ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಸರ್ಕಾರ ಯಾವಾಗ ಪತನವಾಗಲಿದೆ ಎಂಬುದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್ಡಿ ಕುಮಾರಸ್ವಾಮಿ ಅವರಿಗೆ ತಿಳಿದಿರಬಹುದು ಎಂದು ಕೇಂದ್ರ...
ಬೆಂಗಳೂರು: ರಾಜ್ಯದ ಹಣಕಾಸು ವ್ಯವಸ್ಥೆ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ ವಿಚಾರ ಆಶ್ಚರ್ಯ ಮತ್ತು ಶಾಕಿಂಗ್ ಕೂಡಾ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ...
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ತೀವ್ರ ಅನುದಾನದ ಕೊರತೆ ಎದುರಾಗುವ ಅಪಾಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವಿದೆ. ಈ ಅಪಾಯದಿಂದ ಪಾರಾಗಲು ಸರ್ಕಾರ ಖಾಸಗಿ ಸಂಸ್ಥೆಯೊಂದಕ್ಕೆ ಅನುದಾನ ಸಂಗ್ರಹಣೆಯ ಪ್ಲಾನ್ ನೀಡುವ ಜವಾಬ್ದಾರಿ ನೀಡಿದೆ. ಐದು ಗ್ಯಾರಂಟಿ...
ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 59 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸರ್ಕಾರ ಸದ್ಯ ಸಂಪನ್ಮೂಲ ಕೇಂದ್ರೀಕರಣಕ್ಕೆ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ ಎನ್ನಲಾಗಿದೆ. ಮದ್ಯ...
ಬೀದರ್: ಬೀದರ್ ನಗರದ ಮೈಲೂರಿನ ಗುಗುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜೈಶ್ರೀರಾಮ್ ಹಾಡಿನ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆಸಿದ್ದು, ಇಬ್ಬರು ಗಾಯಗೊಂಡಿದ್ದಾರೆ, ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ...