ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ...
ಬೆಂಗಳೂರು: ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆ ಜಾರಿ ಆಗಿ ಮನೆಯೊಡತಿಯರ ಖಾತೆಗೆ 2 ಸಾವಿರ ಹಣ ಕೊಡ ಜಮೆ ಆಗಿದ್ದು ಈಗಾಗಲೇ ಬ್ಯಾಂಕ್ನಿಂದ ದುಡ್ಡು ಡ್ರಾ ಮಾಡಿ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ, ಇನ್ನೂ...
ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8...
ಬೆಂಗಳೂರು: ಭಾರತೀಯ ಸನಾತನ ಧರ್ಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಪರ ವಿರೋಧ ಚರ್ಚೆಗಳು, ಖಂಡನೆ ಮುಂದುವರಿದಿದೆ. ಈ ವಿವಾದವನ್ನೇ ಮುಂಬರುವ ಲೋಕಸಭಾ ಚುನಾವಣೆಗೆ ಮಹಾ ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ದೊಡ್ಡಗಣಪತಿ ದೇವಾಲಯದಲ್ಲಂತೂ ಬೆಳಗ್ಗೆಯಿಂದಲೇ ನೂರಾರು ಜನ ವಿಶೇಷ ಪ್ರಾರ್ಥನೆ, ಪೂಜೆ ಮಾಡುತ್ತಿದ್ದಾರೆ. ಹೂ, ಹಣ್ಣು ಸೇರಿ ಪೂಜಾ ಸಾಮಗ್ರಿಗಳ...
ಕೋಲಾರ: ಸಿಎಂ ಸಿದ್ದರಾಮಯ್ಯ ಅವರಿಗೆ ಒಂದೇ ಒಂದು ಸವಾಲು ಹಾಕುತ್ತೇನೆ. ಬಿಜೆಪಿ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿತ್ತು ಎಂದು ಆರೋಪ ಮಾಡಿದ್ದೀರಲ್ಲವೇ? ಈಗ ನಿಮ್ಮ ಮಗ ಯತೀಂದ್ರ ಸಿದ್ದರಾಮಯ್ಯ ವರ್ಗಾವಣೆ ದಂಧೆಯಲ್ಲಿ ಲೂಟಿ ಮಾಡುತ್ತಿಲ್ಲವೇ? ಒಂದು...
ಕೋಲಾರ: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಕುಡಿಯುವ ನೀರಿಗೆ ಹಾಹಾಕಾರವಿದ್ದರೂ ರಾಜ್ಯ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಜನಹಿತ ಮರೆತಿರುವ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ. ಗಣೇಶ ಹಬ್ಬದ ನಂತರ ರಾಜ್ಯದ ಎಲ್ಲಾ...
ಬೆಂಗಳೂರು: ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಹೆಚ್ಚಿನ ಮಹಿಳೆಯರು ಶಕ್ತಿ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದು 68,76,571 ಮಂದಿ ಪ್ರಯಾಣ ಮಾಡಿದ್ದಾರೆ.ರಾಜ್ಯ ಸರ್ಕಾರ ಸೋಮವಾರ ಗಣೇಶ ಚತುರ್ಥಿ ಅಂಗವಾಗಿ ರಜೆ ಘೋಷಿಸಿದೆ, ಈ ಹಿನ್ನೆಲೆಯಲ್ಲಿ ಹೆಚ್ಚಿನ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮೆಟ್ರೋ ಯೋಜನೆಗಳಿಗೆ ಚಾಲನೆ ನೀಡುವುದಿದ್ದರೆ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸುತ್ತಾರೆ. ಅಷ್ಟೇ ಅಲ್ಲ, ಮೆಟ್ರೋ ಪ್ರಯಾಣದ ವೇಳೆ ಯುವಕ, ಯುವತಿಯರು ಸೇರಿ ಎಲ್ಲ ಪ್ರಯಾಣಿಕರ ಜತೆ ಮಾತುಕತೆ ನಡೆಸುತ್ತಾರೆ....