ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು, ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿದ ನಂತರ ಅವರು ಮಾತನಾಡುತ್ತ...
ಬೆಂಗಳೂರು: ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್ನಿAದ ಸರ್ಕಾರಿ ಶಾಲೆ ಅಭಿವೃದ್ಧಿ ಮಾಡಲು ಕೈಗೊಳ್ಳಲಾಗುವುದು, ಖಾಸಗಿ ಶಾಲೆಗಳು ಒಂದೊAದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು, ಹೀಗೊಂದು ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ...
ಬೆಂಗಳೂರು: ಮಳೆ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಜಲಾನಯನ ಪ್ರದೇಶಗಳ ಅಣೆಕಟ್ಟುಗಳಿಗೆ ಒಳಹರಿವು ಶೇ ೪೨.೫೪ರಷ್ಟು ತಗ್ಗಿದೆ, ಇದರಿಂದಾಗಿ ಅತಂಕದ ವಾತಾವರಣ ಮೂಡಿದೆ, ನೀರಿಲ್ಲದೇ ಗೋಳಾಡುತ್ತಿರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ೧೦ ಟಿಎಂಸಿ ನೀರು ಹರಿಸಲಾಗುತ್ತಿದೆ ಎಂಬ...