ಬೆಂಗಳೂರು: ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಸುಮಾರು 38 ಸಾವಿರ ಕೋಟಿ ರೂಪಾಯಿ ಬಾಕಿ ಉಳಿದಿದ್ದು, ಸಮಸ್ಯೆ ಬಗೆಹರಿಸದಿದ್ದರೆ ಮಾರ್ಚ್ 5 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಎಚ್ಚರಿಕೆ...
ಬೆಂಗಳೂರು: ಥಣಿಸಂದ್ರದಲ್ಲಿರುವ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಶಿಕ್ಷಣ ಸಂಸ್ಥೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು, ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1,130 ವಿದ್ಯಾರ್ಥಿಗಳಿಗೆ ಏಳು ದಿನಗಳೊಳಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆದೇಶ ಹೊರಡಿಸಿದೆ....
ಬೆಂಗಳೂರು: ನಗರದ ಎಚ್ಎಎಲ್ ಮೂರನೇ ಹಂತದಲ್ಲಿರುವ ರಾಷ್ಟ್ರೀಕೃತ ಕೆನರಾ ಬ್ಯಾಂಕ್ ಶಾಖೆಯ ಕಚೇರಿಯನ್ನು ಅಧಿಕೃತವಾಗಿ ಸ್ಥಳಾಂತರಿಸಲಾಗಿದೆ. ಗ್ರಾಹಕರಿಗೆ ಇನ್ನಷ್ಟು ಸುಗಮ ಹಾಗೂ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ, ವಿಶಾಲವಾದ ಒಳಾಂಗಣ ಹಾಗೂ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ...
ಶಿವಮೊಗ್ಗ, ಜನವರಿ 29: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಸಿ ತೋಟ ಗ್ರಾಮದಲ್ಲಿ ಮಂಗನ ಕಾಯಿಲೆ (KFD – Kyasanur Forest Disease) ಸೋಂಕಿಗೆ ಮತ್ತೊಂದು ಬಲಿ ಬಿದ್ದಿದೆ. 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ...
ಬೆಂಗಳೂರು, ಜನವರಿ 29: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೆ (Karnataka Government Employees) ಡ್ರೆಸ್ ಕೋಡ್ ಜಾರಿಗೆ ತರಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ ಹಾಗೂ ನೌಕರರು...
ಬೆಂಗಳೂರು, ಜನವರಿ 29: ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ₹2.32 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ನಗರ ಪ್ರದೇಶಗಳಿಗೆ ನುಗ್ಗುವ ಘಟನೆಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಸಾಯಿ ಸಮೃದ್ಧಿ ಬಡಾವಣೆಯಲ್ಲಿ ಮುಂಜಾನೆ ಒಂಟಿ ಸಲಗವೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಮುಂಜಾನೆ ಸುಮಾರು 4:10ರ ವೇಳೆಗೆ...
ಆನೆಕಲ್: ಸಿಗ್ನಲ್ ತಪ್ಪಿಸಲು ಪ್ರಯತ್ನಿಸಿದ ಪರಿಣಾಮ ಕಾರೊಂದು ಶಾಲಾ ಬಸ್ಗೆ ಡಿಕ್ಕಿಯಾದ ಘಟನೆ ಬನ್ನೇರುಘಟ್ಟ ರಸ್ತೆ ವ್ಯಾಪ್ತಿಯ ಅರಕೆರೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ....
ಮೈಸೂರು: ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಕಟ್ಟಡವೊಂದರಲ್ಲಿ ಡ್ರಗ್ಸ್ ಉತ್ಪಾದನೆ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ ದೆಹಲಿಯ ಎನ್ಸಿಬಿ (ನಾರ್ಕೊಟಿಕ್ ಕಂಟ್ರೋಲ್ ಬ್ಯೂರೊ) ತಂಡವು ಬುಧವಾರ ಬೆಳಗ್ಗೆ ಏಕಾಏಕಿ ದಾಳಿ ನಡೆಸಿ, ರಾತ್ರಿ ವರೆಗೂ ಪರಿಶೀಲನೆ...
ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಕರ್ತವ್ಯ ಅವಧಿಯಲ್ಲೇ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ....