ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ವಿರುದ್ಧದ ಅಪಹರಣ ಆರೋಪ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದೆ. ಅಪಹರಿಸಲ್ಪಟ್ಟಿದ್ದರು ಎನ್ನಲಾಗಿರುವ ಸಂತ್ರಸ್ತ ಮಹಿಳೆ ಎಸ್ಐಟಿ ಸುರ್ಪರ್ಧಿಯಲ್ಲಿರುವಾಗಲೇ ಆಕೆಯ ಸ್ಪಷ್ಟೀಕರಣದ ವಿಡಿಯೋವೊಂದು ವೈರಲ್ ಆಗಿದೆ. ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ,...
ಬೆಂಗಳೂರು: ನಗರದಲ್ಲಿ ಹೋರ್ಡಿಂಗ್ಸ್ ಫ್ಲಕ್ಸ್ ಬ್ಯಾನರ್ ಹಾಕುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ, ಅದರೂ ಕೂಡ ನಮ್ಮ ಕಣ್ಣು ತಪ್ಪಿಸಿ ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಹಾಕಿದರೇ, ಆ ಸ್ಧಳ ಮತ್ತು ಜಾಹಿರಾತು ಫೋಟೋ ತೆಗೆದು...
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಲೋಕಸಭೆ ಚುನಾವಣೆಯ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿ ಹಾಸನ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣ...
ಬೆAಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬAಧಿಸಿದAತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ, ಇನ್ನೂ ಟ್ವಟರ್ನಲ್ಲಿ ಪ್ರಜ್ವಲ್ ರೇವಣ್ಣ ಅವರು ಟ್ರೆಂಡಿAಗ್ನಲ್ಲಿದ್ದಾರೆ,#prajwalvideos #ArrestNarendraModi #prajwalrevanna ಹ್ಯಾಷ್ಟ್ಯಾಗ್ಗಳು ಟ್ವಟರ್ನಲ್ಲಿ ಇಂದು ಟ್ರೆಂಡಿAಗ್ನಲ್ಲಿವೆ, ಬೇಟಿ...
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ...
ಕೋವಿಶೀಲ್ಡ್ ಕೋವಿಡ್-19 ಲಸಿಕೆ ತಯಾರಿಸಿದ್ದ ಆಸ್ಟಾçಜೆನಿಕಾ ಕಂಪನಿ ತನ್ನ ಕೋವಿಡ್ ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತದೆ ಎಂದು ಮೊದಲ ಬಾರಿಗೆ ಒಪ್ಪಿಕೊಂಡಿದೆ, ಆಸ್ಟಾçಜೆನಿಕಾ ಲಸಿಕೆಯನ್ನು ಪುಣೆ ಮೂಲ ಸೀರಂ ಇನ್ಸ್ಟಿಟ್ಯೂಟ್ ಕೋವಿಶೀಲ್ಡ್ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು,...
ಅಸ್ಸಾಂ: ಕಾಂಗ್ರೆಸ್ ಪಕ್ಷ ಸೋಲುವ ಹತಾಶೆಯಿಂದ ಸಾಕಷ್ಟು ಮಟ್ಟಕ್ಕೆ ಇಳಿದಿದೆ, ಬಜೆಪಿ ಬಗ್ಗೆ ನಾನಾರೀತಿಯ ಕಸರತ್ತು ಮಾಡುತ್ತಿದೆ, ಅಲ್ಲದೇ ಬಿಜೆಪಿ ಅಧಿಕಾರದಲ್ಲಿ ಸಂವಿಧಾನ ತಿರುಚುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅಮಿತ್ ಶಾ ಆಕ್ರೋಶ...
ಹಾಸನ: ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ,...
ಬೆಂಗಳೂರು: ಮಳೆಯ ಕೊರತೆ ಬಿಸಿಲಿನ ಪ್ರಮಾಣ ಹೆಚ್ಚಳದಿಂದಾಗಿ ರಾಜ್ಯದಲ್ಲಿನ ಜಲಾಶಯಗಳು ನೀರಿನ ಸಂಗ್ರಹ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು ಕೇವಲ ಶೇಕಡ 10.83ರಷ್ಟು ಮಾತ್ರ ನೀರು ಉಳಿದಿದೆ,ರಾಜ್ಯದಲ್ಲಿನ 22 ಜಲಾಶಯಗಳಲ್ಲಿ ಸದ್ಯ ಡೇಟ್ ಸ್ಟೋರೇಜ್ ಹೊರತುಪಡಿಸಿ 57.62...
ಕಲಬುರಿಗಿ: ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬAಧ ಚುನಾವಣಾ ಆಯೋಗ ಕಾಂಗ್ರೆಸ್ ಮಾಜಿ ಮೇಯರ್ ವಿರುದ್ಧ ಎಫ್ಐಆರ್ ದಾಖಲಿಸಿದೆ,ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕಾರು ಹತ್ತುವ ಸಮಯದಲ್ಲಿ ಐಟಿ ಅಧಿಕಾರಿಗಳು...