ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಿಸಲು ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಮಳೆಯ ಅಭಾವದಿಂದ ರಾಜ್ಯದಲ್ಲಿ...
ಮಂಡ್ಯ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನವೂ 5000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ಅದರ ಸೂಚನೆಯಂತೆ ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಕೊಳ್ಳದಲ್ಲಿ...
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಪಕ್ಷದೊಳಗೆ ಅಥವಾ ಹೊರಗಿನವರ ಕೈಗೊಂಬೆಯಂತೆ ವರ್ತಿಸಲು ನನಗೆ ಸಾಧ್ಯವಿಲ್ಲ. ಏಕೆಂದರೆ, ನಾನು ಪಕ್ಷದ ‘ರಚನಾತ್ಮಕ ಕಾರ್ಯಕರ್ತ’ ಎಂದು ಬಿಜೆಪಿ ಹಿರಿಯ ಮುಖಂಡ ವಿ ಸೋಮಣ್ಣ ಬುಧವಾರ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಮುಂಬರುವ ಡಬ್ಲ್ಯುಪಿಎಲ್ ಆವೃತ್ತಿಗೆ ಲ್ಯೂಕ್ ವಿಲಿಯಮ್ಸ್ ಅವರನ್ನು ಹೊಸ ಕೋಚ್ ಆಗಿ ನೇಮಿಸಲು ಸಜ್ಜಾಗಿದೆ. ಮಹಿಳಾ ಪ್ರೀಮಿಯರ್ ಲೀಗ್ನ ಆರಂಭಿಕ ಆವೃತ್ತಿಯಲ್ಲಿ ಸ್ಮೃತಿ ಮಂಧಾನಾ ಮತ್ತು ತಂಡವು ದಯನೀಯ...
ಬೆಂಗಳೂರು: ದೇಶದ ಎರಡು ಐಟಿ ಹಬ್ಗಳನ್ನು ಜೋಡಿಸುವ ಬೆಂಗಳೂರು-ಹೈದ್ರಾಬಾದ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಆಗಸ್ಟ್ 24ರಂದು ಚಾಲನೆ ದೊರೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ ಸೆ. 21ರಂದು (ಗುರುವಾರ) ಟ್ರಯಲ್ ರನ್ ನಡೆಯುತ್ತಿದೆ. ಹಾಗಿದ್ದರೆ ಈ ರೈಲಿನ ಮಹತ್ವ,...
ಇತ್ತೀಚೆಗಷ್ಟೇ 7 ಚಿರತೆ ಮರಿಗಳು ವೈರಸ್ ಸೋಂಕಿನಿಂದಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಮೃತಪಟ್ಟ ಬೆನ್ನಲ್ಲೇ ಈಗ 13 ಜಿಂಕೆಗಳು ಮೃತಪಟ್ಟಿವೆ. ಈ ಜಿಂಕೆಗಳನ್ನು ಸೆಂಟ್ ಜಾನ್ಸ್ ಮೆಡಿಕಲ್ ಆಸ್ಪತ್ರೆ ಆವರಣದಿಂದ ಬನ್ನೇರುಘಟ್ಟಕ್ಕೆ ಸ್ಥಳಾಂತರಿಸಲಾಗಿತ್ತು. ಸ್ಥಳಾಂತರಿಸಿದ ತಿಂಗಳ ಅವಧಿಯಲ್ಲಿ ಒಟ್ಟು 13 ಜಿಂಕೆಗಳ ಸಾವಾಗಿವೆ.. ಈ ಜಿಂಕೆಗಳನ್ನು ಸೆಂಟ್ ಜಾನ್ಸ್ ಮೆಡಿಕಲ್...
ಚನ್ನಪಟ್ಟಣ: ಕುಕ್ಕರ್ ಹಂಚ್ಕೊಂಡು, ಇಸ್ತ್ರಿಪೆಟ್ಟಿಗೆ ಹಚ್ಕೊಂಡು, ಪಾಂಪ್ಲೆಟ್ ಹಂಚ್ಕೊಂಡು ನಡೆಸಿರೋ ಚುನಾವಣೆ ಇದು. ಇದನ್ನೇ ಮರುಳಾಗ್ಬೇಡಿ ಅಂತ ಜನರಿಗೆ ಹೇಳೋದು ಎಂದು ರಾಜ್ಯ ಸರ್ಕಾರದ ವಿರುದ್ಧ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ವಾಗ್ಧಾಳಿ ನಡೆಸಿದರು.ವರುಣಾ...
ಬೆಂಗಳೂರು: ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ಐಸಿಸಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಮಹತ್ವದ ಟೂರ್ನಿ ಅಕ್ಟೋಬರ್ 5ರಿಂದ ಆರಂಭವಾಗಿ ನವೆಂಬರ್ 19ರ ತನಕ ನಡೆಯಲಿದೆ. ಈ ಟೂರ್ನಿಗೆ ವಿಶೇಷ ಅತಿಥಿಯಾಗಿ ರಜನಿಕಾಂತ್...
ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ...
ಬೆಂಗಳೂರು: ಇತ್ತೀಚೆಗೆ ಸ್ಮಾರ್ಟ್ವಾಚ್ನಲ್ಲಿ ಯುಪಿಐ ಕೋಡ್ ಮೂಲಕ ಬಾಡಿಗೆ ಹಣ ಸ್ವೀಕರಿಸಿ ಆಟೋ ಚಾಲಕರೊಬ್ಬರು ಗಮನ ಸೆಳೆದಿದ್ದರು. ಇದೀಗ ಮತ್ತೊಬ್ಬ ಆಟೋ ಚಾಲಕ, ಶಾಲೆ ತೊರೆದು ಬರೋಬ್ಬರಿ 37 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆದಿರುವುದು ಕಂಡುಬಂದಿದೆ....