ಬೆಂಗಳೂರು–ಮಂಗಳೂರು ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಕಾರವಾರವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಲಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ದಾಂಡೇಲಿ ರೈಲ್ವೆ ನಿಲ್ದಾಣದಲ್ಲಿ ದಾಂಡೇಲಿ–ಅಳ್ನಾವರ...
ಹಾಸನ, ಫೆಬ್ರವರಿ 08: ನೆರವಿಗಾಗಿ ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ ಮಹಿಳೆಯ ಮೇಲೆ ಪೊಲೀಸ್ ಸಿಬ್ಬಂದಿಯೇ ಗರಂ ಆಗಿ ರೇಗಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳಕ್ಕೆ ಒಳಗಾಗಿದ್ದ ಅರ್ಪಿತಾ...
ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣ ದರ ನಾಳೆಯಿಂದ ಏರಿಕೆಯಾಗುತ್ತಾ ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ಇನ್ನೂ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ...
ಬಳ್ಳಾರಿ, ಫೆಬ್ರವರಿ 08: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನ (Excavation) ಕಾರ್ಯದ ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಈ ಮಹತ್ವದ ಉತ್ಖನನವನ್ನು...
ಬೆಂಗಳೂರು: ಯಾವುದೇ ವ್ಯಕ್ತಿ ನೀಡುವ ದೂರಿಗೆ ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸುವಂತಿಲ್ಲ. ಒಂದು ವೇಳೆ ಪೊಲೀಸರು ದೂರನ್ನು ಸ್ವೀಕರಿಸಲು ಅಥವಾ ಎಫ್ಐಆರ್ ದಾಖಲಿಸಲು ನಿರಾಕರಿಸಿದರೆ, ದೂರುದಾರರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNS) ಅಡಿ ನೇರವಾಗಿ...
ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆ ಕುರಿತು ಪ್ರಮುಖ ನಿರ್ಧಾರಕ್ಕೆ ಚಿಂತನೆ ನಡೆಸಲಾಗುತ್ತಿದೆ. ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ...
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಕುರಿತ ವಿವಾದ ತೀವ್ರವಾಗುತ್ತಿರುವ ನಡುವೆಯೇ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ಮೇಲೆ ಬಂದಿರುವ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ಮೆಟ್ರೋ ದರ ಏರಿಕೆ...
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ತೀವ್ರವಾಗುತ್ತಿರುವ ನಡುವೆಯೇ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲಿಯೂ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ...
ಬೆಂಗಳೂರು: ಕಿಲ್ಲರ್ ಬಿಎಂಟಿಸಿ (BMTC) ಮತ್ತೊಂದು ಅಮಾಯಕ ಜೀವವನ್ನು ಬಲಿ ಪಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಯಲ್ಲಿ ನೆಮ್ಮದಿಯಾಗಿ ಸಂಚರಿಸುವುದೇ ಕಷ್ಟವಾಗುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಬಿಎಂಟಿಸಿ ಬಸ್ ಚಾಲಕರ ಅಜಾಗರೂಕ ಹಾಗೂ ಹುಚ್ಚು ಚಾಲನೆಗೆ ಪ್ರತಿದಿನವೂ ಜನ...
ಬೆಂಗಳೂರು: ಜಿಬಿಎ ಚುನಾವಣೆ (GBA Election) ಯಾವಾಗಲೇ ನಡೆದರೂ 5 ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ (BJP) ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ...