ಹಾಸನ: ನಾನು ಸಂಸದನಾಗಲು, ಶಾಸಕನಾಗಲು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ. ರಾಜಕಾರಣಕ್ಕೆ ಬರುತ್ತಿದ್ದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ. ಹಾಸನ (Hassan) ಜಿಲ್ಲೆ, ಅರಕಲಗೂಡಿನಲ್ಲಿ...
ಬೆಂಗಳೂರು: ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ, ರಾಜಧಾನಿಯ ಹೊರವಲಯದಲ್ಲಿ ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ ಜಿಗಣಿ ಪೊಲೀಸರು ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ,ಸುಮಾರು...
ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆಯ ಬಾಣಂತಿಯರ ಸರಣಿ ಸಾವಿಗೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ ದ್ರಾವಣ ಕಾರಣ ಎನ್ನುವ ವರದಿ ಬಹಿರಂಗವಾಗಿದೆ,ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಬಾಣಂತಿಯರ ಸಾವಿನ ಬಗ್ಗೆ ತನಿಖೆ ನಡೆಸಲು ಸರ್ಕಾರ ತಂಡ ಕಳುಹಿಸಿತ್ತು, ಬಾಣಂತಿಯರ ಸರಣಿ ಸಾವಿನ...
ಬೆಂಗಳೂರು: ಅಂಗವಿಕಲರಿಗೆ ಹಣವನ್ನು ತೆಗೆದುಕೊಂಡು ಅದನ್ನು ಬೇರೆ ಯಾವುದೋ ಹೂಡಿಕೆ ಮಾಡಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು,ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಸರ್ಕಾರವು ಅಂಗವಿಕಲರಿಗೆ ಶೇ.80 ರಷ್ಟು ಅನುದಾನ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಸಿಎಂಗೆ ನೀಡಿರುವ ಸಂಪುಟ ನಿರ್ಧಾರವನ್ನು ಮಾಜಿ ಡಿಸಿಎಂ ಅಶ್ವಥ್ ನಾರಾಯಣ (CN Ashwath Narayan) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೇ...
Siddaramaiah Govt: ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಷಯ ಭಾರೀ ಚರ್ಚೆಯಾಗುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್...
ಮಡಿಕೇರಿ: ಮೂಲ ಭೂತ ಸೌಲಭ್ಯದ ಕೊರತೆಯ ಬಗ್ಗೆ ದನಿಯೆತ್ತಿದ ಪ್ರವಾಸಿಗರ ಕುಟುಂಬದ ಮೇಲೆ ಬಿಜೆಪಿ ಮುಖಂಡನೊಬ್ಬ ಹಲ್ಲೆಯೆಸಗಿದ್ದಲ್ಲದೇ ಜೀವ ಬೆದರಿಕೆ ಒಡ್ಡಿರುವ ಘಟನೆ ನಾಪೋಕ್ಲುವಿನ ಸ್ಕೈ ರೆಸಾರ್ಟ್ ನಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ, ಸಂತ್ರಸ್ತರು...
ಕಾಂಗ್ರೆಸ್ ನ ಮುಂದಿನ ರಾಜ್ಯಾಧ್ಯಕ್ಷ ನಾನೇ ಎಂಬ ರಾಜಣ್ಣ ಹೇಳಿಕೆಗೆ ಡಿಕೆಶಿ ಅವರು ಪ್ರತಿಕ್ರಿಯಿಸಿದ್ದು, ಮೀಡಿಯಾ ಮುಂದೆ ರಾಜಕೀಯ ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು,...
ಮೈಸೂರು: ನಗರದಲ್ಲಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಕಚೇರಿಗೆ ಮುಡಾ ಪ್ರಕರಣದ ವಿಚಾರಣೆಗೆ ಹಾಜರಾದ ಸಾಮಾಜಿಕ ಹೋರಾಟಗಾರ ಗಂಗರಾಜು ಮಾಧ್ಯಮಗಳೊಂದಿಗೆ ಮಾತನಾಡಿದರು. “ವಿಚಾರಣೆಗೆ ಹಾಜರಾಗುವಂತೆ ನನಗೆ ಇಡಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಇಡಿ ಕಚೇರಿಗೆ ಹಾಜರಾದೆ....
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ಪುಟವನ್ನು ತೆರೆದಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ವಿರೋಧ ವ್ಯಕ್ತಪಡಿಸಿದ್ದಾರೆ,ಎಕ್ಸ್ನಲ್ಲಿ ಆರ್ಸಿಬಿ ತಂಡದ ಫ್ರಾಂಚೈಸಿ ವಿರುದ್ಧ ಕಿಡಿಕಾರಿದ್ದಾರೆ, ರಾಯಲ್ ಚಾಲೆಂಜರ್ಸ್...