ಒಂದು ಸಮಯದಲ್ಲಿ ಕನ್ನಡ ಚಿತ್ರರಂಗದ ಅತ್ಯಂತ ಬಹುಬೇಡಿಕೆ ನಟಿಯಾಗಿ ಗುರುತಿಸಿಕೊಂಡಿದ್ದ ಸೌಂದರ್ಯ ಅವರೀಗ ಅಭಿಮಾನಿಗಳೆದೆಯಲ್ಲಿ ಜೀವಂತವಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ಕಾಣಿಸಿಕೊಂಡು ಅತ್ಯಂತ ಜನಪ್ರಿಯತೆ ಹೊಂದಿದ್ದ ನಟಿ 2004ರ ಏಪ್ರಿಲ್...
ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಜೋರಾಗಿದೆ. ಇದರ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಕಿವಿಮಾತು ಹೇಳಿದ್ದಾರೆ. ನಿಮ್ಮ ಸರ್ಕಾರವನ್ನು ಬೀಳಿಸಲು ನರೇಂದ್ರ ಮೋದಿ...
ಉದ್ಯೋಗ ಮಾಡುವುದಕ್ಕಿಂತ ನೀವೇ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯುವತ್ತ ಗಮನಹರಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು. ಕಲಬುರ್ಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ...
ಬೆಂಗಳೂರು (ಏ.16): ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ...
ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ...
ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಜಾತಿ ಗಣತಿ ಸಮೀಕ್ಷೆ ವರದಿ ಪರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಧ್ವನಿಯೆತ್ತಿದ್ದಾರೆ. ವರದಿಯನ್ನು ಓದದೆ, ಅವೈಜ್ಞಾನಿಕ ಎನ್ನುವುದು ಆತುರದ ನಿರ್ಧಾರ ಎಂದು ತಿಳಿಸಿದ್ದಾರೆ. ಜಾತಿ ಗಣತಿ ವರದಿಯಲ್ಲಿ ಬ್ರಾಹ್ಮಣ...
ಬೆಂಗಳೂರು: ತಕ್ಷಣವೇ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್ ದೃಢೀಕರಣ, ಬೆರಳಚ್ಚು ಮೂಲಕ ಗುರುತು ಸೇರಿದಂತೆ ಇನ್ನಿತರ ಕೆವೈಸಿ ನವೀಕರಿಸಬೇಕು, ಏಪ್ರಿಲ್ ೩೦ ರೂಳಗೆ ಇ-ಕೆವೈಸಿ ಮಾಡಿಸದೇ ಹೋದರೆ ಮುಂದಿನ ತಿಂಗಳು ರೇಷನ್ ಸಿಗಲ್ಲ ಎಂದು ಗ್ರಾಹಕರ ವ್ಯವಹಾರಗಳ...
ಹುಬ್ಬಳ್ಳಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಂರ ವಿರುದ್ಧವಾಗಿ ಅಲ್ಲ. ವಕ್ಫ್ ಆಸ್ತಿ ಸಂರಕ್ಷಣೆಗಾಗಿ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ವಕ್ಫ್ ತಿದ್ದುಪಡಿ ಕಾಯ್ದೆ...
ಖಾಸಗಿ ಶಾಲೆಗಳು ರಹಸ್ಯವಾಗಿ ಶುಲ್ಕ ಏರಿಕೆ ಮಾಡುತ್ತಿರುವುದು ಪೋಷಕರಿಗೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆಯ ಸ್ಪಷ್ಟ ಸೂಚನೆಗಳ ಹೊರತಾಗಿಯೂ, ಈ ಶಾಲೆಗಳು ಶುಲ್ಕ ವಿವರಗಳನ್ನು ಪ್ರಕಟಿಸದೆ, ಪೋಷಕರಿಗೆ ಸಂಕಷ್ಟ ಉಂಟುಮಾಡುತ್ತಿವೆ. ಶಾಲಾ ಶಿಕ್ಷಣ ಇಲಾಖೆಯು...
ಶಿವಮೊಗ್ಗ: “ದ್ವಿತೀಯ ಪಿಯುಸಿ ಮರು ಪರೀಕ್ಷೆಗೆ ಶುಲ್ಕ ಇರುವುದಿಲ್ಲ” ಎಂದು ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದ್ವಿತೀಯ ಪಿಯುಸಿ ಫೇಲ್ ಆದವರನ್ನು...