ದೇಶ4 months ago
ಖಮೇನಿ ಹತ್ಯೆ ವಿರೋಧಿಸಿ ಕಾಶ್ಮೀರದಲ್ಲಿ ಭಾರೀ ಪ್ರತಿಭಟನೆ: ಕಟ್ಟುನಿಟ್ಟಿನ ನಿರ್ಬಂಧ ಮುಂದುವರಿಕೆ
ಶ್ರೀನಗರ: ಇರಾನ್ನ ಸರ್ವೋಚ್ಚ ನಾಯಕ Ayatollah Ali Khamenei ಹತ್ಯೆ ವಿರುದ್ಧ ಕಾಶ್ಮೀರ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆಯಲ್ಲಿ ಮಂಗಳವಾರ ಎರಡನೇ ದಿನವೂ ಕಟ್ಟುನಿಟ್ಟಿನ ನಿರ್ಬಂಧಗಳು ಮುಂದುವರಿದವು. ಅಧಿಕಾರಿಗಳ ಪ್ರಕಾರ, ಸೋಮವಾರ ಕಾಶ್ಮೀರ ಕಣಿವೆಯ...