ನಕಲಿ ಬಿಲ್ ದೂರಿಗೆ ಸಿದ್ಧವಾಗಿದೆ ಆ್ಯಪ್ ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕೆಲವು ಮಹತ್ವದ ಬದಲಾವಣೆಯನ್ನು ತರಲು ಸಚಿವ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ಕರ್ನಾಟಕದ ರಸ್ತೆಗಳ ಬಗ್ಗೆ ದೂರುಗಳ ಮಹಾಪೂರವೇ ಬರುತ್ತಿರುತ್ತವೆ. ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ತಲತಲಾಂತರದ...
ಬೆಂಗಳೂರು: ಜನವರಿ ಅಂತ್ಯದ ಒಳಗೆ ಕೆಂಗೇರಿ ಉಪನಗರ ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಅಭಿವೃದ್ಧಿಗೊಳಿಸಲಾಗುವುದುಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರೊಂದಿಗೆ ಕೆಂಗೇರಿ ಉಪನಗರದ ಬಸ್ ನಿಲ್ದಾಣದ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕರೋನಾ...
ಚೆನ್ನೈ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೆಲದ ಕಾನೂನನ್ನು ಪಾಲಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಕಾವೇರಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ...
ನವದೆಹಲಿ: ವಾಟ್ಸಪ್ ಕುರಿತು ಅದರ ಮಾತೃ ಸಂಸ್ಥೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ವಾಟ್ಸಪ್ ನೂತನ ಅಪ್ ಡೇಟ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯಿಸಿದೆ. ವಾಟ್ಸಪ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್...
ಕೇರಳ: ಕೇರಳದಲ್ಲಿ ಮತ್ತೆ ನಿಫಾ ಸೋಂಕು ಹೆಚ್ಚಾಗುತ್ತಿದೆ, ಕೋಝಕ್ಕೋಡ್ನ ಖಾಸಗಿ ಆಸ್ಪತ್ರೆ ಸಬ್ಬಂದಿ ಸೋಂಕಿಗೆ ಗುರಿಯಾಗಿದ್ದು ಒಟ್ಟೂ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ, ಜೊತೆಗೆ ಸೋಂಕಿತರ ಸಂಪರ್ಕಕ್ಕೆ ಬಂದ ಸುಮಾರು 700 ಜನರನ್ನು ಆರೋಗ್ಯ ಇಲಾಖೆ...
ಸರ್ಕಾರ ಕಾರುಗಳಿಗೆ ಆರು ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಸುರಕ್ಷತೆಗಾಗಿ 2023ರ ಅಕ್ಟೋಬರ್ನಿಂದ ಆರು ಏರ್ಬ್ಯಾಗ್ಗಳ ಸುರಕ್ಷತಾ ಮಾನದಂಡವನ್ನು ಜಾರಿಗೆ ತರಲು ಸರ್ಕಾರ...
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಕಳೆದ 10 ವರ್ಷಗಳ ಬಳಿಕ ತೀವ್ರ ಬರ ಎದುರಾಗಿದ್ದು ರಾಜ್ಯಾದ್ಯಂತ ಒಟ್ಟು 195 ತಾಲೂಕುಗಳಲ್ಲಿ ಬರ ಆವರಿಸಿದೆ ಎಂದು ಶಿಫಾರಸು ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ...
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಧಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ...
ಹಾವೇರಿ: ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಇಂದು ಸರ್ವಪಕ್ಷ ಸಭೆ ಕರೆದಿದ್ದರು, ಇದಕ್ಕೆ ಹೋಗಲು ನನಗೆ ತಡರಾತ್ರಿ ಆಹ್ವಾನ ಬಂದಿತ್ತು, ಹೀಗಾಗಿ ಅದಕ್ಕೆ ಅಟೆಂಡ್ ಮಾಡೊಕೆ ಆಗಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು,...
ನವದೆಹಲಿ: ಸಾಲ ಪೂರ್ತಿ ಪಾವತಿಯ ಬಳಿಕ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಸಂಬಂಧಿಸಿದ ಆಸ್ತಿ ದಾಖಲೆ ಪತ್ರಗಳನ್ನು ಸಕಾಲಕ್ಕೆ ನೀಡದೇ ಸತಾಯಿಸುತ್ತಿದ್ದವು. ಈ ಸಮಸ್ಯೆ ಬಗೆಹರಿಸಲು ಖುದ್ದು ಭಾರತೀಯ ರಿಸರ್ವ್ ಬ್ಯಾಂಕ್ ಅಖಾಡಕ್ಕೆ ಇಳಿದಿದೆ. ಈ ಸಂಬಂಧ,...