2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯ ಇದ್ದರೂ, ಜೆಡಿಎಸ್ ನಾಯಕರು ಈಗಿಂದಲೇ ಸಜ್ಜಾಗುತ್ತಿರುವ ಸೂಚನೆಗಳು ಸ್ಪಷ್ಟವಾಗಿವೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈಗಾಗಲೇ ಹಲವು ಸುತ್ತಿನ ರಾಜಕೀಯ ಸಭೆಗಳನ್ನು ನಡೆಸಿದ್ದು,...
ಮಡಿಕೇರಿಯಲ್ಲಿ ಅನಧಿಕೃತವಾಗಿ ವಾಹನದ ಮೂಲ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಜಿಪ್ಸಿ ವಾಹನವನ್ನು ಮಡಿಕೇರಿ ಸಂಚಾರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ KA01 NG 2730 ಸಂಖ್ಯೆಯ...
ಕೊಪ್ಪಳ ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ ಅವರು ತಮ್ಮ ಸಮಾಜಮುಖಿ ಕಾರ್ಯದ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಒಂದು ಎಕರೆ ಭೂಮಿಯನ್ನು ಸರ್ಕಾರಿ...
ಬೆಂಗಳೂರು: ನಗರದಲ್ಲಿ ದರೋಡೆ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಹಾಡಹಗಲೇ ನಡೆದ ಮತ್ತೊಂದು ಸಿನಿಮಾ ಶೈಲಿಯ ದರೋಡೆ ಜನರಲ್ಲಿ ಆತಂಕ ಮೂಡಿಸಿದೆ. ಬನ್ನೇರುಘಟ್ಟ ರಸ್ತೆ ಬಳಿ ಯುವಕನನ್ನು ಅಡ್ಡಗಟ್ಟಿದ ದರೋಡೆಕೋರರು ಲಾಂಗ್ ತೋರಿಸಿ ಬೆದರಿಸಿ ₹31.38 ಲಕ್ಷ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿನಗರ ವ್ಯಾಪ್ತಿಯಲ್ಲಿ ನಡೆದ ಆಘಾತಕಾರಿ ಘಟನೆ, ಇಡೀ ನಗರವನ್ನು ಬೆಚ್ಚಿಬೀಳುವಂತೆ ಮಾಡಿದೆ. ಪೋಷಕರಿಗೆ ಮದ್ಯಪಾನ ಮಾಡಿದ ವಿಚಾರ ಗೊತ್ತಾದರೆ ಎಂಬ ಭಯದಿಂದ 15 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ....
ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಠಿಣ ಕ್ರಮಕ್ಕೆ ಮುಂದಾಗಿದೆ. ಜಿಬಿಎ ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಮಾರು 7 ಸಾವಿರ...
ಬೆಂಗಳೂರು, ಫೆಬ್ರವರಿ 03: ಈಗಾಗಲೇ ತರಕಾರಿ, ಹಣ್ಣು, ಚಿನ್ನ–ಬೆಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಸೇರಿದಂತೆ ದವಸ-ಧಾನ್ಯಗಳ ಬೆಲೆಯಲ್ಲಿ ತೀವ್ರ ಏರಿಕೆ...
ಬೆಂಗಳೂರು: ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗದೆ ಸಮಸ್ಯೆ ಎದುರಿಸುತ್ತಿದ್ದ ಮಹಿಳೆಯರ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಈಗಾಗಲೇ ಇತ್ಯರ್ಥಗೊಳಿಸಲಾಗಿದೆ ಎಂದು ಮಹಿಳಾ ಮತ್ತು...
ಬೆಂಗಳೂರು (ಫೆ.02): ರಾಜಧಾನಿ ಬೆಂಗಳೂರಿನ ನಾಗರಿಕರು ಫೆಬ್ರವರಿ 5 ಮತ್ತು 6ರಂದು ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ, ಕಾವೇರಿ...
ಬೆಂಗಳೂರು: ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಕುರಿತು ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ವರದಿ ಏನು ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸೌಧದ...