ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯು ದಾಖಲೆಯ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ. ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಇಲಾಖೆಯು...
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ...
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಗೆ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಗೆ ಬಿಜೆಪಿ ಹೈಕಮಾಂಡ್ ನಾಯಕರು ಭರ್ಜರಿ ಗಿಫ್ಟ್ ಕೊಡುವ ಮುನ್ಸೂಚನೆ ಸಿಕ್ಕಿದೆ,ಮಹಿಳಾ ಖೋಟಾ...
ರೇವಣ್ಣ ವಿರುದ್ಧದ ಕಿಡ್ನಾಪ್ ಆರೋಪ ಪ್ರಕರಣ ಬೆನ್ನಲ್ಲೇ ಮಾಜಿ ಶಾಸಕ ಸಾರಾ ಮಹೇಶ್ ಇದೀಗ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. SIT ಅಧಿಕಾರಿಗಳು ಅವರಿಗೂ ನೊಟೀಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ....
ಬೆಂಗಳೂರು: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪಿಸಿದ್ದಾರೆ.ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ...
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್ಐಟಿ ಮುಂದೆ ಬಂದು ದೈರ್ಯವಾಗಿ ಹೇಳಿಕೊಳ್ಳಬೇಕು. ಈ ಹಿಂದೆಯೇ ಅವರಿಗೆ ರಕ್ಷಣೆ ಕೊಡುವುದಾಗಿ ಹೇಳಿದ್ದೇವೆ ಎಂದು ಗೃಹಸಚಿವ...
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆಸ್ಪತ್ರೆಗೆ ಬಂದಿದ್ದ ಇತರೆ ರೋಗಿಗಳು ಪರದಾಡುವಂತಾಯಿತು. ಎಸ್ಐಟಿ ಅಧಿಕಾರಿಗಳು ನಿನ್ನೆ ತಡರಾತ್ರಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಿದರು. ಇಂದು ನ್ಯಾಯಾಧೀಶರ...
ಬೆಂಗಳೂರು: ಲೈಂಗಿಕ ಹಗರಣದಲ್ಲಿ ದೇಶ ಬಿಟ್ಟು ತಲೆಮರೆಸಿಕೊಂಡಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನೂ ಕೊನೆಗೂ ಬಂಧಿಸಿರುವ ಎಸ್ಐಟಿ ಅಧಿಕಾರಿಗಳು ಇಂದು ವಿಚಾರಣೆಗೆ ಒಳಪಡಿಸಲಿದ್ದಾರೆ,ಪ್ರಮುಖ ಎರಡು ಆಯಾಮಗಳಲ್ಲಿ ತನಿಖೆ ನಡೆಯುವ ಸಾಧ್ಯತೆ ಇದೆ, ಒಂದು ವೇಳೆ...
ಬೆಂಗಳೂರು, ಮೇ 31: 35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್ನಿಂದ...
ಬೆಂಗಳೂರು: 187 ಕೋಟಿ ರೂಪಾಯಿ ಹಗರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಅಂದರೆ, ಮತ್ಯಾವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತೆ ಎಂದು ಮಾಜಿ ಸಚಿವ ಸಿ ಟಿ ರವಿ ಪ್ರಶ್ನಿಸಿದ್ದಾರೆ,ಚಂದ್ರಶೇಖರ್ ಅತ್ಮಹತ್ಯೆಯ ಕುರಿತು ಮಾತನಾಡಿದ ಅವರು ಡೆತ್ ನೋಟ್ನಲ್ಲಿ...