ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath), ಎಲ್ಲೆಂದರಲ್ಲಿ...
ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ (Ministry of road transport and highways) ಸಚಿವ ನಿತಿನ್ ಗಡ್ಕರಿ (Minister Nitin Gadkari) ಅವರು ಕರ್ನಾಟಕ ಸರ್ಕಾರಕ್ಕೆ ಬಂಪರ್ ನೀಡಿದ್ದಾರೆ. ಕೇವಲ ಒಂದು ತಿಂಗಳ...
ಬೆಂಗಳೂರು: ”ದೇಶದಲ್ಲಿ ಎಸ್ಸಿ-ಎಸ್ಪಿ/ಟಿಎಸ್ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ಹಣ ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ. 2024-25ನೇ ಸಾಲಿನಲ್ಲಿ 39121.46 ಕೋಟಿ ರೂ. ಇದ್ದರೆ, ಹಿಂದಿನ ವರ್ಷ 35221.84 ಕೋಟಿ...
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಡಲಿ. ಅದೇ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ ಎಂದು ವಿಧಾನ...
ದಾವಣಗೆರೆ: ವೈದ್ಯರ ಯಡವಟ್ಟಿನಿಂದ ಮಗುವಿನ ಮರ್ಮಾಂಗವೇ ಕತ್ತರಿಸಿದ ಹೋದ ಆರೋಪವೊಂದು ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರಿಂದ ಹೆರಿಗೆ ಮಾಡಿಸುವ ವೇಳೆ ಈ ದುರ್ಘಟನೆ ನಡೆದಿದೆ. ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರೋ ಮಹಿಳೆಯೊಬ್ಬರು ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು...
ಕಾಸರಗೋಡು: ಆಸ್ಟತ್ರೆಯ ಜನರೇಟರ್ ನಿಂದ ಹೊರಬರುವ ಹೊಗೆ ಸೇವಿಸಿದ 15 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಧಗೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ,ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಕೇರಳದ ಕಾಸರಗೋಡಿನಲ್ಲಿ ಈ ಘಟನೆ ಸಂಭವಿಸಿದ್ದು ಶಾಲೆಯ ಸಮೀಪದ ಆಸ್ಪತ್ರೆಗೆ ಅಳವಡಿಸಲಾಗಿದ್ದ...
ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ,ಮೈಸೂರಿನಲ್ಲಿ ಅವರು ಮಾತನಾಡುತ್ತ ಸಿಡಿ ಫ್ಯಾಕ್ಟರಿ ಈಗ ಬಂದ್ ಆಗಿದೆ, ಮುಡಾ ಫ್ಯಾಕ್ಟರಿ ಶುರುವಾಗಿದೆ,...
ಬೆಂಗಳೂರು; ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನು ಓಡಿಸುವಂತಿಲ್ಲ ಖಾಸಗಿ ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮಕ್ಕೆ ಮುಂದಾಗಿದೆ.ಇಂದು ಸಾರಿಗೆ ಅಧಿಕಾರಿಗಳು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ, ನಿನ್ನೆ ಕೋರ್ಟ್ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಆದೇಶ ನೀಡಿದೆ, ಇನ್ನು ಈ ಪ್ರಕರಣ ಸಂಬAಧ ಪೊಲೀಸ್ ತನಿಖೆ ಮುಂದುವರೆದಿದೆ,...
ಸರಿಯಾದ ಉತ್ತರ ನೀಡುವಂತೆ ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷಗಳು ಸ್ವೀಕರ್ ಓಂಪ್ರಕಾಶ್ ಬಿರ್ಲಾಗೆ ದೂರು ನೀಡುವ ಮೂಲಕ ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಿದೆ,ಲೋಕಸಭೆಯಲ್ಲಿ ಆಡಳಿತಾರೂಢ ಎನ್ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ಪ್ರತಿಪಕ್ಷಗಳ ನಡುವೆ ಸರಿಯಾದ...