ಮಂಗಳೂರು: ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮಗಳನ್ನು ತಡೆಗಟ್ಟಲು, ಶ್ರೀರಾಮ ಜನ್ಮಭೂಮಿ ಟ್ರಸ್ಟ್ನ ಮಾದರಿಯಲ್ಲಿ ದೇಶದಾದ್ಯಂತ ಇರುವ ಹಿಂದೂ ದೇವಾಲಯಗಳ ನಿರ್ವಹಣೆ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ಹಿಂದೂ ಟ್ರಸ್ಟ್ಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಪೇಜಾವರ...
ಬೆಂಗಳೂರು: ಪಾನಮತ್ತ ನಾಲ್ವರು ಯುವ ಪ್ರಯಾಣಿಕರು ಪುರುಷ ಭದ್ರತಾ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು, ಮಹಿಳಾ ಭದ್ರತಾ ಸಿಬ್ಬಂದಿ ಹಾಗೂ ಟಿಕೆಟ್ ಕೌಂಟರ್ ನಲ್ಲಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ...
ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಲೇ ಇದೆ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಆರೋಪ ಪಕ್ಷದ ಮೇಲೆ ಬಂದಾಗಿನಿಂದಲೂ ಸಿಎಂ ಬದಲಾವಣೆ ಎಂಬ ಗಾಳಿ ಜೋರಾಗಿ ಬೀಸಿತ್ತು. ಸಿಎಂ...
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಸರ್ಕಾರಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಕ್ಷೇತ್ರದ ಹಲವು ಮುಖಂಡರೊಂದಿಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ (Shikaripura)...
ಬೆಂಗಳೂರು: ಪ್ರವಾಸಿಗರ ಸಫಾರಿ ಪ್ರಯಾಣದ ವೇಳೆ ಚಿರತೆಯೊಂದು ಬಸ್ ಮೇಲೆ ಎಗರಿ ಆತಂಕ ಮೂಡಿಸಿದ ಘಟನೆ ಬನ್ನೇರುಘಟ್ಟ ರಾಷ್ಟಿçÃಯ ಉದ್ಯಾನವನದಲ್ಲಿ ನಡೆದಿದೆ, ಈ ಘಟನೆಯಲ್ಲಿ ಯಾವುದೇ ನೋವು, ಪ್ರಾಣಹಾನಿಗಳು ಉಂಟಾಗಿಲ್ಲವಾದರೂ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಹಲವು...
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ (Dengue Case) ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,611 ಪ್ರಕರಣಗಳು ದಾಖಲಾಗಿದ್ದು, 683 ಪ್ರಕರಣಗಳು ಸಕ್ರಿಯವಾಗಿವೆ....
ಕೊನೆಗೂ ಜೀವಂತವಾಗಿ ಸಿಗಲಿಲ್ಲ ಮಾಜಿ ಶಾಸಕರ ಸೋದರ-ಮಮ್ತಾಜ್ ಅಲಿ ಶವ ಸೇತುವೆ ಕೆಳಗೆ ಪತ್ತೆ!ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ಅವರ ಮೃತದೇಹ ಕೂಳೂರಿ ಸೇತುವೆಯ ಕೆಳಗೆ ಪತ್ತೆಯಾಗಿದ,ಮುಮ್ತಾಜ್ ಅಲಿ ಅವರು...
ಕೇರಳ: ಶಬರಿಮಲೆಯಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿರುವ ಕಾರಣ, ಅವ್ಯವಸ್ಧೆ ಉಂಟಾಗದAತೆ ತಡೆಯಲು ಕೇರಳ ಸರ್ಕಾರ ಹೊಸ ಕ್ರಮ ಕೈಗೊಂಡಿದೆ, ಭಕ್ತರು ಇನ್ಮುಂದೆ ದರ್ಶನಕ್ಕಾಗಿ ಕಡ್ಡಾಯವಾಗಿ ಮುಂಗಡ ಆನ್ಲೈನ್ ಬುಕ್ಕಿಂಗ್ ಮಾಡಿಕೊಳ್ಳಬೇಕಿದೆ, ಇಷ್ಟೂ ದಿನ ಇದ್ದ ಸ್ಪಾಟ್...
ಕಟೀಲು: ನಾಡ ಹಬ್ಬ ದಸರಾ ಹಬ್ಬದ ಪ್ರಯುಕ್ತ ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದಲ್ಲಿ ಪುಟ್ಟ ಮಕ್ಕಳಿಂದ ಭಜನಾ ಕಾರ್ಯಕ್ರಮಗಳನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಾರಥಿನಗರದ ಪುಟ್ಟ ಮಕ್ಕಳು ನಡೆಸಿಕೊಟ್ಟ ಭಜನೆ ಕಾರ್ಯಕ್ರಮ ಎಲ್ಲರ ಮನಸೆಳೆಯಿತು....
ಮೈಸೂರು: ಚಮಚಾಗಿರಿಯ ಭಾಷಣ ಹಾಗೂ ರಾಜಕಾರಣದ ಘಮಲಿನಿಂದಾಗಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆ ಹಾಳಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ದೂರಿದಿರು. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜಕೀಯ...