ಯೋಗ1 year ago
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕೆಎಎಸ್ ಅಧಿಕಾರಿ ಹಣೆಗೆ ತಿಲಕವಿಟ್ಟ ಸಂಸದ ಸುನೀಲ್ ಬೋಸ್: Photo ವೈರಲ್
ಮೈಸೂರು: ಚಾಮರಾಜನಗರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಸದ ಸುನೀಲ್ ಬೋಸ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿಯೇ ಕೆಎಎಸ್ ಅಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು...