ಮೈಸೂರು : ಲೋಕಸಭೆ ಚುನಾವಣೆಗೆ ಇನ್ನೂ 8 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯ ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿ ಮಾಡಿದ ಬಳಿಕ ರಣೋತ್ಸಾಹದಲ್ಲಿದೆ. ಬುಧವಾರವಷ್ಟೇ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಮಾಡಿ ಬೀಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಬಿಜೆಪಿ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಯಿತು, ಯಶವಂತಪುರ ಕ್ಷೇತ್ರದಲ್ಲಿ ಶಾಸಕ ಎಸ್ ಟಿ ಸೋಮಶೇಖರ್ ಅವರು ಬೆಂಬಲಿಗರ ಜೊತೆ ಈ ಗೃಹ ಲಕ್ಷ್ಮಿ ಯೋಜನೆಗೆ ಅದ್ಧೂರಿಯಾಗಿ ಕ್ಷೇತ್ರದಲ್ಲಿ ಚಾಲನೆ ನೀಡಿದರು,...
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (ಕೆಕೆಆರ್ಟಿಸಿ) ಕಲ್ಯಾಣ ರಥ ಎಂಬ ಹೆಸರಿನ ಬಸ್ಗಳ ಸಂಚಾರ ಆರಂಭಿಸಿದೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನೂತನ ಬಸ್ಗಳ ಸಂಚಾರಕ್ಕೆ ಚಾಲನೆ ನೀಡಿದರು,ಈ...
ಬೆಂಗಳೂರು: ಜನಸಾಮಾನ್ಯರಿಗೆ ಕಡಿಮೆ ದುಡ್ಡಿನಲ್ಲಿ ಆರೋಗ್ಯ ಸೇವೆ ಲಭಿಸಬೇಕೆಂಬ ಕಾರಣದಿಂದಾಗಿ ಆರಂಭಿಸಲಾಗಿರುವ ನಮ್ಮ ಕ್ಲಿನಿಕ್ಗಳ ಸೇವೆಯ ವೇಳೆಯನ್ನು ಬದಲಾವಣೆ ಮಾಡಲಾಗಿದ,ಈ ಹಿಂದೆ ಬೆಳಗ್ಗೆ ೯ರಿಂದ ಮಧ್ಯಾಹ್ನ ೧ ಗಂಟೆವರೆಗೆ, ಸಂಜೆ ೪ ರಿಂದ ೫-೩೦ರ ವರೆಗೆ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಅತಿಮುಖ್ಯ ಪಾತ್ರ ವಹಿಸಿದ್ದ ೪೦% ಕಮಿಷನ್ ಆರೋಪದ ಬಗ್ಗೆ ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ಅಧಿಕೃತ ಅದೇಶ ಹೊರಬೀಳಲಿದೆ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು...
ನವದೆಹಲಿ: ಆಧಾರ್ ನೋಂದಣಿ ಮತ್ತು ಅಪ್ಗ್ರೇಡ್ ಮಾಡುವುದಕ್ಕೆ 18 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಹಾಗೂ 0-5 ವರ್ಷದ ಮಕ್ಕಳಿಗೆ ಪ್ರತ್ಯೇಕ ಫಾರ್ಮ್ಗಳನ್ನು ಬಳಸಲಾಗುತ್ತದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಹೇಳಿದೆ. ಈ ಕುರಿತು ಯುಐಡಿಎಐ...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಾಗಲ್ಲ ಎಂದು ಹೇಳಿದ್ದರು. ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಮೋದಿ ಅವರು ನೋಡಿದ್ದರೆ ಇಂತಹ ಕಾರ್ಯಕ್ರಮ ಕೂಡ ಜಾರಿ ಮಾಡಲು ಸಾಧ್ಯವಿದೆ ಎಂಬುವುದನ್ನು ಎಂದು ತಿಳಿಯಬಹುದು. ಆದರೆ, ಅವರು ಒಪ್ಪಲ್ಲ,...
ಮೈಸೂರು: ಈ ಬಾರಿ ನಾಡಹಬ್ಬ ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಖ್ಯಾತಿಯ ಹಂಸಲೇಖ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ಬೆಟ್ಟದ ಮುಂಭಾಗದಲ್ಲೇ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ಘೋಷಣೆ...
ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. ಗೃಹಲಕ್ಷ್ಮಿ...
ಲಿಂಗಧೀರನಹಳ್ಳಿ ತ್ಯಾಜ್ಯ ಘಟಕವನ್ನು ಏಕಾ ಏಕಿ ಮತ್ತೊಂದೆಡೆಗೆ ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ಅವಲೋಕನ ಮಾಡಿ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಯಶವಂತಪುರ ಕ್ಷೇತ್ರದ ತಿಗಳರಪಾಳ್ಯದ ಚೇಂಜ್ ಮೇರ್ಸ್...