡಿಕೇರಿ: 2025ರ ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ನಿರ್ಧಾರವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹರ್ಷದಿಂದ ಸ್ವಾಗತಿಸಿದ್ದಾರೆ. ಕೊಡಗಿನ ವಿರಾಜಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಬೆಂಗಳೂರು: ಮಳೆಯ ಸಮಯದಲ್ಲಿ ಉಬರ್ ಆ್ಯಪ್ ಮೂಲಕ ಆಟೋ ಬುಕ್ ಮಾಡಲು ಹೋಗಿದ್ದ ಬೆಂಗಳೂರು ನಿವಾಸಿಗೆ ಕೇವಲ 1 ಕಿಲೋಮೀಟರ್ ದೂರಕ್ಕೆ ₹425 ದರ ತೋರಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ...
ಬೆಂಗಳೂರು: “ಯಾರು ಏನು ಮಾತಾಡ್ತಾರೋ ಅವರು ಮಾತಾಡಲಿ. ನಾನು ಸೂಕ್ತ ಸಮಯದಲ್ಲೂ, ಸೂಕ್ತ ವೇದಿಕೆಯಲ್ಲಿ ಮಾತನಾಡುತ್ತೇನೆ” ಎಂದು ಬೂಕರ್ ಪ್ರಶಸ್ತಿ ಪುರಸ್ಕೃತರು ಬಾನು ಮುಷ್ತಾಕ್ ಸ್ಪಷ್ಟಪಡಿಸಿದ್ದಾರೆ. ಮೈಸೂರು ದಸರಾ 2025 ಉದ್ಘಾಟನೆಗೆ ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ...
ಬೆಳಗಾವಿ: “ವೈದ್ಯೋ ನಾರಾಯಣ ಹರಿ” ಎಂಬ ನುಡಿಗೆ ಮುಖಭಂಗವಾಗುವಂತಹ ಘಟನೆ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವಿನ ಸಮಸ್ಯೆಗಾಗಿ ದಾಖಲಾಗಿದ್ದ ವ್ಯಕ್ತಿಯ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಭಾರೀ ಯಡವಟ್ಟನ್ನು ಮಾಡಿದ್ದು, ಗಂಟಿನ ಆಪರೇಷನ್...