ಬೆಂಗಳೂರು: ಕೊಚ್ಚಿ ಹಾಗೂ ಕೊಯಮತ್ತೂರಿನಲ್ಲಿ ಅಪಾರ ಯಶಸ್ಸು ಕಂಡ ಬಳಿಕ, ಭಾರತದ ನಿಗೂಢ ಮತ್ತು ಅಪರೂಪದ ‘ಯೋಗಿನಿ’ ಪರಂಪರೆಯನ್ನು ಸಂಭ್ರಮಿಸುವ ವಿಶಿಷ್ಟ ಸಾಂಸ್ಕೃತಿಕ ಉಪಕ್ರಮ “ಏಕಾ – ದಿ ಒನ್” ಈ ವಾರ ಬೆಂಗಳೂರಿಗೆ ಆಗಮಿಸಿದೆ....
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ದೇಶದ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಗೆ ನೀಡಲಾಗುವ ಶೌರ್ಯ ಮತ್ತು ಸೇವಾ ಪದಕಗಳಿಗೆ ಈ ಬಾರಿ ದೇಶದಾದ್ಯಂತ ಒಟ್ಟು 982 ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ. ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ, ನಾಗರಿಕ ರಕ್ಷಣಾ...
ಬೆಂಗಳೂರು: ವಿದೇಶದಲ್ಲಿ ದೇಶದ ವಿರುದ್ಧ ಮಾತನಾಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟವಾಗಿ ಹೇಳಿದ್ದಾರೆ. ದಾವೋಸ್ ಪ್ರವಾಸದ ವೇಳೆ ಭಾರತದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ನಾನು ಹೇಳಿದ್ದೇನೆ....
ಬೆಂಗಳೂರು: ಕನ್ನಡ ಜ್ಞಾನ ದಾಸೋಹಿ, ಅಪಾರ ಪುಸ್ತಕ ಭಂಡಾರ ನಿರ್ಮಿಸಿರುವ ಮಂಡ್ಯ ಜಿಲ್ಲೆಯ ಅಂಕೇಗೌಡ (Anke Gowda) ಅವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಅನನ್ಯ ಸೇವೆಯನ್ನು...
ಮೈಸೂರು: “ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರೋದಿಲ್ಲ. ಸುಮ್ಮನೆ ರಾಜಕೀಯವಾಗಿ ಭಾಷಣ ಮಾಡಿದ್ದಾರೆ ಅಷ್ಟೇ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್–ಬಿಜೆಪಿ ಮೈತ್ರಿಯನ್ನು ಲೇವಡಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿಜೆಪಿ...
ಹಾಸನ: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಪ್ರಬಲವಾಗಿ ಹೊರಹೊಮ್ಮುವ ಉದ್ದೇಶದಿಂದ ಜೆಡಿಎಸ್ (JDS) ನಾಯಕರು ರಣತಂತ್ರ ರೂಪಿಸಿದ್ದು, ಹಾಸನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ...
ಬೆಂಗಳೂರು, ಜನವರಿ 24: ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ, ಸರ್ಕಾರ ಇದೀಗ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಗಣರಾಜ್ಯೋತ್ಸವದ ಭಾಷಣ (Republic Day Speech) ಕುರಿತು ಉಂಟಾಗಿದ್ದ ಅಸಮಾಧಾನದ ಹಿನ್ನೆಲೆಯಲ್ಲಿ, ಪದ...
ಬೆಂಗಳೂರು, ಜನವರಿ 24: ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಹಲವು ನಗರಗಳಲ್ಲಿ ನಾನ್ವೆಜ್ ಪ್ರಿಯರಿಗೆ ಭಾರೀ ಶಾಕ್ ಎದುರಾಗಿದೆ. ದಿನನಿತ್ಯದ ಆಹಾರದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಕೋಳಿ ಮಾಂಸದ ಬೆಲೆ (Chicken Price) ಏಕಾಏಕಿ ಗಗನಕ್ಕೇರಿದ್ದು,...
ನೆಲಮಂಗಲ: ಸಾಲು ಸಾಲು ರಜೆಗಳ (Holiday) ಹಿನ್ನೆಲೆ ಬೆಂಗಳೂರು ಹೊರವಲಯದ **ನೆಲಮಂಗಲ ರಾಷ್ಟ್ರೀಯ ಹೆದ್ದಾರಿ (Nelamangala National Highway)**ಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್ಗಟ್ಟಲೇ ವಾಹನಗಳು ನಿಂತುಹೋಗಿದ್ದು, ವಾಹನ ಸವಾರರು ಗಂಟೆಗಟ್ಟಲೆ ಬಿಸಿಲಿನಲ್ಲಿ ಪರದಾಡುವಂತಾಗಿದೆ....
ಬೆಂಗಳೂರು, ಜನವರಿ 24: ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪತ್ತೆ ಮಾಡಿದ್ದಕ್ಕೆ ಪೊಲೀಸರೇ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡಾ. ನಾಗೇಂದ್ರಪ್ಪ ಅವರು ವಿಧಾನಸೌಧ (Vidhana Soudha) ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತೀವ್ರ...