ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್ಮನ್ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು....
ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡು ವೇಗವಾಗಿ ವಿಸ್ತರಿಸುತ್ತಿರುವ ಹೊಸಕೋಟೆ ತಾಲೂಕು ಮುಂದಿನ ರಾಜ್ಯ ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ನೀರಾವರಿ, ಕೃಷಿ, ರಸ್ತೆ, ಮೆಟ್ರೋ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬೇಕು ಎಂದು...
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್ಗೆ ಖ್ಯಾತ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 2025ರಿಂದ 2027ರವರೆಗೆ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನ ಖಾಸಗಿ...
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ...
ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking...
ಬೆಂಗಳೂರು: ವಸಂತಪುರದಲ್ಲಿ ಅನಾದಿಕಾಲದಿಂದ ನೆಲಸಿರುವ ಸ್ವಯಂವ್ಯಕ್ತ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು. ಕಳೆದ ಒಂಬತ್ತು ದಿನಗಳಿಂದ ನಡೆದ ಶ್ರೀಸ್ವಾಮಿಯ ಬ್ರಹ್ಮ ರಥೋತ್ಸವವು ವೈಭವಯುತವಾಗಿ ಸಾಗಿದ್ದು, ಅದರ ಅಂತಿಮ ಘಟ್ಟವಾಗಿ ಸ್ವಾಮಿಗೆ...
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಫೆಬ್ರವರಿ 14ರಿಂದ ಆರಂಭವಾಗುತ್ತಿದ್ದು, ಲಕ್ಷಾಂತರ ಭಕ್ತರು ಕ್ಷೇತ್ರದತ್ತ ಹರಿದುಬರುತ್ತಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಭಾಗಗಳಿಂದ...
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್...
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ...