ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ...
ಬೆಂಗಳೂರು: ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ (SSLC Grace Marks) ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ, ಈ...
ಬೆಂಗಳೂರು: ಕಳೆದ ಐದು ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿ ಪ್ಲೇಆಫ್ ಕನಸಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದೆ, ಇದೇ ವೇಳೆ ಕೊಹ್ಲಿ ಶಾಕಿಂಗ್ ಹೇಳಿಕೆಯನ್ನು ನೀಡಿದ್ದು ಆರ್ಸಿಬಿ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ,ಖಾಸಗೀ ಸುದ್ದಿ...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ. ಹುಬ್ಬಳ್ಳಿಯ ದಾಜಿಬಾನಪೇಟೆ ಸಮೀಪದ ವೀರಾಪುರ ಓಣಿಯಲ್ಲಿ ನಿನ್ನೆ ಬುಧವಾರ ಬೆಳಗ್ಗೆ 20 ವರ್ಷದ ಯುವತಿಯನ್ನು...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಹಾಗೂ ಡೆಲ್ಲಿ ವಿರುದ್ಧದ ಪಂದ್ಯದ ವೇಳೆ ಕಳಪೆ ಆಹಾರ ಸೇವಿಸಿ ವ್ಯಕ್ತಿ ಓರ್ವನಿಗೆ ಫುಡ್ ಪಾಯಿಸನ್ ಆಗಿದ್ದು ಕೆಎಸ್ಸಿಎ ಮ್ಯಾನೇಜ್ಮೆಂಟ್ ವಿರುದ್ಧ ದೂರು ದಾಖಲಿಸಲಾಗಿದೆ,ಭಾನುವಾರ ನಡೆದ ಹೈ...
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣಾ ಬಿಜೆಪಿ ಪಕ್ಷವು 300ರ ಸೀಟುಗಳನ್ನು ಪಡೆಯಲಿದೆ, ಅವರ ಲೆಕ್ಕಾಚಾರ ತಲೆ ಕೆಳಗಾಗುವುದಿಲ್ಲ ಎಂದು ಚುನಾವಣಾ ಸ್ಪೆಷಲಿಸ್ಟ್ ಪ್ರಶಾಂತ್ ಕಿಶೋರ್ ಹೇಳಿದ್ದಾರೆ,ಕಿಶೋರ್ ಪ್ರಕಾರ ಉತ್ತರದ ಮತ್ತ ಪಶ್ಚಿಮದ ಭಾಗದಲ್ಲಿ ಬಿಜೆಪಿ...
ಬೆAಗಳೂರು: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ಮುಗಿದಿದ್ದು ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಂದ ಮಾಹಿತಿ ಪಡೆದಿದ್ದಾರೆ,ಡಿಸಿಎಂ...
ಕರ್ನಾಟಕವು ಸಾಕಷ್ಟು ನಯನಮನೋಹರವಾದ ನಗರಗಲಿಂದ ಕೂಡಿದೆ. ಕೆಲವು ಧಾರ್ಮಿಅಕವಾಗಿ ಆಅಕರ್ಷಕವೆನಿಸಿದರೆ ಇನ್ನೂ ಕೆಲವು ಪ್ರಾಕೃತಿಕ ಸಮ್ಪತ್ತಿನಿಂದ ಕೂಡಿದ್ದು ಪ್ರವಾಸಿಗರನ್ನು ಕೈಬಿಸಿ ಕರೆಯುತ್ತವೆ. ಅಂತಹ ಪ್ರಾಕೃತಿಕ ಸಂಪತ್ತುಗಳ ಮುತ್ತುಗಳಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಪಟ್ಟಣವೂ ಸಹ ಒಂದು....
ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ತಪ್ಪಿಸಲು ಹಾಗೂ ಸಾವು ನೋವು ಕಡಿಮೆ ಮಾಡಲು ಭಾರತೀಯ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರವು ಕೃತಕ ಬುದ್ದಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ,ಮಿತಿ ಮೀರಿ ವೇಗವಾಗಿ ಚಲಿಸುವ ವಾಹನಗಳ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿAದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ,ಮೇ 14 ರಿಂದ ಮೇ 19ರ ವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ...