ಉಡುಪಿ: ನಾಡಿನ ಪ್ರಸಿದ್ಧ ಧಾರ್ಮಿಕ ಆಚರಣೆಗಳೊಂದಾದ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸುಮಾರು 800ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪ್ರತಿ 2 ವರ್ಷಕ್ಕೊಮ್ಮೆ ನಡೆಯುವ ಈ ಪರ್ಯಾಯೋತ್ಸವದ ಸಂದರ್ಭದಲ್ಲಿ ಶ್ರೀ ಕೃಷ್ಣಮಠದ ಆಡಳಿತ ಮತ್ತು ಕೃಷ್ಣನ ಪೂಜೆಯ ಅಧಿಕಾರ...
ಬಿಜೆಪಿಯ ಎಲ್ಲಾ ಅಂತರಿಕ ಸಮಸ್ಯೆಗಳನ್ನು ಚರ್ಚೆ ಮಾಡುತ್ತೇವೆ, ಬಸನಗೌಡ ಪಾಟೀಲ್ ಯತ್ನಾಳ್ ಅವರೇನು ಹೊರಗಿನವರಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು,ಈ ಬಗ್ಗೆ ಮಾತನಾಡಿದ ಅವರು ಯತ್ನಾಳ್ ಹೊರಗಿನವರಲ್ಲ ಕೆಲವು...
ಬೆಂಗಳೂರು/ನವದೆಹಲಿ: “ಯತ್ನಾಳ್ ವಿಚಾರ ಹೈಕಮಾಂಡ್ ಅಂಗಳದಲ್ಲಿದೆ. ಇದು ಸುಖ್ಯಾಂತವಾಗಲಿದೆ. ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ಪಾಲಿಸುವುದು ನನ್ನ ಕೆಲಸ” ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ...
ಮಂಡ್ಯ: ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದರು. ಮಂಡ್ಯದ ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು, ಇಡಿ ಬಂದಿರೋದು ರಾಜಕೀಯ ಪ್ರೇರಿತವಾಗಿದೆ. ನಾಳೆ...
ಬೆಂಗಳೂರು: ಬಣ ಬಡಿದಾಟ ತಾರಕಕ್ಕೇರಿದ್ದು, ಈ ನಡುವಲ್ಲೇ ಬಿಜೆಪಿಯ ಕೆಳ ಹಂತದ ಕಾರ್ಯಕರ್ತರು ಬರೆದಿದ್ದಾರೆನ್ನಲಾದ ಪತ್ರವೊಂದು ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ವಿಜಯೇಂದ್ರ, ಯಡಿಯೂರಪ್ಪ ಒಪ್ಪಂದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎದುರಿಸುತ್ತಿರುವ ಮುಡಾ ಹಗರಣದ ಆರೋಪದ ತನಿಖೆ ನಿರ್ಣಾಯಕ ಹಂತ ತಲುಪಿದೆ ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ತಪ್ಪು ಎಸೆಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಜಾರಿ ನಿರ್ದೇಶನಾಲುಯವು ಲೋಕಾಯುಕ್ತಕ್ಕೆ ಪತ್ರ ಬರೆದಿದೆ, ಡಿನೋಟಿಫಿಕೇಶನ್...
ರಾಜ್ಯದಲ್ಲಿ ಕೆಪಿಸಿಸಿಯ ಅಧ್ಯಕ್ಷೀಯ ಸ್ಧಾನದ ಹಿನ್ನಲೆ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಿತ್ತು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎರಡು ಭಾಗವಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು, ಇದೀಗ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್...
ಬೆಂಗಳೂರು: ರಾಜಧಾನಿ ಬೆಂಗಳೂರು ಸಮೀಪದಲ್ಲೇ 2ನೇ ವಿಮಾನ ನಿಲ್ದಾಣ ನಿರ್ಮಿಸಲು ನೆಲಮಂಗಲ – ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 75ರ ಸಮೀಪ ರಾಜ್ಯ ಸರ್ಕಾರ ಗುರುತಿಸಿರುವ 6 ಸಾವಿರ ಎಕರೆ ಜಾಗವನ್ನು ಹೆಲಿಕಾಪ್ಟರ್ ಮೂಲಕ ಡಿಜಿಟಲ್ ಸರ್ವೆ...
ಹುಬ್ಬಳ್ಳಿ: “ರಾಜ್ಯ ರಾಜಕಾರಣ ಹೊಲಸೆದ್ದು ಹೋಗಿದೆ. ಬಿಜೆಪಿಯವರು ಇಷ್ಟು ದಿನ ರಾಮನ ಹೆಸರಿನಲ್ಲಿ ವೋಟ್ ಕೇಳಿದ್ರು. ಇದೀಗ ಸಾಬರ ಹೆಸರಲ್ಲಿ ವೋಟ್ ಕೇಳುತ್ತಿದ್ದಾರೆ. ಅವರಿಗೆ ಎಷ್ಟು ಗತಿಗೇಡು ಬಂದಿದೆ” ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ...
ಬೆಂಗಳೂರು: ಸರ್ಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧದ ಕೇಸ್ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತಾ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ಹೇಳಿದರು. ನಗರದ ಮೈಸೂರು ರಸ್ತೆ ಬಳಿ...