ಬೆಂಗಳೂರು: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಗೂಡ್ನ್ಯೂಸ್ ನೀಡಲು ಸಜ್ಜಾಗಿದೆ ಮುಂದಿನ ದಿನಗಳಲ್ಲಿ ಮಾಲ್ ಹಾಗೂ ಸೂಪರ್ ಮಾರ್ಕೆಡ್ನಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಿದೆ,ಈಗಾಗಲೇ ಸೂಪರ್ ಮಾರ್ಕೆಟ್, ಮಾಲ್ನಲ್ಲಿ ಮದ್ಯ ಮಾರಾಟಕ್ಕೆ ಲೈಸನ್ಸ್ ನೀಡಲು ಅಬಕಾರಿ ಇಲಾಖೆಯ...
ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕಿದ್ದ ಕಾಂಗ್ರೆಸ್ ಪಕ್ಷ ತಮಿಳುನಾಡಿನ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ. ಸಚಿವರು ಕೂಡಾ ತಮಿಳುನಾಡಿನ ಪರ ದಲ್ಲಾಳಿಗಳಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.ತಮಿಳುನಾಡಿಗೆ...
ಬೆಂಗಳೂರು: ಅಕ್ಟೋಬರ್ 1ರಿಂದ ನಿಮ್ಮ ಹಣಕಾಸು ಸ್ಥಿತಿಗತಿಯ ಮೇಲೆ ಪರಿಣಾಮ ಬೀರಬಲ್ಲ ಹಲವು ಸಂಗತಿಗಳು ವೈಯಕ್ತಿಕ ಹಣಕಾಸುವಲಯದಲ್ಲಿ ನಡೆಯಲಿವೆ. ಹೀಗಾಗಿ ಅಕ್ಟೋಬರ್ 1ರ ಮೊದಲೇ ಇವುಗಳನ್ನು ನೀವು ಅಪ್ಡೇಟ್ ಮಾಡಿಕೊಳ್ಳಬೇಕಾದೀತು.ಆಧಾರ್ ಕಾರ್ಡ್ ವಿವರ ಬದಲಾವಣೆ, ಮ್ಯೂಚುವಲ್...
ಬೆಂಗಳೂರು: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ನಡೆದ ಬೃಹತ್ ಪ್ರತಿಭಟನಾ ಮತ್ತು ಸಮಾಲೋಚನಾ ಸಭೆಯಲ್ಲಿ ಸೆಪ್ಟೆಂಬರ್...
ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯ ಜನತೆ ಕರೆ ನೀಡಿರುವ ಬಂದ್ಗೆ ಜೆಡಿಎಸ್ ನಾಯಕ ಹೆಚ್’ಡಿ.ಕುಮಾರಸ್ವಾಮಿಯವರು ಬೆಂಬಲ ನೀಡಿದ್ದಾರೆ. ಕಾವೇರಿ ವಿವಾದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದು,...
ಮೈಸೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾದ ಪರಿಣಾಮ ಇಡೀ ರಾಜ್ಯ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅವರು ಹೇಳಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ...
ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ನ ನಿಖಿಲ್ ಕುಮಾರ್ಸ್ವಾಮೀ ಹೇಳಿದ್ದಾರೆ, ಲೋಕಸಭೆ ಚುನಾವಣೆಗೆ ಎನ್ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆ ನಿಖಿಲ್...
ನವ ದೆಹಲಿ: ಕರ್ನಾಟಕ ರಾಜಕಾರಣದಲ್ಲಿ ಮೂರನೇ ನಿರ್ಣಾಯಕ ಶಕ್ತಿಯಾಗಿರುವ ಜಾತ್ಯತೀತ ಜನತಾದಳ ಇದೀಗ ರಾಷ್ಟ್ರೀಯ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದೊಂದಿಗೆ ರಾಜಕೀಯ ಮೈತ್ರಿಯನ್ನು ಅಧಿಕೃತವಾಡಿ ಮಾಡಿಕೊಳ್ಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭವಾಗುವ ಲಕ್ಷಣ ಕಾಣಿಸಿದೆ....
ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಿಸಲು ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಮಳೆಯ ಅಭಾವದಿಂದ ರಾಜ್ಯದಲ್ಲಿ...
ಮಂಡ್ಯ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನವೂ 5000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ಅದರ ಸೂಚನೆಯಂತೆ ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಕೊಳ್ಳದಲ್ಲಿ...