ಬೆಂಗಳೂರು: ನಿರ್ದೇಶಕ ನಂದಕಿಶೋರ್ (Nanda Kishore) ಅವರಿಗೆ ಸಾಲ ನೀಡಿದ್ದ ಉದ್ಯಮಿಯ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಬಸವನಗುಡಿ ಪೊಲೀಸ್ ಠಾಣೆಯ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು (Yashaswini Gowda) ಸಿಸಿಬಿ ಪೊಲೀಸರು (CCB...
ಬೆಂಗಳೂರು:ಕನ್ನಡ ಚಿತ್ರರಂಗದ ಖ್ಯಾತ ಗೀತರಚನೆಕಾರ, ಸಂಗೀತ ನಿರ್ದೇಶಕ ಹಾಗೂ ‘ನಾದಬ್ರಹ್ಮ’ ಎಂದೇ ಪ್ರಸಿದ್ಧರಾಗಿರುವ ಡಾ. ಹಂಸಲೇಖ ಅವರಿಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ (BIFFES) ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಫೆಬ್ರವರಿ...
ಬೆಂಗಳೂರು, ಫೆ.06: ಬೆಂಗಳೂರಿನ ಕೂಡ್ಲು ಕೆರೆ ಸಮೀಪ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್ಗಳಿಗೆ ಭೀಕರ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್ಗಳು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು...
ಬೆಂಗಳೂರು: “ರಾಜಧಾನಿಯ ಮೊದಲ ಡಬಲ್ ಡೆಕ್ಕರ್ ಮೇಲ್ಸೇತುವೆ” ಎಂಬ ಖ್ಯಾತಿಗೆ ಪಾತ್ರವಾಗಿರುವ ಸಿಲ್ಕ್ಬೋರ್ಡ್ ಜಂಕ್ಷನ್ನ ಫ್ಲೈಓವರ್ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ. ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ...
ಬೆಂಗಳೂರು: ಮಹಿಳಾ ಪ್ರಯಾಣಿಕರ ಸುರಕ್ಷತೆ ಕುರಿತ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಮಹಿಳೆಯರಿಗಾಗಿಯೇ ಮಹಿಳಾ ಚಾಲಕರನ್ನು ಒಳಗೊಂಡ ‘ಸಖಿ’ ಎಂಬ ವಿಶೇಷ ರೈಡಿಂಗ್ ಪ್ಲಾಟ್ಫಾರ್ಮ್ ಫೆಬ್ರವರಿ 14ರಿಂದ ಅಧಿಕೃತವಾಗಿ ಆರಂಭವಾಗುತ್ತಿದೆ. ಆಟೋ, ಟ್ಯಾಕ್ಸಿ...
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯನ್ನು ಎಲೆಕ್ಟ್ರಾನಿಕ್ ಮತಯಂತ್ರ (EVM) ಬದಲಾಗಿ ಬ್ಯಾಲೆಟ್ ಪೇಪರ್ನಲ್ಲಿ ನಡೆಸಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಪಾಲಿಕೆಗಳ ಮಾದರಿಯಲ್ಲೇ ಗ್ರಾಮ...
ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮೆರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮೂವರು ನಕಲಿ ಪತ್ರಕರ್ತರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಖಾಸಗಿತನಕ್ಕೆ ಭಾರೀ ಧಕ್ಕೆ ತಂದಿದ್ದು,...
ಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆ ಕುರಿತಂತೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂಬ ಸುದ್ದಿಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. ಮೆಟ್ರೋ ದರ ಏರಿಕೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ....
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) 2025 ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ...
ನೆಲಮಂಗಲ: ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಖಾಸಗಿ ಬಸ್ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ....