ಬೆಂಗಳೂರು: ನಕಲಿ ಸುದ್ದಿ (Fake News) ಮತ್ತು ಸಮಾಜ ವಿರೋಧಿ ಅಂಶಗಳುಳ್ಳ ಡಿಜಿಟಲ್ ಕಂಟೆಂಟ್ಗಳನ್ನು ತಡೆಗಟ್ಟಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಫ್ಟ್ವೇರ್ ಅಭಿವೃದ್ಧಿಪಡಿಸಿ ಬಳಕೆ ಮಾಡುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ...
ಅಹಮದಾಬಾದ್: ಮಹಿಳಾ ಪ್ರೀಮಿಯರ್ ಲೀಗ್ 2025 (WPL) ನ ನಾಲ್ಕನೇ ಆವೃತ್ತಿಯ ಭವ್ಯ ಫೈನಲ್ಗೆ ವೇದಿಕೆ ಸಿದ್ಧವಾಗಿದ್ದು, ಮಾಜಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಮೂರು ಬಾರಿ ರನ್ನರ್ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು...
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನೂತನ ಕ್ಷೇತ್ರಾಧ್ಯಕ್ಷರ ಆಯ್ಕೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಗೊಂದಲ ಮತ್ತು ಅಸಮಾಧಾನ ತೀವ್ರಗೊಳ್ಳುತ್ತಿದೆ. ಅಧ್ಯಕ್ಷರ ಆಯ್ಕೆ ಶೀಘ್ರವಾಗುತ್ತದೆ ಎಂಬ ಭರವಸೆಯ ನಡುವೆಯೂ, ಅಧಿಕೃತ ಘೋಷಣೆ...
ತುಮಕೂರು: ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸ್ಪಷ್ಟ ಸೂಚನೆ ನೀಡಿದ್ದರೂ ಕೂಡ ಕಂದಾಯ ಅಧಿಕಾರಿಗಳು ಲಂಚ ಬೇಡಿಕೆ ಇಟ್ಟು ಅಲೆದಾಡಿಸಿರುವುದಕ್ಕೆ ಬೇಸತ್ತು ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ಮುಂದಾದ ಘಟನೆ ತುಮಕೂರಿನಲ್ಲಿ...
ಕೋಲಾರ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ (ಪಿಎಂಎವೈಜಿ) ಅಡಿಯಲ್ಲಿ ಐಷಾರಾಮಿ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿರುವ ಅಕ್ರಮ ಪ್ರಕರಣ ಬಯಲಿಗೆ ಬಂದಿದೆ. ಈ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ಅನರ್ಹ...
ಶ್ರೀನಗರ, ಫೆ. 5: ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಫೆಬ್ರವರಿ 5ರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಮೂರು ದಿನಗಳ ಅಧಿಕೃತ ಭೇಟಿ ಆರಂಭಿಸುತ್ತಿರುವ ಸಂದರ್ಭದಲ್ಲೇ ಭದ್ರತಾ ಸಂಸ್ಥೆಗಳನ್ನು...
ಬೆಂಗಳೂರು: ನಮ್ಮ ಮೆಟ್ರೋ (Namma Metro) ಟಿಕೆಟ್ ದರ ಏರಿಕೆಯ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕಾವೇರಿ ನೀರಿನ (Cauvery Water) ದರವನ್ನು ಶೀಘ್ರದಲ್ಲೇ...
ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ (BMTC) ಬಸ್ಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದ್ದ UPI ಪಾವತಿ ವ್ಯವಸ್ಥೆ ದುರುಪಯೋಗವಾಗಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಇದೀಗ ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಲ್ಲೂ ಇದೇ ಮಾದರಿಯ ಭಾರೀ ಹಗರಣ ಬಯಲಾಗಿದೆ....
ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಹೊಡೆತ ಬಿದ್ದಿದೆ. ಬಿಎಂಆರ್ಸಿಎಲ್ (BMRCL) ನಿರೀಕ್ಷೆಯಂತೆ ಮತ್ತೆ ಮೆಟ್ರೋ ಟಿಕೆಟ್ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರಗಳು ಫೆಬ್ರವರಿ 9, 2026 ರಿಂದ ಜಾರಿಗೆ ಬರಲಿವೆ. ಪ್ರತೀವರ್ಷ ಸ್ವಯಂಚಾಲಿತವಾಗಿ...
ಬೆಂಗಳೂರು: ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆ ನಿಯಮಬದ್ಧಗೊಳಿಸುವ ಯೋಜನೆ (PMFME) ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸಾಲ ವಿತರಣೆಯಲ್ಲಿ ಕರ್ನಾಟಕದೊಂದಿಗೆ ತಮಿಳುನಾಡು ಕೂಡ ಮೊದಲ ಸ್ಥಾನವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಪಿಎಂಎಫ್ಎಂಇ...