ಬೆಳಗಾವಿ: ಕೊರೊನಾ (Corona) ಮಹಾಮಾರಿಗೆ ಬೆಳಗಾವಿಯಲ್ಲಿ (Belagavi) ಮೊದಲ ಬಲಿಯಾಗಿದೆ. ಇದೀಗ ರಾಜ್ಯದಲ್ಲಿ ಕೋವಿಡ್ ವೈರಸ್ನಿಂದ ಇಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ 70 ವರ್ಷದ ರೋಗಿ ಕೊರೊನಾದಿಂದ ಮೃತಪಟ್ಟಿದ್ದಾರೆ. ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್...
ಬೆಂಗಳೂರು: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ತೋರಿದ ಶೌರ್ಯವನ್ನು ಪ್ರಶಂಶಿಸಲು ಕಾಂಗ್ರೆಸ್ ಪಕ್ಷ ದೇಶಾದ್ಯಂತ ಜೈ ಹಿಂದ್ ಸಭಾ ಕಾರ್ಯಕ್ರಮವನ್ನು ನಡೆಸುತ್ತಿದೆ, ಬೆಂಗಳೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ನಾಯಕರಿಂದ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ಮಕ್ಕಳು ಅತಿಯಾಗಿ ಮೊಬೈಲ್ ಟಿವಿ ನೋಡುವುದು ಇತ್ತೀಚಿಗೆ ಪೋಷಕರಿಗೆ ದೊಡ್ಡ ತಲೆ ನೋವಾಗಿದ್ದು, ಈ ಅಡಿಕ್ಷನ್ ನಿಂದ ಮಕ್ಕಳನ್ನು ಹೊರಗೆ ತರುವುದೇ ದೊಡ್ಡ ಟಾಸ್ಕ್ ಆಗಿದೆ, ಹೆಚ್ಚು ಸಮಯ ಮೊಬೈಲ್ ಹಾಗೂ ಟಿವಿ ನೋಡುವುದರಿಂದ...
ಬೆಂಗಳೂರು: ಪಾಕ್ ವಿರುದ್ಧ ಸೆಣಸಾಡಿದ ವೀರ ಯೋಧರಿಗೆ ನಮನ ಸಲ್ಲಿಸಲು ಹಾಗೂ ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಜೈ ಹಿಂದ್ ಕಾರ್ಯಕ್ರಮ ಆಯೋಜಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು,ಆಪರೇಷನ್ ಸಿಂಧೂರ್...
ಕೊಪ್ಪಳ: ಜುಲೈ ತಿಂಗಳಿನಿಂದ ಅನರ್ಹರಿಗೆ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಗ್ಯಾರೆಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ, ಮಂಗಳವಾರ ಕುಕುನೂರಿನಲ್ಲಿ ಈ ಕುರಿತು ಮಾತನಾಡಿದ ಅವರು ಅನರ್ಹ ಫಲಾನುಭವಿಗಳು...
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾದಿಂದ ಯಾವುದೇ ಭಯವಿಲ್ಲ. ಆದರೆ, ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ...
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ ಪರಿಣಾಮ ಸದ್ಯ ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಈ...
ಬೆಂಗಳೂರು: ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಮತ್ತಿಬ್ಬರು ಶಾಸಕರಿಗೆ ಉಚ್ಚಾಟನೆಯ ಶಾಕ್ ನೀಡಿದ್ದು ಗೊತ್ತೇ ಇದೆ, ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕೆ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ, ಕಾಂಗ್ರೆಸ್...
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದೆ, ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ರನ್ನು ಬಿಜೆಪಿ...
ಬೆಂಗಳೂರು: ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ ಎಂದು ಯಶವಂತಪುರದ ಬಿಜೆಪಿಯ ಉಚ್ಚಾಟಿತ ಶಾಸಕ ಎಸ್ಟಿ ಸೋಮಶೇಖರ್ ಹೇಳಿದರು. ಬಿಜೆಪಿಯ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್...