ಬೆಂಗಳೂರು: ಬೀದರ್ ಗೆ ಹೈದರಾಬಾದ್ನ ಬಿಜೆಪಿ ಮಹಿಳಾ ನಾಯಕಿ ಮಾಧವಿ ಲತಾ ಪ್ರವೇಶ ನಿಷೇಧಿಸಿ ಜೆಲ್ಲಾಧಿಕಾರಿ ಗಿರೀಶ್ ಬಡೋಲೆ ಆದೇಶ ಹೊರಡಿಸಿದ್ದಾರೆ,ಮಾಧವಿ ಲತಾ ಜೊತೆಗೆ ಶ್ರೀರಾಮಸೇನೆ ಮುಖ್ಯಸ್ಧ ಪ್ರಮೋದ್ ಮುತಾಲಿಕ್ ಮತ್ತು ಸ್ವಯಂ ಘೋಷಿತ ಹಿಂದುತ್ವದವಾದಿ...
ಬೆಳಗಾಮಿ: ಬೆಳಗಾವಿ ಅಧಿವೇಶನ ಆರಂಭವಾಗಿರುವ ಬೆನ್ನಲ್ಲೇ ಸರಣಿ ಪ್ರತಿಭಟನೆಗಳು ಕೂಡ ಶುರುವಾಗಿದೆ, ಅನ್ನದಾತರು ರೊಚ್ಚಿಗೆದ್ದು ಬೀದಿಗಿಳಿದಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟಿಸಿದ್ದಾರೆ,ಸುವರ್ಣ ವಿಧಾನಸೌಧ ಮಾರ್ಗದ ಹಲಗಾ ಬಳಿ ರಾಷ್ಟಿçÃಯ ಹೆದ್ದಾರಿಯ ಸರ್ವಿಸ್ ರಸ್ತೆ...
ತುಮಕೂರು: ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತುಮಕೂರಿನ (Tumakuru) ಕ್ಯಾತಸಂದ್ರದಲ್ಲಿ ಇರುವ ಸಿದ್ದಗಂಗಾ ಹಳೆಮಠದ (Siddaganga Mutt) ಆವರಣದಲ್ಲಿ ಚಿರತೆ ಕಾಣಿಸಿದೆ. ಶನಿವಾರ ಮಧ್ಯರಾತ್ರಿ 11:30ರ ವೇಳೆಗೆ ಚಿರತೆ ಆವರಣದಲ್ಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ....
ಬಳ್ಳಾರಿ: ಗಣಿನಾಡು ಬಳ್ಳಾರಿಯ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ದೊಡ್ಡ ಸಂಚಲವನ್ನೇ ಸೃಷ್ಟಿಸಿದೆ, ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಪೂರೈಕೆಯಾಗಿದ್ದ ಐವಿ ಫ್ಲೂಯಿಡ್ ವರದಿ ಅಧಿಕಾರಿಗಳ ಕೈ ಸೇರಿದೆ,ವರದಿಯಲ್ಲಿನ ಅಂಶಗಳ ಪ್ರಕಾರಬಾಣಂತಿಯರ ಸಾವಿಗೆ ಐವಿ ದ್ರಾವಣವೇ...
ಮೈಸೂರು: ಜೆಡಿಎಸ್ ಮುಗಿಸುವುದು ಬಿಜೆಪಿಯವರ ಉದ್ದೇಶವಾಗಿದ್ದು, ಅದಕ್ಕಾಗಿ ವ್ಯವಸ್ಥಿತ ರೀತಿಯಲ್ಲಿಯೇ ಸ್ಕೆಚ್ ಹಾಕಿದ್ದಾರೆ. ಭವಿಷ್ಯದಲ್ಲಿ ಜೆಡಿಎಸ್ ಪಕ್ಷವನ್ನು ನುಂಗಿ ಹಾಕುತ್ತಾರೆ. ಆದರೆ, ‘ಜೆಡಿಎಸ್ ಉಳಿಯಬೇಕೆಂದು ಅಸೆಪಡುತ್ತೇನೆ’ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭಾನುವಾರ ಹೇಳಿದರು....
ಮೇಕೆದಾಟು ಯೋಜನೆಯ ಅಧ್ಯಯನದಲ್ಲಿ ಅಗತ್ಯ ನಿಯಮಗಳನ್ನು ಕೇಂದ್ರ ಪರಿಸರ ಸಚಿವಾಲಯ ರೂಪಿಸಿದ ಹಿನ್ನೆಲೆಯಲ್ಲಿ ಯೋಜನೆ ವಿಳಂಬವಾಗುತ್ತಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಅದರೆ ಕೇಂದ್ರ ಜಲ ಮಂಡಳಿಯು ತನ್ನ ಕಾರ್ಯಕಲಾಪಗಳ ಯಿಂದ...
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ಧತಿ ದೊಡ್ಡ ಸಂಚಲನ ಸೃಷ್ಟಿಸಿದೆ, ಪ್ರಕ್ರಿಯೆ ವೇಳೆ ರದ್ದಾಗಿದ್ದ ಕಾರ್ಡ್ ಗಳು ಮತ್ತೆ ಸಕ್ರಿಯವಾಗುತ್ತಿದೆ, ಗದಗ, ರಾಮನಗರ,ಚಿಕ್ಕಮಂಗಳೂರು,ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಡ್ ಸಕ್ರಿಯ ಕಾರ್ಯ...
ಬೆಂಗಳೂರು: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ನಾಗರಿಕರಿಗೆ ಇ-ಖಾತಾ (E-Khata) ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ವೃತ್ತಿಪರ, ಏಕ ಇ-ಖಾತಾ ನಾಗರಿಕ ಸಹಾಯವಾಣಿಯನ್ನು (9480683695) ಪ್ರಾರಂಭಿಸಲಾಗಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದಂತೆ...
ಬೆಂಗಳೂರು: ಬಿಜೆಪಿಯದ್ದು (BJP) ಮನೆಯೊಂದು ಮೂರುಬಾಗಿಲು ಅಂತಾರಲ್ಲ, ಕಾಂಗ್ರೆಸ್ನವರದ್ದು ಊರಿ ಬಾಗಿಲಾಗಿದೆಯಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashoka) ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ (Congress) ಪವರ್ ಶೇರಿಂಗ್...
ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ ಇದೆ. ಅಲ್ಲಿ...