ಹಾಸನ: ನಾನು ಮಾಜಿ ಪ್ರಧಾನಿ. ತೀರ್ಪು ನೋಡದೆ ಮಾತನಾಡುವುದಿಲ್ಲ: ಹೀಗೆಂದು ಹೇಳಿದ್ದಾರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು. ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಸಂಸದ ಹುದ್ದೆಯಿಂದ ಅನರ್ಹಗೊಳಿಸಿದ ವಿಚಾರಕ್ಕೆ ಸಂಬಂಧಿಸಿ...
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನಮ್ಮ 45 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಆಪರೇಷನ್ ಹಸ್ತದ (Operation Hasta) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅವರಿಗೆ ಒಂದು ದಿನ ಬೇಡ, ಒಂದು ತಿಂಗಳ ಸಮಯ...
ಕೊಡಗು: ಕಾರು-ಬಸ್ ಅಪಘಾತ ಪ್ರಕರಣವೊಂದರಲ್ಲಿ ಪರಿಹಾರ ನೀಡದೆ ರೂಟ್ ಬದಲಿಸಿದ ಕಾರಣಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ನ್ಯಾಯಾಲಯವು (Virajpet Court) ಸರ್ಕಾರಿ ಬಸ್ನ್ನೇ ಜಪ್ತಿ (KSRTC Bus seized) ಮಾಡಿದ ಘಟನೆ ನಡೆದಿದೆ. 2010ರಲ್ಲಿ ಹುಣಸೂರಿನಲ್ಲಿ ಕಾರು...
ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ಗೆ ದೊಡ್ಡ ಆಘಾತ ಉಂಟಾಗಿದೆ. ಪ್ರಜ್ವಲ್ ರೇವಣ್ಣ ಅವರ (Prajwal Revanna) ಸಂಸತ್ ಸದಸ್ಯತ್ವ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಇದರಿಂದ ಇನ್ನು 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸಲು...
ಬೆಂಗಳೂರು : ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಬಿಬಿಎಂಪಿ ಸಿದ್ದತೆ ನಡೆಸಿದ್ದು, ಶುಕ್ರವಾರ ಆಯುಕ್ತರ ನೇತೃತ್ವದಲ್ಲಿ ವಿವಿಧ ಇಲಾಖೆಗಳೊಡನೆ ಜಂಟಿ ಸಭೆ ನಡೆಸಲಾಯಿತು. ಗಣೇಶ ಮೂರ್ತಿ ವಿಸರ್ಜನೆಗೆ ಸ್ಥಳಗಳ ನಿಗದಿ,ಗಣೇಶ ಉತ್ಸವಗಳಿಗೆ ನಿಯಮಾವಳಿಗಳ ಬಗ್ಗೆ...
ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರದ ಹಿನ್ನೆಲೆಯಲ್ಲಿ ಸೆ. 11 ರಂದು ಬೆಂಗಳೂರು ಬಂದ್ ನಡೆಸಲು ಕರೆ ನೀಡುತ್ತಿರುವುದಾಗಿ ಖಾಸಗಿ ಸಾರಿಗೆಗಳ ಒಕ್ಕೂಟ ಘೋಷಿಸಿದೆ. ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ...
ಬೆಂಗಳೂರು : ಈ ಬಾರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಬಿಬಿಎಂಪಿ ನಿರ್ಧರಿಸಿದ್ದು, ಪಿಓಪಿ ಗಣೇಶ, ಬ್ಯಾನರ್ ಮತ್ತು ಫ್ಲೆಕ್ಸ್ ಬಳಕೆಗೆ ನಿಷೇಧ ಹೇರಿದೆ. ಪಿಒಪಿ ಗಣೇಶ ತಯಾರಿಕೆ ಮಾಡುವವರಿಗೆ ದಂಡ ಹೇರುವುದರ ಜೊತೆಗೆ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಎಲ್ಲಾ 33 ಸಚಿವರಿಗೆ ನೂತನ ಕಾರ್ ನೀಡುವಂತೆ ಅಧಿಕೃತ ಆದೇಶ ಹೊರಬಿದ್ದಿದೆ. 30 ಲಕ್ಷ ರೂ. ಮೌಲ್ಯದ ಇನ್ನೋವಾ ಹೈಕ್ರಾಸ್ ಹೈಬ್ರಿಡ್ ಕಾರುಗಳು ಶೀಘ್ರದಲ್ಲೇ ಸಚಿವರ ಕೈಸೇರಲಿದೆ. ಕಾರು ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ...
ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಗುರುವಾರ ರಾತ್ರಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಕೆಲವಾರಗಳ ಹಿಂದೆ ಮನೆಯಲ್ಲಿಯೇ ಜಾರಿ ಬಿದ್ದ ಕಾರಣ ಆರೋಗ್ಯ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಜಯನಗರದ...
ಬೆಂಗಳೂರು : ಗುರುವಾರ ರಾತ್ರಿ ಸುರಿದ ಮಳೆ ಬೆಂಗಳೂರಿನ ಉಷ್ಣ ಹವಾಮಾನಕ್ಕೆ ಕೊಂಚ ತಂಪು ನೀಡಿದೆ. ಗುಡುಗು, ಮಿಂಚಿನ ಆರ್ಭಟಗಳೊಂದಿಗೆ ಬಹುತೇಕ ರಾತ್ರಿಯಿಡೀ ಸುರಿದ ಮಳೆ ಆಗಸ್ಟ್ ನಲ್ಲಿ ಅತಿ ಹೆಚ್ಚಿನ ಮಳೆಯಾಗಿ ದಾಖಲೆಯನ್ನೂ ಬರೆದಿದೆ. ಸಾಮಾನ್ಯದಂತೆ...