ಕೊಂಡಗಾಂವ್ (ಛತ್ತೀಸ್ಗಢ): ದೀಪಗಳ ಸಂಭ್ರಮದ ಹಬ್ಬ ದೀಪಾವಳಿಯಲ್ಲಿ ಮನೆಯ ಮುಂದೆ ಹಚ್ಚಿಟ್ಟ ದೀಪದಲ್ಲಿ ಪದೇ ಪದೇ ಎಣ್ಣೆ ಖಾಲಿಯಾಯ್ತಾ ಎಂದು ಪರೀಕ್ಷೆ ಮಾಡುವುದು ಸಹಜ. ಈ ದೀಪಗಳು ಸದಾ ಉರಿಯಬೇಕು ಎಂಬುದು ಅನೇಕರ ಆಸೆ. ಆದರೆ, ಎಣ್ಣೆ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಇತ್ತೀಚಿನ ಆದೇಶವು ಪ್ರಮುಖ ವಿರೋಧ ಪಕ್ಷವಾದ ಬಿಜೆಪಿಗೆ ಚರ್ಚೆ...
ಬೆಂಗಳೂರು: ವಕ್ಫ್ ಕಾಯಿದೆಯಿಂದ ಹಲವಾರು ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ, ಇದೀಗ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು,ಈ ಬಗ್ಗೆ ಮಾತನಾಡಿದ ಅವರು...
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರವೂ ತನ್ನ ತನಿಖೆಯನ್ನು ಮುಂದುವರೆಸಿದೆ, ಮುಡಾ ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರ ಮನೆ ಸೇರಿದಂತೆ ಹಲವಡೆ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ,...
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಎಲ್ಲಾ ಭಾರತೀಯ ಅನಿವಾಸಿಗಳಿಗೆ ದೀಪಾವಳಿ ಹಬ್ಬದ ಶುಭ ಕೋರಿದ್ದು, ಇಂದು ಸಂಜೆ ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಅಚರಿಸಲಿದ್ದಾರೆ,ಈ ಬಗ್ಗೆ ಮಾತನಾಡಿದ ಅವರು ಹಿಂದಿನ ವರ್ಷದ ಸಂಪ್ರದಾಯದಂತೆ ಶ್ವೇತಭವನದಲ್ಲಿ...
ಅಕ್ಟೋಬರ್ 29, 2021. ಕರುನಾಡಿಗೆ ಬರಸಿಡಿಲು ಬಡಿದ ದಿನ. ಚಿತ್ರರಂಗದಲ್ಲಿ ಕತ್ತಲು ಆವರಿಸಿದ ಕ್ಷಣ. ಇಡೀ ಕರ್ನಾಟಕವೇ ಕಣ್ಣೀರಿಟ್ಟ ಸನ್ನೀವೇಶ ಬಹುಶಃ ಈಗಲೂ ಬಹುತೇಕರ ಕಣ್ಣ ಮುಂದೆ ಬರುತ್ತದೆ. ಪವರ್ ಸ್ಟಾರ್, ಯುವರತ್ನ, ನಗುಮೊಗದ ಒಡೆಯ,...
ಬೆಂಗಳೂರು: ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯುವಂತೆ ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ...
ಚನ್ನಪಟ್ಟಣ: ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಮೈಸೂರು ರಾಜ ಮನೆತನಕ್ಕೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು,ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೊಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ...
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವದಲ್ಲಿ ನಡೆಯುವ ಉಪಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ,ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪಲ್ಲ ಎಂದು ಪುನರುಚ್ಛರಿಸಿದ್ದಾರೆ, ಅವರ ನಾಯಕತ್ವದಲ್ಲಿ...
ಬಳ್ಳಾರಿ: ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರದ ವಿಚಾರವಾಗಿ ಕನ್ನಡ ಕೆಜಿಎಫ್ ಚಿತ್ರ ಅಥವಾ ನಟ ಯಶ್ ಗೆ ಅಪಮಾನವಾಗುವ ರೀತಿಯಲ್ಲಿ ತಾನು ಮಾತನಾಡಿಲ್ಲ ಎಂದು ಚಿತ್ರ ವಿತರಕ ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಸೋಮವಾರ...