ರಾಮನಗರ: ಚನ್ನಪಟ್ಟಣದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮತದಾರರಿಗೆ ಗರಿ ಗರಿ ನೋಟು ಹಂಚಿ ಇಂತಹದ್ದೆ ಅಭ್ಯರ್ಥಿಗೆ ವೋಟ್ ಹಾಕಿ ಎಂದು ಕೆಲ ರಜಕೀಯ ಮುಖಂಡರು ಓಲೈಕೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ,ಚನ್ನಪಟ್ಟಣದಲ್ಲಿ ಹಣ ಹೊಳೆ...
ಬೆಂಗಳೂರು: ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಮತದಾನವು ಶೇ.26.33 ಮತದಾನವಾಗಿದೆ,ರಾಜ್ಯದ ಶಿಗ್ಗಾವಿ, ಚನ್ನಪಟ್ಟನ ಹಾಗೂ ಸಂಡೂರು ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ರಿಂದಲೇ ಮತದಾನ ಬಿರುಸಿನ ಪ್ರಾರಂಭವಾಗಿತ್ತು, ಬೆಳಗ್ಗೆ...
ಬಿ.ನಾಗೇಂದ್ರ ಗೆ ಮತ್ತೆ ಸಚಿವ ಸ್ಧಾನ ಕೊಡಬಹುದು-ಪರಂ ಸ್ಪಷ್ಟನೆಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು,ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಗೇಂದ್ರ ಅವರ ವಾಲ್ಮೀಕಿ ಹಗರಣದಲ್ಲಿ...
ರಾಮನಗರ: ಗೊಂಬೆನಾಡು ಖ್ಯಾತಿಯ ರಾಮನಗರ ಜಿಲ್ಲೆಯ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಆರಂಭವಾಗಿದೆ, ಸಾಂಪ್ರದಾಯಿಕ ವಿಶೇಷ ಮತಗಟ್ಟೆಗಳನ್ನು ಚುನಾವಣಾ ಅಧಿಕಾರಿಗಳು ಸ್ಧಾಪನೆ ಮಾಡಿದ್ದು ಕಂಡುಬಂತು,ಚನ್ನಪಟ್ಟಣ ಕೋಟೆ ರಸ್ತೆಯಲ್ಲಿರುವ 87 ಹಾಗೂ 88ರ ಮತಗಟ್ಟೆಯಲ್ಲಿ ಗೊಂಬೆಗಳನ್ನು...
ಶಿಗ್ಗಾಂವಿ: ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ...
ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭಗೋಂಡಿದೆ, ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ನಡೆದ ಮತದಾನದ ಪ್ರಮಾಣವನ್ನು ಚುನಾವಣಾ ಆಯೋಗ...
ಬೆಂಗಳೂರು: ಕೇಂದ್ರ ಸಚಿವ ಹಚ್ ಡಿ ಕುಮಾರಸ್ವಾಮಿ ಅವರ ದೇಹದ ಬಣ್ಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣ ಎಕ್ಸ್...
ಬೆಂಗಳೂರು: ನ್ಯಾ ಕುನ್ಹಾ ಮಧ್ಯಂತರ ವರದಿಯಲ್ಲಿ ಕೋವಿಡ್ ಸಮಯದಲ್ಲಿ ನಡೆದ ಹಗರಣ ಬಯಲಾಗಿದೆ,ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಸಲ್ಲಿಸಿರುವ ಈ ಮಧ್ಯಂತರ ವರದಿಯಲ್ಲಿ ಇಬ್ಬರ ವಿರುದ್ಧ ಸ್ಪೋಟಕ...
ಬೆಂಗಳೂರು: ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗಿದೆ, ಹೀಗಾಗಿ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ಇಳಾಖೆ ಮುಂದಾಗಿದೆ ಎಂದು ಸುಳ್ಳು ಆರೋಪ ಮಾಡಬೇಡಿ, ಇಂದೇ ಸ್ಧಳ ಮತ್ತು ಸಮಯ ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧ...
ಮೈಸೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಕುಮಾರಸ್ವಾಮಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಅವರು ಇದೀಗ ಕ್ಷಮೆಯಾಚಿಸಿದ್ದಾರೆ,ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ...