ಬೆಂಗಳೂರು: ಪ್ರಾಸಿಕ್ಯೂಷನ್ಗೆ ಗವರ್ನರ್ ಶೋಕಾಸ್ ನೋಟಿಸ್ ವಿಚಾರವಾಗಿ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಖಾಸಗಿ ಹೊಟೇಲ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಪ್ರಾಸಿಕ್ಯೂಷನ್ಗೆ ಕ್ಯಾಬಿನೆಟ್ನಿಂದ ಎಲ್ಲ ಪ್ರಶ್ನೆಗಳಿಗೂ ಉತ್ತರಗಳನ್ನೂ ಕೊಟ್ಟಿದ್ದೇವೆ. ಕಾಬಿನೆಟ್ ಉತ್ತರಗಳನ್ನು ಈಗಾಗಲೇ ರೆಡಿ...
ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ಮಸೂದೆ ಜಾರಿಗೆ ಸರ್ಕಾರ ದೃಢವಾಗಿ ನಿಲ್ಲಬೇಕು ಎಂದು ಕರ್ನಾಟಕದ ಲೇಖಕರು ಮತ್ತು ಚಿಂತಕರು ಬುಧವಾರ...
ಕೊಲೆ ಪ್ರಕರಣದ ಸಂಬಂಧ ಆರೋಪಿಯಾಗಿ ದರ್ಶನ್ (Darshan) ಪರಪ್ಪನ ಅಗ್ರಹಾರದಲ್ಲಿದ್ದಾರೆ. ನಟ ಸದ್ಯ ಯೋಗ, ಧ್ಯಾನ, ಪುಸ್ತಕದ ಮೊರೆ ಹೋಗಿದ್ದಾರೆ. ಇದೀಗ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ (Siddaroodha Matha) ದರ್ಶನ್ಗೆ ಪುಸ್ತಕ ಕೊರಿಯರ್ ಮಾಡಲಾಗಿದೆ. ಮಠದ...
ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಶಾಂತಿಯುತ ಪಾದಯಾತ್ರೆ ನಡೆಸ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು ನಾವು ನಿರ್ಧರಿಸಿದ್ದೇವೆ...
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕೇಳಿ ಬಂದಿದ್ದ ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕಳ ನೀಡಿದ ಆರೋಪ ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈ ಗೆ ಹೈಕೋರ್ಟ್ ರಿಲೀಫ್ ನೀಡಿದೆ,ಪ್ರಕರಣ ರದ್ದು ಕೋರಿ ಬಿಎಸ್ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ...
ಬೆಂಗಳೂರು: ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದವಾರ ಗೋವಿಂದಪ್ಪ ಎಂಬವರ ಮನೆಯಲ್ಲಿ 4.8 ಕೋಟಿ ರೂ. ಹಣ ಜಪ್ತಿಯಾಗಿರುವ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧದ ಪ್ರಕರಣದ ವಿಚಾರಣೆಗೆ ಇಂದು ಹೈಕೋರ್ಟ್...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಹಗರಣ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶೋಕಾಸ್ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದ್ದು, ಬಿಜೆಪಿ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಗುರುವಾರ ಟೀಕಿಸಿದ್ದಾರೆ....
ನವದೆಹಲಿ: ಎಸ್ಸಿ ಎಸ್ಟಿ ಒಳಮೀಸಲಾತಿ ಕುರಿತು ಘನವೆತ್ತ ಸರ್ವೋಚ್ಛ ನ್ಯಾಯಾಲಯ ಬಹುಮತದ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ. ಎಸ್ಸಿ ಎಸ್ಟಿ ಒಳಮೀಸಲಾತಿ, ಉಪವರ್ಗೀಕರಣ ಕಾನೂನುಬದ್ಧ ಎಂದು ಸುಪ್ರೀಂಕೋರ್ಟ್ ತೀರ್ಪು ಹೊರಡಿಸಿದೆ. ಸುಪ್ರೀಂಕೋರ್ಟ್ನಿಂದ 6-1ರ ಮಹತ್ವದ ತೀರ್ಪು ನೀಡಿದೆ. ಸಿಜೆಐ...
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಇಂದು ಮಹತ್ವದ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದ್ದು ಕಾನೂನು ಹೋರಾಟಕ್ಕೆ ಸಂಪುಟ ಸಭೆ ನಿರ್ಧರಿಸಿದೆ,ಮುಡಾ ಹಗರಣದಲ್ಲಿ ಸಿಎಂ ಅವರಿಗೆ ರಾಜ್ಯಪಾಲರು ನೀಡಿರುವ ನೋಟಿಸ್ ವಿರೋಧಿಸಿ ನೆಡೆದ ಸಭೆ ಮುಕ್ತಾಯವಾಗಿದ್ದು ರಾಜ್ಯಪಾಲರ ನೋಟಿಸ್...
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ...