ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧಿತನಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲ ರಾತ್ರಿ ಕಳೆದಿದ್ದಾರೆ, ಕಳೆದ ಹನ್ನೆರುಡು ದಿನಗಳಿಂಗ ವಿಚಾರಣೆ ಎದುರಿಸಿ ಈಗ ಕೇಂದ್ರ ಕಾರಾಗೃಹ ಪಾಲಾಗಿದ್ದಾರೆ,ಜೈಲಿನ ಆಸ್ಪತ್ರೆ ಪಕ್ಕದಲ್ಲೇ ಇರುವ ಎರಡು...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯ ವರುಣಾದ ಕಿರಾಳು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ....
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣನವರ ಹಿರಿಯ ಪುತ್ರ ಹಾಗು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (37) ಅವರನ್ನು ಕಳೆದ ರಾತ್ರಿ ಹೊಳೆನರಸೀಪುರ...
ಬೆಂಗಳೂರು: ದರ್ಶನ್ ಕನ್ನಡ ಸಿನಿಮಾ ರಂಗದ ಸೂಪರ್ ಸ್ಟಾರ್, ಆತ ಆನೆ ಇದ್ದಂತೆ ನಾಯಿಗಳು ಬೊಗಳುವುದಕ್ಕೆ ಆನೆ ಪ್ರತಿಕ್ರಿಯೆ ನೀಡಬಾರದು ಎಂದು ನಿರ್ದಶಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ,ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ದರ್ಶನ್ ಒಬ್ಬ...
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಆರೋಪಿ ದರ್ಶನ್ ಅರೆಸ್ಟ್ ಆಗಿದ್ದಾರೆ. ಇಂದಿಗೆ ಸುಮಾರು 11 ದಿನಗಳ ಕಾಲ ಪೊಲೀಸರ ವಶದಲ್ಲಿದ್ದು, ತನಿಖೆ ಎದುರಿಸುತ್ತಿದ್ದಾರೆ. ಪೊಲೀಸರ ವಶದಲ್ಲಿರುವ ದರ್ಶನ್ರವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ತಗಲಾಕಿಕೊಂಡ ಬಳಿಕ ತೂಕ ಕಳೆದುಕೊಂಡಿದ್ದಾರೆ....
ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಗೆ ಕೇಂದ್ರ ಸರ್ಕಾರ ಅತ್ಯಾಧುನಿಕ ‘ವೈರಾಣು ಸಂಶೋಧನಾ ಮತ್ತು ರೋಗ ನಿರ್ಣಯ ಪ್ರಯೋಗಾಲಯ’ಕ್ಕೆ ಮಂಜೂರಾತಿ ನೀಡಿದೆ. ಉತ್ತರ ಕರ್ನಾಟಕದ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಈ ಪ್ರಯೋಗಾಲಯ ನಿರ್ಮಾಣಕ್ಕೆ...
ಬೆಂಗಳೂರು; ನೆರೆಯ ತೆಲಂಗಾಣದಲ್ಲಿ 2 ಲಕ್ಷದವರೆಗೆ ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧಾರ ಮಾಡಿದೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ ರೈತರನ್ನು ಋಣಮುಕ್ತರನ್ನಾಗಿಸಿ ಎಂದು ಪ್ರತಿಪಕ್ಷ ನಾಯಕ...
ಬೆಂಗಳೂರು: ಕಾನೂನು ಧಿಕ್ಕರಿಸುವ ಶ್ರೀಮಂತರು, ಶಕ್ತಿಶಾಲಿಗಳ ಹಿಂಸೆಗೆ ಬಲಿಯಾಗುವವರ ಮಹಿಳೆಯರು, ಮಕ್ಕಳು ಮತ್ತು ಬಡವರು. ಕರ್ನಾಟಕದಲ್ಲಿ ಇಂತಹ ಕೃತ್ಯಗಳನ್ನು ಬಯಲಿಗೆಳೆದ ಪೊಲೀಸರು ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್ ಎಂದು ನಟಿ ರಮ್ಯಾ ಹೇಳಿಕೊಂಡಿದ್ದಾರೆ,ತಮ್ಮ ಎಕ್ಸ್ ಖಾತೆಯಲ್ಲಿ...
ವಾಷಿಂಗ್ಟನ್ (ಅಮೆರಿಕ): ”ತಾವು ಅಧ್ಯಕ್ಷರಾಗಿ ಮರು ಆಯ್ಕೆಯಾದರೆ, ಅಮೆರಿಕದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿದ ವಿದೇಶಿ ವಿದ್ಯಾರ್ಥಿಗಳಿಗೆ ಸ್ವಯಂಚಾಲಿತವಾಗಿ ಗ್ರೀನ್ ಕಾರ್ಡ್ಗಳನ್ನು ನೀಡುವ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಬೆಂಗಳೂರು: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿ ನಡೆಸಿ...