ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿ ಸಾಕ್ಷಿಯಾಗಿ ನಟ ಚಿಕ್ಕಣ್ಣರನ್ನು ಪರಿಗಣಿಸಿರುವ ಪೊಲೀಸರು ಇಂದು 2 ನೇ ಬಾರಿಗೆ ವಿಚಾರಣೆ ನಡೆಸಿದ್ದಾರೆ,ಕೊಲೆ ನಡೆದ ದಿನ ನಟ ದರ್ಶನ್ ಜೊತೆ ಸ್ಟೋನಿ ಬ್ರೂಕ್ ನಲ್ಲಿ ಡಿನ್ನರ್...
ಬೆಂಗಳೂರು: 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ 16ನೇ ಹಣಕಾಸು ಆಯೋಗದ ಜೊತೆಗಿನ ಸಭೆಯಲ್ಲಿ ಮನವಿ ಮಾಡಿದ್ದಾರೆ. ಗುರುವಾರ ಖಾಸಗಿ ಹೋಟೆಲ್ನಲ್ಲಿ ಮುಖ್ಯಮಂತ್ರಿ...
ಬಳ್ಳಾರಿ: ಸಿನಿಮಾದಲ್ಲಿ ಹೀರೋ ರೀತಿಯಲ್ಲಿ ಬಳ್ಳಾರಿ ಜೈಲಿಗೆ ಸನ್ ಗ್ಲಾಸ್ ಧರಿಸಿ ಎಂಟ್ರಿ ಕೊಟ್ಟ ದರ್ಶನ್ ಗೆ ಡಿಐಜಿ ಶೇಷಾ ಚಳಿ ಬಿಡಿಸಿದ್ದಾರೆ, ಈ ಕುರಿತು ಬೆಂಗಾವಲು ಪಡೆಗೂ ಸಹ ಕ್ಲಾಸ್ ತೆಗೆದುಕೊಂಡಿರುವ ಡಿಐಜಿ ಸ್ಪಷ್ಟೀಕರಣ...
ಬೆಂಗಳೂರು: ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ಕರ್ನಾಟಕದ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ರಾತ್ರಿ ಚಾಲನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಭೀಮಾನಾಯಕ್...
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕಣರದಲ್ಲಿ ಜೈಲು ಸೇರಿದ್ದ ದರ್ಶನ್ ನನ್ನು ಜೈಲಿನಲ್ಲಿಯೂ ಸಹ ಐಷಾರಾಮಿ ಸೌಲಭ್ಯಗಳನ್ನು ಅನುಭವಿಸಿದ ಆರೋಪದ ಮೇಲೆ ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ, ಬಳ್ಳಾರಿ ಜೈಲಿನಲ್ಲಿ ಕೈದಿ ನಂಬರ್ 511 ಆಗಿರುವ...
ಬೆಂಗಳೂರು: ಈ ಹಿಂದೆ ಜೆಡಿಎಸ್ ಪರ ಪ್ರಚಾರ ಕೇವಲ ಕೆಲವು ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಯು.ಟಿ.ಫರ್ಝಾನಾ ಆಶ್ರಫ್ ಅವರನ್ನು ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿ ಸಿಂಡಿಕೇಟ್ ಸದಸ್ಯೆಯಾಗಿ ನಾಮ ನಿರ್ದೇಶನ ಮಾಡಿರುವುದು ಹಲವು ನಿಷ್ಠಾವಂತ...
ಬೆಂಗಳೂರು: 7ನೇ ವೇತನ ಆಯೋಗದ ವರದಿ ಜಾರಿಗೊಳಿಸಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದ ರಾಜ್ಯ ಸರ್ಕಾರ, ಈಗ ನಿವೃತ್ತಿ ವೇತನ ಹೆಚ್ಚಳ ಮಾಡಿ ಪಿಂಚಣಿದಾರರಿಗೂ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯ ಸರ್ಕಾರದ ನಿವೃತ್ತ ನೌಕರರ...
ಮಂಡ್ಯ ನಗರಸಭೆಯ ಆವರಣ ಇಂದು ಅಕ್ಷರಶಃ ರಣರಂಗವಾಗಿತ್ತು. ನಗರಸಭಾ ಅಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರ ಮಧ್ಯೆ ಜಿದ್ದಾಜಿದ್ದಿನ ರಾಜಕೀಯ ಹೋರಾಟ ನಡೆದಿದೆ. ನಗರಸಭೆ ಆವರಣದಲ್ಲಿ ಕಾಂಗ್ರೆಸ್ ಸದಸ್ಯರು, ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾಗ...
ಬೆಂಗಳೂರು: ಒಳಮೀಸಲಾತಿ ಜಾರಿ ವಿಚಾರದಲ್ಲಿ ನಾನು ಬದ್ಧನಾಗಿದ್ದೇನೆ. ಈ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿ, ನಂತರ ಸಂಪುಟ ಸಭೆಯಲ್ಲಿ ಚರ್ಚಿಸುವ ಮೂಲಕ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಳಮೀಸಲಾತಿ ಜಾರಿ...
ಗದಗ: ಇತ್ತೀಚಿಗೆ ಕೈ ನಾಯಕರು ಬಿಜೆಪಿಯನ್ನು ಟೀಕಿಸುವ ಬರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತಿದ್ದು, ಇವೆಲ್ಲದರ ನಡುವೆ ಕೇಂದ್ರ ಸರ್ಕಾರ, ಮೋದಿ ಹಾಗೂ ಅಮಿತ್ ಶಾ ಅವರು ವಿರುದ್ಧ ಮಾತನಾಡುವ ಬರದಲ್ಲಿ ಗದಗದ ರೋಣ ಶಾಸಕ ಜೆಎಸ್ ಪಾಟೀಲ...