ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ನಿರೂಪಕಿ ವಸಂತ ಕೊನೆಗೂ ಇಂದು ಅರೆಸ್ಟ್ ಆಗಿದ್ದಾರೆ,ರಾಜ್ಯವೇ ಖುಷಿಪಡುವ ಸುದ್ದಿ ಎನ್ನವುದರ ಮೂಲಕ ಮನೆಮಾತಾಗಿದ್ದ ದಿವ್ಯಾ ಹಣ ಸುಲಿಗೆ ಕೇಸ್ನಲ್ಲಿ ಅಂದರ್ ಆಗಿದ್ದಾಳೆ,ಇಂದಿರಾನಗರದ ಸ್ಪಾ ಮ್ಯಾನೇಜರ್...
ಚೈನೈ: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ (Rameswaram Cafe Blast) ಬಾಂಬ್ ಸ್ಫೋಟಿಸಿದ ಆರೋಪಿಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮುದ್ರಾಸ್ ಹೈಕೋರ್ಟ್ (Madras High Court) ತೀವ್ರ ಅಸಮಧಾನ ವ್ಯಕ್ತಪಡಿಸಿದೆ....
ಬೆಂಗಳೂರು: “ಈಗ ಇಡಿ ದಾಳಿಯ ಅವಶ್ಯಕತೆ ಇರಲಿಲ್ಲ. ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ. ನೋಟಿಸ್ ಕೊಟ್ಟು ತನಿಖೆ ನಡೆಸುತ್ತಿದ್ದಾರೆ. ಸಿಬಿಐನವರಿಗೆ ತನಿಖೆ ನಡೆಸಲು ಅವಕಾಶ ಇತ್ತು. ಆದರೂ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ” ಎಂದು ವಾಲ್ಮೀಕಿ ನಿಗಮದಲ್ಲಿ...
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಇದೀಗ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ,ನಾನು 2 ನೇ ಬಾರಿಗೆ ಸಿಎಂ ಆಗಿದ್ದೇನೆಂದು ಅನೇಕರಿಗೆ ಹೊಟ್ಟೆ ಉರಿ ಇದೆ, ಇದನ್ನು ಸಹಿಸಲಾಗದೆ ವಿಪಕ್ಷದವರು ಇಲ್ಲಸಲ್ಲದ...
ರಾಮನಗರ: ಬೆಂಗಳೂರಿನ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕನಕಪುರ ಅಥವಾ ಮೈಸೂರು ಮಾರ್ಗದ ಸೂಕ್ತ ಪ್ರದೇಶ ಆಯ್ಕೆ ಮಾಡಿಕೊಳ್ಳುವ ಸುಳಿವನ್ನು ರಾಜ್ಯ ಸರ್ಕಾರ ನೀಡಿದೆ. ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ...
ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ನೆರವಾಗಲು ಹಾಗೂ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಲು ನಗರ ಪೊಲೀಸರು ಮುಂದಾಗಿದ್ದು, ಕೆಎಸ್ಪಿ ಮೊಬೈಲ್ ಆ್ಯಪ್ಗೆ ‘ಸೇಫ್ ಕನೆಕ್ಟ್’ ಸೌಲಭ್ಯ ಕಲ್ಪಿಸಿದ್ದಾರೆ. ಇದರಿಂದ ಅಪಾಯದ ಸಂದರ್ಭಗಳಲ್ಲಿ ಜನರು ಆ್ಯಪ್ನಲ್ಲಿರುವ ಸುರಕ್ಷಿತ ಬಟನ್ ಒತ್ತಿ ಕರೆ...
ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿ ಅಗತ್ಯ ಪೂರ್ವ ಸಿದ್ಧತೆಗಳ ಬಗ್ಗೆ ಅಧ್ಯಯನ ನಡೆಸಿ ವಿಸ್ತøತ ವರದಿಯನ್ನು ಸಲ್ಲಿಸಲು ಬಿಬಿಎಂಪಿ ಚುನಾವಣೆ ಪ್ರಾಥಮಿಕ ವರದಿ ಸಮಿತಿಯನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜಕೀಯ ಮೇಲಾಟ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವೆ ರಾಜಕೀಯ ಜಟಾಪಟಿ ನಡೆಯುತ್ತಲೇ ಇದೆ. ಇದಕ್ಕೆ ರಾಮನಗರ ಜಿಲ್ಲೆಯ ಮರುನಾಮಕರಣ...
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು (TSP) ಬಜೆಟ್ನಲ್ಲಿ ಮೀಸಲಿಟ್ಟ ಹಣ ಬಳಕೆ ವಿಚಾರವಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (National Commission...
ಹೃದಯವಂತ, ಕನ್ನಡಿಗ ರಾಹುಲ್ ದ್ರಾವಿಡ್ ಮತ್ತೊಮ್ಮೆ ತಮ್ಮ ನಡೆ ಮೂಲಕ ಕೋಟ್ಯಾಂತರ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ವಿಷಯ ಏನೆಂದರೆ ವಿಶ್ವಕಪ್ ಗೆದ್ದ ಬೆನ್ನಲ್ಲೇ, ಬಿಸಿಸಿಐ ಟೀಂ ಇಂಡಿಯಾಗಿ ಬಹುಮಾನವಾಗೆ ಬರೋಬ್ಬರಿ 125 ಕೋಟಿ ರೂಪಾಯಿ ಘೋಷಣೆ...