ಬೆಂಗಳೂರು: ಕನ್ನಡದ ಹೆಮ್ಮೆಯ ಚಿತ್ರನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರನ್ನು ಹೀಯಾಳಿಸಿ ತಮಿಳಿನ ಯೂಟ್ಯೂಬರ್ ಒಬ್ಬ ಪೇಚಿಗೆ ಸಿಲುಕಿದ್ದಾನೆ, ವಿಷ್ಣು ವರ್ಧನ್ ಅವರನ್ನು ಟೀಕಿಸಿರುವುದು ಕನ್ನಡಿಗರನ್ನು ಕೆರಳಿಸಿದೆ, ಯೂಟ್ಯೂಬರ್ ನನ್ನು ಕನ್ನಡಿಗರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ,ಹೌದು,...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಸಿಎಂ...
ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ಆಗುತ್ತಿದೆ, ಈ ನಡುವೆ ಡಿಸಿಎಂ ಡಿಕೆಶಿ ಖಂಡಿತವಾಗಿಯೂ ಸಿಎಂ ಆಗೋದು ವಾಸ್ತವವಾಗಿ ಕಷ್ಟವಿದೆ ಅಂತ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಹೇಳಿದ್ದಾರೆ,ಮಾಧ್ಯಮಗಳ ಜತೆ ಮಾತನಾಡಿದ ಅವರು ಡಿಕೆಶಿ...
ಬೆಂಗಳೂರು: ಸದಾ ಒಂದಿಲ್ಲೊಂದು ಹೇಳಿಕೆ ಕೊಟ್ಟು ಸೃಷ್ಟಿಸುವ ಬಿಜೆಪಿ ಎಂಎಲ್ಸಿ ರವಿಕುಮಾರ್ ಗೆ ದೊಡ್ಡ ಸಂಕಷ್ಟ ಎದುರಾಗಿದ್ದು ಬೆಂಗಳೂರಲ್ಲಿ ಪ್ರಕರಣ ದಾಖಲಾಗಿದೆ,ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ...
ಬೆಂಗಳೂರು: ಕರ್ನಾಟಕ ಸರ್ಕಾರ (Karnataka Government) ಬಿಬಿಎಂಪಿ ಸಹಯೋಗದೊಂದಿಗೆ, ಬೆಂಗಳೂರು (Bengaluru) ನಗರದಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯನ್ನು (SC Survey) ನಡೆಸುತ್ತಿದೆ. ಆದರೆ ನಗರದ ಅನೇಕ ಕಡೆ ಇದು ಕಾಟಚಾರಕ್ಕೆ ಮಾಡುತ್ತಿರುವ ಸಮೀಕ್ಷೆ ಎಂಬ ಆರೋಪ...
ಬೆಂಗಳೂರು: ಭಾರೀ ವಿರೋಧದ ನಡುವೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಹೆಸರು ಬದಲಾವಣೆ ಮಾಡಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರು ನಾಮಕರಣ ಮಾಡಲಾಗಿದೆ,ವಿಶೇವಂದರೆ ವಿಶ್ವವಿದ್ಯಾಲಯದ ಹೆಸರು ಮರುನಾಮಕರಣ ಮಾಡಲೆಂದೇ ವಿಧೇಯಕ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ತಾವೇ ಸಿಎಂ ಎಂದು ಪ್ರತಿಪಾದಿಸುತ್ತಿದ್ದಂತೆ, ಆ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಅದಕ್ಕೆ ತಮ್ಮ ಅಭ್ಯಂತರವಿಲ್ಲ ಮತ್ತು ಮುಖ್ಯಮಂತ್ರಿಯನ್ನು ಬೆಂಬಲಿಸುವುದಾಗಿ ಬುಧವಾರ ಹೇಳಿದ್ದಾರೆ....
ದೇಶದಾದ್ಯಂತ ಯುವಕರಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳಿಗೆ ಕೊರೊನಾ ಲಸಿಕೆಯೇ ಕಾರಣ ಎಂಬ ಚರ್ಚೆಗಳು ಮತ್ತು ವದಂತಿಗಳು ಭಾರೀ ಆತಂಕವನ್ನು ಸೃಷ್ಟಿಸಿದ್ದವು. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಹಾಗೂ ಸಿಎಂ ಬದಲಾವಣೆಯ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದವರಿಗೆ ಸಿಎಂ ತಿರುಗೇಟು ನೀಡಿದ್ದಾರೆ, ರಾಜ್ಯದಲ್ಲಿ ಕಲ್ಲು ಬಂಡೆಯ ರೀತಿ ನಾನೇ ಅಧಿಕಾರ ನಡೆಸುತ್ತೇನೆ, ಐದು ವರ್ಷ ಪೂರೈಸುತ್ತೇವೆ ಎಂದು ಹೇಳಿದರು,ಮಾಧ್ಯಮದವರ...
ಬೆಂಗಳೂರು: ಡಿಕೆ ಶಿವಕುಮಾರ್ ಮುಂದಿನ ಎರಡೂವರೆ ವರ್ಷ ಸಿಎಂ ಆಗಿ ಮುಂದುವರೆಯಲಿ ಎಂಬ ಹೇಳಿಕೆಗೆ ಕೆಪಿಸಿಸಿ ನೋಟಿಸ್ ನೀಡಿದ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದ್ದು, ನಾವೆಲ್ಲರೂ ಕೂಡ ಬದಲಾವಣೆಯನ್ನೂ ಬಯಸುತ್ತಿದ್ದೇವೆ, ಖಂಡಿತವಾಗಿ ಡಿಕೆ ಶಿವಕುಮಾರ್...